ನಳಂದಾ: ಬಿಹಾರದ ನಳಂದಾದಲ್ಲಿ ವಿಷಪೂರಿತ ಮದ್ಯಸೇವನೆಯಿಂದ ಐವರು ಸಾವನ್ನಪ್ಪಿದ್ದಾರೆ. ಘಟನೆ ನಡೆದಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸೊಹ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿ ಪಹಾಡಿ ಮತ್ತು ಪಹಾಡ್ ತಲ್ಲಿ ಎಂಬ ಗ್ರಾಮಗಳಲ್ಲಿ ಘಟನೆ ನಡೆದಿದ್ದು, ಭಾಗೋ...
ಹೊಸದಿಲ್ಲಿ: ಇದೇ ಜನವರಿ 26ರಂದು ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇರಳ ಸರಕಾರ ಕಳುಸಿದ್ದ ʼಶ್ರೀ ನಾರಾಯಣ ಗುರುʼ ಹಾಗೂ ʼಜಟಾಯುಪ್ಪಾರʼ...
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈ ಮಧ್ಯೆ ರಾಜಕೀಯ ಮೇಲಾಟಗಳು ನಡೆಯುತ್ತಿವೆ. ಇದರ ಮಧ್ಯೆ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹೇಳಿಕೆ ಸದ್ದು ಮಾಡಿದೆ. ಬಿಜೆಪಿ ವಿಕೆಟ್ಗಳು...
ಆಂಧ್ರಪ್ರದೇಶ: ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಆಂದ್ರಪ್ರದೇಶದ ತಡೆಪಲ್ಲಿಗುಡೆಂನಲ್ಲಿ ಇಂದು ಸಂಭವಿಸಿದೆ. ಇಂದು ಮುಂಜಾನೆ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೆಂನಲ್ಲಿ ಮೀನು ತುಂಬಿಕೊಂಡು...
ಕೋಲ್ಕತ್ತ: ಗುವಾಹಟಿ – ಬಿಕನೇರ್ ನಡುವಿನ ಎಕ್ಸ್ಪ್ರೆಸ್ ರೈಲು (15633) ಪಶ್ಚಿಮ ಬಂಗಾಳದ ದೊಮೊಹಾನಿ ಬಳಿ ಹಳಿ ತಪ್ಪಿದೆ. ಇಂದು ಸಂಜೆ ಐದು ಗಂಟೆಗೆ ದುರ್ಘಟನೆ ಸಂಭವಿಸಿದೆ. ‘ಹಠಾತ್ತನೇ ರೈಲು ಅಲುಗಾಡಿತು. ಅದರ ಬೆನ್ನಿಗೇ ಹಲವು...
ನವದೆಹಲಿ: ಉತ್ತರ ಪ್ರದೇಶ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಿದ್ದು, ಆದಿತ್ಯನಾಥ್ ಸರ್ಕಾರದ ಮೂರನೇ ಸಚಿವ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಉತ್ತರ ಪ್ರದೇಶದ ಸಚಿವ ಧರಂ ಸಿಂಗ್ ಸೈನಿ ಇಂದು ಬಿಜೆಪಿಗೆ ರಾಜೀನಾಮೆ...
ಲಕ್ನೋ: ಬಿಜೆಪಿ ತೊರೆದ 24 ಗಂಟೆಗಳಲ್ಲಿ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಸುಲ್ತಾನ್ಪುರ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ವರದಿ ಮಾಡಿದೆ. 2014 ರಲ್ಲಿ ದ್ವೇಷ ಭಾಷಣ ಮಾಡಿದ್ದ...
ನವದೆಹಲಿ: ಮಲಗಿದ್ದ 2 ತಿಂಗಳ ಮಗುವನ್ನು ಕೋತಿಗಳ ಗುಂಪೊಂದು ಎತ್ತಿಕೊಂಡು ಹೋಗಿ ನೀರಿನ ಟ್ಯಾಂಕ್ನಲ್ಲಿ ಹಾಕಿದ ಪರಿಣಾಮ ಮಗು ನೀರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ ಮನಕಲಕುವ ಘಟನೆ ದೆಹಲಿ-ಉತ್ತರಪ್ರದೇಶದ ಗಡಿ ಪ್ರದೇಶದ ಭಾಗ್ಪತ್ನಲ್ಲಿ ಭಾನುವಾರ ನಡೆದಿದೆ. ದೆಹಲಿಯ...
ಹೈದರಾಬಾದ್: ಮಹಾಕಾಳಿ ದೇವಿ ಮೂರ್ತಿಯ ಪಾದದ ಬಳಿ ವ್ಯಕ್ತಿಯೊಬ್ಬನ ರುಂಡ ಕತ್ತರಿಸಿ ಇಟ್ಟಿದ್ದಾರೆ. ಈ ಭಯಾನಕ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಇಂತಹ ಭೀಕರ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚಿಂತಪಲ್ಲಿ ಮಂಡಲದ ಗೊಲ್ಲಪಲ್ಲಿ ಗ್ರಾಮದಲ್ಲಿ ಸಂಭಿವಿಸಿದೆ....
ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದೀಗ ಕೋವಿಡ್ ಮೂರನೇ ಅಲೆಯು ಕೂಡ ಹೆಚ್ಚಾಗುತ್ತಿದೆ. ಮುಖ್ಯವಾಗಿ ಈ ಸೋಂಕು ವೃದ್ಧರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎನ್ನುವ ಭೀತಿಯಿಂದಾಗಿ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ...