ಕೂನೂರು: ತಮಿಳುನಾಡಿನ ಕೂನೂರು ಬಳಿ ನಿನ್ನೆ ನಡೆದ ಭೀಕರ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಹುತಾತ್ಮರಾಗಿದ್ದಾರೆ. ನತದೃಷ್ಟ ಹೆಲಿಕಾಪ್ಟರ್ ಪತನಕ್ಕೂ ಮುನ್ನ ಸೆರೆಯಾದ ವಿಡಿಯೋ ವೈರಲ್ ಆಗಿದೆ....
ಊಟಿ: ಭಾರತೀಯ ಸೇನೆಯ ತ್ರಿವಿಕ್ರಮ ಬಿಪಿನ್ ರಾವತ್ ಇಂದು ನಡೆದ ಹೆಲಿಕಾಪ್ಟರ್ ಪತನದಲ್ಲಿ ಒಟ್ಟು 11 ಜನ ಸಾವನ್ನಪ್ಪಿದ್ದಾರೆ. ಬಿಪಿನ್ ರಾವತ್ ಅವರ ಸೇನಾ ಜರ್ನಿ ಇಲ್ಲಿದೆ. 1958, ಮಾರ್ಚ್ 16ರಂದು ಉತ್ತರಾಖಂಡ್ನ ಪೌರಿಯಲ್ಲಿ ಬಿಪಿನ್...
ಹೊಸದಿಲ್ಲಿ: ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ನಿಧನ ಹೊಂದಿದ್ದಾರೆ. ಈ ಬಗ್ಗೆ ಭಾರತೀಯ ವಾಯುಪಡೆ ಅಧಿಕೃತವಾಗಿ ಟ್ವೀಟ್ ಮಾಡಿದೆ. ಘಟನೆಯಲ್ಲಿ 14 ಜನರಲ್ಲಿ 11 ಜನ...
ಊಟಿ: ಇಂದು ಸಿಡಿಎಸ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕುನೂರು ಬಳಿ ಪತನವಾಗಿದ್ದು, 11 ಜನ ಮೃತಪಟ್ಟಿದ್ದಾರೆ. ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಸ್ಥಳೀಯರು ಇಂಡಿಯಾ ಟುಡೆಯೊಂದಿಗೆ ಮಾತನಾಡಿ, ಮಧ್ಯಾಹ್ನ 12.20ರ ಹೊತ್ತಿಗೆ ಒಂದು...
ಹೊಸದಿಲ್ಲಿ: ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್ ಅವರ ಸಿಬ್ಬಂದಿ ಮತ್ತು ಕುಟುಂಬ ಸದಸ್ಯರನ್ನು ಹೊತ್ತ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ANI ತಿಳಿಸಿದೆ. ಬಿಪಿನ್ ರಾವತ್ಗೆ ಗಂಭೀರ...
ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತನ್ನ ವಿದೇಶಿ, ಆರ್ಥಿಕ ಮತ್ತು ಹಿಂದುತ್ವ ನೀತಿಯನ್ನೂ ಗಾಳಿಗೆ ತೂರಿ ಮನಸೋ ಇಚ್ಛೆ ವರ್ತಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ನಿನ್ನೆ ರಾತ್ರಿ ಮಂಗಳೂರಿನಲ್ಲಿ ಪದ್ಮವಿಭೂಷಣ...
ನವದೆಹಲಿ: ನಾಗಾಲ್ಯಾಂಡ್ನಲ್ಲಿ ಭದ್ರತಾ ಪಡೆಗಳು 13 ನಾಗರಿಕರನ್ನು ಭಯೋತ್ಪಾದಕರು ಎಂದು ಭಾವಿಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಸತ್ನಲ್ಲಿ ಮಾಹಿತಿ ನೀಡಿದರು. ನಾಗರಿಕರ ಸಾವಿಗೆ ಕೇಂದ್ರ ಸರ್ಕಾರ...
ಅಯೋಧ್ಯೆ: ರಾಮ ಮಂದಿರ ನಿರ್ಮಾಣದ ಬಳಿಕ ಮಥುರಾ ವಿಚಾರವನ್ನು ಕೈಗೆತ್ತಿಕೊಳ್ಳುವುದಾಗಿ ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಇಂದು ಪರಿಸ್ಥಿತಿ ಶಾಂತವಾಗಿದ್ದು, ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ. ಈ ನಡುವೆ...
ಮಥುರಾ: ಬಾಬರಿ ಮಸೀದಿ ಧ್ವಂಸ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾ ಸಭಾವು ಶಾಹಿ ಈದ್ಗಾ ಮಸೀದಿಯೊಳಗೆ ಇರುವ ದೇವರ “ನಿಜವಾದ ಜನ್ಮಸ್ಥಳ” ದಲ್ಲಿ ಶ್ರೀಕೃಷ್ಣನ ವಿಗ್ರಹವನ್ನು ಸ್ಥಾಪಿಸಲು ಅನುಮತಿ ಕೋರಿದ ನಂತರ ಮಥುರಾದಲ್ಲಿ...
ಸೌದಿ ಅರೇಬಿಯಾದ ಬಿಶಾ ಪ್ರಾಂತ್ಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಕಲ್ಲಿಕೋಟೆಯ ಜಬೀರ್ ಮತ್ತು ಪತ್ನಿ ಹಾಗೂ ಮೂವರು ಮಕ್ಕಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು...