ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಕಂಡು ಜನ ಸಾಮಾನ್ಯರು ನಿಗಿ ನಿಗಿ ಕೆಂಡವಾಗುತ್ತಿರುವ ಮಧ್ಯೆ ದೇಶದಲ್ಲಿ ಇಂಧನ ದರ ಇಂದು ಮತ್ತೆ ಏರಿಕೆಯಾಗಿದೆ. ಇದರ ಜೊತೆಗೆ ಅಡುಗೆ ಅನಿಲ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಇಂದು...
ಕೊಲ್ಕತ್ತಾ: ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾಪುರ ಪುರಸಭೆ ಪ್ರದೇಶದಲ್ಲಿ ಮೂರು ದಿನಗಳ ಲಾಕ್ಡೌನ್ ವಿಧಿಸಲಾಗಿದೆ. ಸೋನಾಪುರ್ನಿಂದ ಪಶ್ಚಿಮ ಬಂಗಾಳ ರಾಜಧಾನಿ ಕೊಲ್ಕತ್ತಾಗೆ ಕೇವಲ 20 ಕಿ.ಮೀ....
ತಿರುವನಂತಪುರಂ: ಒಂದೂವರೆ ವರ್ಷಗಳ ಹಿಂದೆ ಕೇರಳದಲ್ಲಿ ಕೋವಿಡ್ ಕಾಣಿಸಿಕೊಂಡಾಗಿನಿಂದ ಇಲ್ಲಿವರೆಗೆ 41 ಗರ್ಭಿಣಿಯರು ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಕೇರಳ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಟಿ.ಜೆ. ವಿನೋದ್...
ಕಾಸರಗೋಡು: ರಸ್ತೆ ದಾಟುತ್ತಿದ್ದ ವೇಳೆ ಬಾಲಕನೊಬ್ಬನಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬಾಲಕ ಗೂಡ್ಸ್ ಆಟೊದಡಿಗೆ ಬಿದ್ದು ಮೃತಪಟ್ಟ ಘಟನೆ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಚುಳ್ಳಿಕೆರೆಯ ಬಿಜು ಎಂಬವರ...
ಮಲಪ್ಪುರಂ : 20 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನನ್ನು ಕೇರಳ ಪೊಲೀಸರ ಬಂಧಿಸಿದ್ದಾರೆ. 15 ವರ್ಷದ ಬಾಲಕನಿಂದ ಈ ಕೃತ್ಯ ನಡೆದಿದ್ದು ಯತ್ನ ವಿಫಲವಾಗಿದ್ದಕ್ಕೆ ಅಪ್ರಾಪ್ತ ಆರೋಪಿ ಯುವತಿ ಮುಖಕ್ಕೆ ಕಲ್ಲಿನಿಂದ ಹೊಡೆದು...
ನವದೆಹಲಿ: ಭಾರತದ ಜನಪ್ರಿಯ ಡಿಜಿಟಲ್ ನಗದು ಪಾವತಿ ಅಪ್ಲಿಕೇಶನ್ಗಳಲ್ಲಿ ಒಂದಾದ ಫೋನ್ಪೇ ಇದೀಗ ತನ್ನ ಬಳಕೆದಾರರಿಗೆ ಬಿಗ್ ಶಾಕ್ ಒಂದನ್ನು ನೀಡಿದೆ. ಡಿಜಿಟಲ್ ಪಾವತಿಗಳ ನಾಯಕನಾಗಿ ಬೆಳೆದುನಿಂತ ನಂತರ, ತನ್ನ ಫೋನ್ ಪೇ ಅಪ್ಲಿಕೇಷನ್ನಲ್ಲಿ 50...
ನವದೆಹಲಿ: ದೇಶಾದ್ಯಂತ ಸತತ 5ನೇ ದಿನವೂ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ಪೆಟ್ರೋಲ್ ಹಾಗೂ ಡಿಸೇಲ್ ಲೀಟರ್ಗೆ 35 ಪೈಸೆ ಹೆಚ್ಚಳವಾಗಿದೆ. ಮಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 110.49 ರೂಪಾಯಿ ಆಗಿದ್ದು, ಡೀಸೆಲ್ 101.42...
ಮುಂಬೈ: ಇದೇ ಡಿಸೆಂಬರ್ 1 ರಿಂದ ಬೆಂಕಿ ಪೊಟ್ಟಣದ ಬೆಲೆ ದುಪ್ಪಟ್ಟು ಆಗಲಿದೆ. ಈವರೆಗೆ ಒಂದು ರೂಪಾಯಿಗೆ ಸಿಗುತ್ತಿದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2 ರೂಪಾಯಿಗೆ ಪರಿಷ್ಕರಿಸಲು ಬೆಂಕಿಪೊಟ್ಟಣ ಉದ್ಯಮದ ಐದು ಪ್ರಮುಖ ಸಂಸ್ಥೆಗಳು ಒಮ್ಮತದ...
ಮಂಗಳೂರು: ನಾರಾಯಣ ಗುರುಗಳ ಆದರ್ಶ, ಸಮಾಜೋದ್ಧಾರಕ್ಕಾಗಿ ತನ್ನ ಜೀವನದ ಸರ್ವಸ್ವವನ್ನೂ ಮುಡುಪಾಗಿಟ್ಟ ಮಹಾನ್ ಚೇತನ ದೇಶವಿದೇಶದ ಬಿಲ್ಲವ ಜನಾಂಗಗಳನ್ನು ಒಗ್ಗೂಡಿಸಿ ಸಮಾಜ ಕಟ್ಟಿಮ ಮಹಾ ಯಶಸ್ವೀ ನಾಯಕ, ಭಾರತ್ ಕೋ ಆಪರೇಟಿವ್ ಬ್ಯಾಂಕಿನ ಸಂಸ್ಥಾಪಕ ದಿ.ಜಯ...
ಹೊಸದಿಲ್ಲಿ: ಹಿಂದುತ್ವ ಎನ್ನುವುದು ಎಡಪಂಥೀಯವೂ ಅಲ್ಲ ಅಥವಾ ಬಲಪಂಥೀಯ ಕಲ್ಪನೆಯೂ ಅಲ್ಲ ಎಂದು ಆರ್ಎಸ್ಎಸ್ ಸಹ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಆರ್ಎಸ್ಎಸ್ ಎನ್ನುವುದು ಬಲಪಂಥೀಯ ಸಂಘಟನೆ ಎಂಬ ವಾದವನ್ನು ಅವರು ನಿರಾಕರಿಸಿದ್ದಾರೆ. ಆರ್ಎಸ್ಎಸ್ ಸಿದ್ಧಾಂತಗಳು...