ಮಂಗಳೂರು: “ಮುಸ್ಲಿಂ ಧರ್ಮಗುರುವೊಬ್ಬರು ಸಮಾರಂಭದಲ್ಲಿ ಆಹಾರಕ್ಕೆ ಉಗುಳುತ್ತಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ವೀಡಿಯೋವೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಇದನ್ನು ಸಾವಿರಾರು ಮಂದಿ ಷೇರ್ ಮಾಡಿದ್ದಾರೆ ಹಾಗೂ ಈ ಪೋಸ್ಟ್ಗೆ ವಿವಿಧ ರೀತಿಯ ಪರ-ವಿರೋಧ ಕಮೆಂಟ್ಗಳು ಸಾಮಾಜಿಕ ಜಾಲತಾಣದಲ್ಲಿ...
ಬಾರ್ಮರ್: ಖಾಸಗಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಬಸ್ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಖಾಸಗಿ ಬಸ್ನಲ್ಲಿ ಸುಮಾರು 25 ಮಂದಿ...
ತಿರುವನಂತಪುರಂ: ಹಿರಿಯ ನಕ್ಸಲ್ ಕಮಾಂಡರ್ ಆಗಿರುವ ಕರ್ನಾಟಕ ಮೂಲದ ಬಿ.ಜಿ.ಕೃಷ್ಣಮೂರ್ತಿಯನ್ನು ಕೇರಳ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ವಯನಾಡ್ನ ಸುಲ್ತಾನ್ ಬತ್ತೇರಿಯಲ್ಲಿ ಯಲ್ಲಿ ಆ್ಯಂಟಿ ಟೆರರಿಸ್ಟ್ ಸ್ಕಾಡ್ ನಿನ್ನೆ ಕೃಷ್ಣಮೂರ್ತಿಯನ್ನು ಬಂಧಿಸಲಾಗಿದೆ. ಈತನ ಜತೆಗೆ...
ಮಂಗಳೂರು: ಹರೇಕಳ ಹಾಜಬ್ಬ ನವದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಪದ್ಮಶ್ರೀ ಗೌರವ ಸ್ವೀಕರಿಸುತ್ತಿದ್ದ ಅಮೂಲ್ಯ ಕ್ಷಣಗಳನ್ನು ತನ್ನದೇ ಶಾಲೆಯ ಮಕ್ಕಳು ಕಣ್ತುಂಬಿಕೊಂಡರು. ಹಾಜಬ್ಬರ ಶಾಲೆಯ ವಿದ್ಯಾರ್ಥಿಗಳು ಶಾಲೆಯಲ್ಲಿ ಅಳವಡಿಸಲಾಗಿದ್ದ ಪರದೆಯ ಮೂಲಕ ವೀಕ್ಷಿಸಿ ಕಣ್ತುಂಬಿಕೊಂಡರು....
ನವದೆಹಲಿ: ಕೇಂದ್ರ ಸರ್ಕಾರವು ಐನ್ನೂರು ರೂಪಾಯಿ ಹಾಗೂ ಒಂದು ಸಾವಿರ ರೂಪಾಯಿಯ ನೋಟುಗಳನ್ನು ದೇಶದಲ್ಲಿ ಅಮಾನ್ಯೀಕರಣ ಮಾಡಿ ಇಂದಿಗೆ ಐದು ವರ್ಷಗಳು ಆಗಿದೆ. 2016 ರ ನವೆಂಬರ್ 8 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ...
ನವದೆಹಲಿ: ಇಂದು ದೇಶದ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪ್ರದಾನ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಿತು. ಹರೇಕಳ ಹಾಜಬ್ಬ ಪದ್ಮಶ್ರೀ ಗೌರವ ಸ್ವೀಕರಿಸಿದರು. ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ಇಂದು ಬೆಳಗ್ಗೆ 11 ಗಮಟೆಗೆ...
ನವದೆಹಲಿ: ಇಂದು ದೇಶದ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ. 141 ಜನರಿಗೆ ಪದ್ಮಶ್ರೀ ಘೋಷಣೆಯಾಗಿದೆ. ಈ ಕಾರ್ಯಕ್ರಮಕ್ಕೆ ಹಾಜಬ್ಬ ರಾ ದಿಲ್ಲಿಯಲ್ಲಿ ಇಂದು ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ...
ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಕೇಂದ್ರ ಸರ್ಕಾರ ಪ್ರಕಟಿಸಿದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದಾರೆ. 2020ರ ಸಾಲಿನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಗೆ ಹರೇಕಳ ಹಾಜಬ್ಬ ಅವರಿಗೆ...
ಪುಣೆ: ನಿಗೂಢವಾಗಿ ಕೊಲೆಯಾಗಿದ್ದ ಯುವಕನೊಬ್ಬನ ಸಾವಿನ ಕೇಸ್ ಒಂದನ್ನು ಚಪ್ಪಲಿ ಮೂಲಕ ಪೊಲೀಸರು ಭೇದಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ ಘಟನೆ ವಿವರ 27 ವರ್ಷದ ಯುವಕ ಮನೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಆತನ...
ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿ ದೇಶದ ಜನರಿಗೆ ದೀಪಾವಳಿ ಗಿಫ್ಟ್ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ಅಡುಗೆ ಎಣ್ಣೆ ಬೆಲೆ ಸಹ ಕಡಿಮೆ ಮಾಡಿದೆ. ಲೀಟರ್...