ತಿರುವನಂತಪುರ: ಅಕ್ರಮ ಸಂಬಂಧದಿಂದ ಹುಟ್ಟಿದ ನವಜಾತ ಶಿಶುವನ್ನು ಬಕೆಟ್ ನೀರಿನಲ್ಲಿ ಮುಳುಗಿಸಿ ಕೊಂದುಹಾಕಿ ಗೋಣಿಚೀಲದಲ್ಲಿ ಕಟ್ಟಿ ಕಾಲುವೆಗೆ ಎಸೆದ ಅಮಾನವೀಯ ಘಟನೆ ಕೇರಳದ ತ್ರಿಶೂರ್ನಲ್ಲಿ ನಡೆದಿದೆ. ಘಟನೆ ಸಂಬಂಧ ಮಗುವಿನ ತಾಯಿ ಸೇರಿ ಮೂವರ ಬಂಧನವಾಗಿದೆ....
ದೆಹಲಿ: 2018ರಿಂದ 2021ರವರೆಗೆ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದ ಒಟ್ಟು 3117 ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು,...
ನವದೆಹಲಿ:ವಿಶ್ವ ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತಕ್ಕೆ ವಿಶ್ವದ 180 ರಾಷ್ಟ್ರಗಳ ಪೈಕಿ 142ನೇ ಸ್ಥಾನ ದೊರಕಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುವುದಿಲ್ಲ ಎಂದು ಕೇಂದ್ರ ಮತ್ತು ಪ್ರಸಾರ ಖಾತೆ ಮತ್ತು ಕ್ರೀಡಾ ಸಚಿವ ಅನುರಾಗ್...
ಚೆನ್ನೈ: ಪತ್ನಿಯ ನೆರವಿನಿಂದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಸ್ವಯಂ ಘೋಷಿತ ದೇವಮಾನವ ಮತ್ತು ಆತನ ಪತ್ನಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸತ್ಯನಾರಾಯಣನ್ ಮತ್ತು ಆತನ ಪತ್ನಿ ಪುಷ್ಪಲತಾ ನಗರದ...
ಲಖನೌ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ಸಮಾಜವಾದಿ ಪಕ್ಷದ ಹಿರಿಯ ಮುಲಾಯಂ ಸಿಂಗ್ ಯಾದವ್ ಅವರ ಫೋಟೋ ಉತ್ತರ ವೈರಲ್ ಆಗಿದೆ. ಮುಲಾಯಂ ಸಿಂಗ್ ಯಾದವ್ ಮತ್ತು ಮೋಹನ್ ಭಾಗವತ್ ಅವರು...
ಚೆನ್ನೈ: ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ಘಟನೆ ಚೆನ್ನೈನಲ್ಲಿ ನಡೆದಿದೆ. ಸಾಯುವಾಗ ಡೆತ್ನೋಟ್ ಬರೆದಿಟ್ಟಿದ್ದಳು. ಆ ಡೆತ್ನೋಟ್ನಲ್ಲಿದ್ದ ‘ಈ ಜಗತ್ತಿನಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷಿತ ಜಾಗಗಳು ಎಂದರೆ, ಒಂದು ತಾಯಿಯ...
ವೆಲ್ಲೂರು: ಕೇರಳ ಪೊಲೀಸ್ನ ಭಯೋತ್ಪಾದನಾ ನಿಗ್ರಹ ದಳ ಹಿರಿಯ ನಕ್ಸಲ್ ಮುಖಂಡ ಮುಖಂಡ ಬಿ.ಜಿ. ಕೃಷ್ಣಮೂರ್ತಿ ಬಂಧನದ ಬೆನ್ನಲ್ಲೇ ಹೊಸಗದ್ದೆ ಪ್ರಭಾ ತಮಿಳುನಾಡು ಪೊಲೀಸರಿಗೆ ಶರಣಾಗಿದ್ದಾಳೆ. ಈ ಹಿಂದೆ ಆಕೆ ಸಾವನ್ನಪ್ಪಿದ್ದಳು ಎಂದು ಸುದ್ದಿಯಾಗಿತ್ತು. ಕಳೆದ...
ನವದೆಹಲಿ: ‘ಅನೇಕ ಮಾಧ್ಯಮದವರು ಕೇವಲ ಒಬ್ಬ ವ್ಯಕ್ತಿಯ ಮುಖವನ್ನು ತೋರಿಸುತ್ತಿದ್ದಾರೆ, ಆದರೆ, ಆ ವ್ಯಕ್ತಿ ಎಂದಾದರೂ ನಿಮ್ಮ ಪರವಾಗಿ ಒಂದು ಸಾರಿಯಾದರೂ ಮಾತನಾಡಿದ್ದಾರೆಯೇ?’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪತ್ರಕರ್ತರಿಗೆ ಕೆಲಸ ಮಾಡಲು...
ಮುಂಬೈ: ಕೇವಲ ಒಂದೇ ತಿಂಗಳಲ್ಲಿ ಬರೊಬ್ಬರಿ 250 ನಾಯಿಗಳನ್ನು ಕೊಂದ ಗ್ಯಾಂಗ್ ನ 2 ರೌಡಿ ಕೋತಿಗಳನ್ನು ಅರಣ್ಯಾಧಿಕಾರಿಗಳು ಸೆರೆಹಿಡಿದ ಘಟನೆ ಮಹಾರಾಷ್ಟ್ರದ ಬೀಡ್ ನಲ್ಲಿ ನಡೆದಿದೆ. ಮಂಗಗಳು ನಾಯಿ ಮರಿಗಳನ್ನು ಎತ್ತರದ ಕಟ್ಟಡದ ಮೇಲೆ...
ತಿರುವನಂತಪುರಂ: ಕೇರಳದಲ್ಲಿ ಒಂದು ದಿನದ ಅಂತರದಲ್ಲೇ ಎರಡು ರಾಜಕೀಯ ಪಕ್ಷದ ನಾಯಕರ ಬರ್ಬರ ಹತ್ಯೆಯಾಗಿದ್ದು, ಬಿಜೆಪಿ ಮತ್ತು ಎಸ್ಡಿಪಿಐ ಪಕ್ಷಕ್ಕೆ ಸೇರಿದ ನಾಯಕರನ್ನು ಹತ್ಯೆ ಮಾಡಲಾಗಿದೆ. ಆಲುಪ್ಪುಳ ನಗದಲ್ಲಿ ಸದ್ಯ 144 ಸೆಕ್ಷನ್ ಜಾರಿ ಮಾಡಲಾಗಿದೆ....