ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಮಿತಿಯು ಉದ್ಯಮದ ಒತ್ತಡದ ಮಧ್ಯೆ ಜವಳಿ ಮತ್ತು ಉಡುಪು ಉದ್ಯಮದಲ್ಲಿನ ಹಲವಾರು ವಸ್ತುಗಳ ಮೇಲಿನ ತೆರಿಗೆ ದರಗಳನ್ನು ಹೆಚ್ಚಿಸುವ ನಿರ್ಧಾರವನ್ನು ಇಂದು ತಡೆಹಿಡಿದಿದೆ. ಆದರೆ ರೂ. 1,000...
ರಾಯಪುರ: ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದಕ್ಕಾಗಿ ರಾಯಪುರ ಪೊಲೀಸರು ಕಾಳಿಚರಣ್ ಮಹಾರಾಜ್ ಅವರನ್ನು ಬಂಧಿಸಿದ್ದಾರೆ. ಛತ್ತೀಸ್ ಗಢದಲ್ಲಿ ಡಿಸೆಂಬರ್ 26 ರಂದು ನಡೆದ ಧರ್ಮ ಸಂಸದ್ ನಲ್ಲಿ ಗಾಂಧೀಜಿ ಅವರನ್ನು ಹತ್ಯೆ ಮಾಡಿದ್ದ...
ತಿರುಮಲ: ದೇಶದ ನಂ.1 ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ಪೂಜೆ ಮಾಡುವ ಪುರೋಹಿತನ ಮನೆಗೆ ಐಟಿ ರೈಡ್ ಆಗಿತ್ತು. ಈ ವೇಳೆ ಸಾವಿರಾರು ಕೋಟಿ ಬೇಳೆ ಬಾಳುವ ವಜ್ರಾಭರಣ ಸಹಿತ ಚಿನ್ನ ಪತ್ತೆಯಾಗಿತ್ತು ಎಂದು ಸಾಮಾಜಿಕ...
ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಹೊಸ ವರ್ಷದಂದು 10ನೇ ಕಂತು ಜಮಾ ಆಗಲಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಕಚೇರಿ ಮಾಹಿತಿ ನೀಡಿದ್ದು, ಜನವರಿ 1ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ...
ಮುಂಬೈ : ಭಾರತದ ಉದಯೋನ್ಮಖ ಮಹಿಳಾ ಯುವ ಉದ್ಯಮಿ ಪಂಖೂರಿ ಶ್ರೀವಾಸ್ತವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 32 ವರ್ಷದ ಅವರ ಸಾವಿಗೆ ಉದ್ಯಮ ಜಗತ್ತು ಸಂತಾಪ ವ್ಯಕ್ತಪಡಿಸಿದೆ. ಸಾಮಾಜಿಕ ಉದ್ಯಮ ‘ಪಂಖೂರಿ’ ಮತ್ತು ಮನೆ ಬಾಡಿಗೆ ಸ್ಟಾರ್ಟ್ಅಪ್...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ತಟ್ಟು ಬಾರಿಕೆರೆ ಕೊರಗ ಸಮುದಾಯದ ವ್ಯಕ್ತಿಯೊಬ್ಬರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದಾಗ ಕೋಟ ಪೊಲೀಸರು ಭೇಟಿ ನೀಡಿ ಲಾಠಿ ಪ್ರಹಾರ ನಡೆಸಿದ ಪ್ರಕರಣವನ್ನು ಪೊಲೀಸ್ ಇಲಾಖೆ...
ಆಂಧ್ರಪ್ರದೇಶ: ಹೈದ್ರಾಬಾದಿನಲ್ಲಿ ಉದಯೋನ್ಮುಖ ಬ್ಯಾಡ್ಮಿಂಟನ್ ಆಟಗಾರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂರ್ವ ಗೋದಾವರಿ ಜಿಲ್ಲೆಯ ಜಿಎಂಸಿ ಬಾಲಯೋಗಿ ಕಾಲೋನಿಯಲ್ಲಿ ವಾಸವಾಗಿದ್ದ ಧರ್ಮರಾವ್ ಅವರ ಕಿರಿಯ ಪುತ್ರಿ ಆದಿಲಕ್ಷ್ಮಿ ಆತ್ಮಹತ್ಯೆಗೆ ಶರಣಾದವಳು. ಕಿರಿಯರ ವಿಭಾಗದ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಗಮನಾರ್ಹ...
ನವದೆಹಲಿ: ರಾತ್ರಿ ಕರ್ಫ್ಯೂ ಜಾರಿ ಹಗಲು ಲಕ್ಷಾಂತರ ಜನರನ್ನ ಒಟ್ಟಿಗೆ ಕುಳ್ಳಿರಿಸಿ ರಾಜಕೀಯ ಸಭೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್ ಮಾಡಿ ಯುಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದಲ್ಲಿ ರಾತ್ರಿ...
ರಾಯ್ಪುರ: ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮತ್ತು ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ವಿರುದ್ಧ ‘ದ್ವೇಷಪೂರಿತ ಹಾಗೂ ಪ್ರಚೋದನಕಾರಿ’ ಹೇಳಿಕೆ ನೀಡಿದ ಆರೋಪದ ಮೇಲೆ...
ಚಂಡೀಗಢ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಎರಡೂವರೆ ವರ್ಷದ ಮಗಳ ಅಂಗಾಂಗಗಳನ್ನು ತಂದೆಯೊಬ್ಬರು ದಾನ ಮಾಡುವ ಮೂಲಕ 9 ಮಂದಿಗೆ ಜೀವದಾನ ಮಾಡಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಡಿಸೆಂಬರ್ 12ರಂದು ಪಂಜಾಬ್ನ ಮೊಹಾಲಿ ಎಂಬಲ್ಲಿ ರಸ್ತೆ...