ಬೆಂಗಳೂರು: ಕೇಂದ್ರ ಸರಕಾರ ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು, ಈ ಬೆನ್ನಲ್ಲೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 7 ರೂ. ಸುಂಕ ಕಡಿಮೆಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ...
ಹೊಸದಿಲ್ಲಿ: ವಾಣಿಜ್ಯ ಸಿಲಿಂಡರ್ಗಳ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಬೆಲೆಯನ್ನು ನಿನ್ನೆ ರೂ. 266 ಹೆಚ್ಚಿಸಲಾಗಿದೆ. ಮಂಗಳೂರಿನಲ್ಲಿ 269 ಜಾಸ್ತಿ ಆಗಿದೆ. ಆದರೆ ಅಡುಗೆ ಅನಿಲದ ದರ ಏರಿಕೆಯಾಗಿಲ್ಲ. ಮುಂಬೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್...
ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವುದಾಗಿ ತಿಳಿಸಿದೆ. ಪರಿಸರ ಸ್ನೇಹಿ ಹಾಗೂ ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡಿರುವುದಾಗಿ ಹೇಳಿದೆ. ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ...
ಬೆಂಗಳೂರು: ಸಾರ್ವಜನಿಕ ಆಡಳಿತ ಸೂಚ್ಯಂಕದಲ್ಲಿ (ಪಿಎಐ) ಈ ಬಾರಿ ಕೇರಳ ಅಗ್ರ ಸ್ಥಾನ ಪಡೆದಿದೆ. ಕೇರಳವು ದೊಡ್ಡ ರಾಜ್ಯಗಳ ವಿಭಾಗದಲ್ಲಿ ಈ ಸ್ಥಾನ ಪಡೆದಿದ್ದು, ಕರ್ನಾಟಕವು ಏಳನೇ ಸ್ಥಾನ ಪಡೆದಿದೆ. 2020ರಲ್ಲಿ ಕರ್ನಾಟಕ ಐದನೇ ಸ್ಥಾನ...
ಚೆನ್ನೈ: ಭಾರತೀಯ ಚಿತ್ರತಂಗದ ಸೂಪರ್ ಸ್ಟಾರ್, ತಲೈವಾ, ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಗುರುವಾರ ಚೆನ್ನೈನ ಕಾವೇರಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ನೆಚ್ಚಿನ ನಟನ ಆರೋಗ್ಯದ ಬಗ್ಗೆ ಅಪ್ಡೇಟ್ ತಿಳಿಯಲು ಅಭಿಮಾನಿಗಳು ಆಸ್ಪತ್ರೆ ಮುಂದೆಯೇ ಜಮಾಯಿಸಿದರು....
ನವದೆಹಲಿ: ಭಾರತದ ರಾಜಕಾರಣದ ಕೇಂದ್ರ ಸ್ಥಾನದಲ್ಲಿ ಬಿಜೆಪಿ ಇನ್ನೂ ಬಹಳ ವರ್ಷ ಇರಲಿದೆ. ರಾಹುಲ್ ಗಾಂಧಿಗೆ ಮೋದಿ ಶಕ್ತಿಯ ಅರಿವಿಲ್ಲ ಎಂದು ರಾಜಕೀಯ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ಜನರು ಮೋದಿಯನ್ನು ಅಧಿಕಾರದಿಂದ ಹೊರಹಾಕಬಹುದು...
ಮುಂಬೈ: ಡ್ರಗ್ಸ್ ಕೇಸ್ನಲ್ಲಿ ಬಂಧಿತನಾದ ಆರ್ಯನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ನ ಏಕ ಸದಸ್ಯ ಪೀಠವು ಆರ್ಯನ್ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ಎನ್ಸಿಬಿ ಪರ ಎಎಸ್ಜಿ ಅನಿಲ್ ಸಿಂಗ್ ವಾದಮಂಡನೆ...
ಹೊಸದಿಲ್ಲಿ: ಮುಂದಿನ ವಾರ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸರಿ ಸುಮಾರು 100 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ಪಷ್ಟನೆ ನೀಡಿದ...
ಜಮ್ಮುಕಾಶ್ಮೀರ: ಚಲಿಸುತ್ತಿದ್ದ ಮಿನಿ ಬಸ್ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ದೊಡದ ಥರ್ಥಿ ಬಳಿ ದುರ್ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡವರನ್ನ...
ದೆಹಲಿ: ಇಲ್ಲಿನ ಹರಿಯಾಣ ಹೆದ್ದಾರಿಯ ಬಹದ್ದೂರ್ಗಡ್ ಬಳಿ ಇಂದು ಮುಂಜಾನೆ ಭಯಾನಕ ಅಪಘಾತ ಆಗಿದೆ. ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದ ಬಳಿ ಮಹಿಳಾ ರೈತರ ಮೇಲೆ ಟ್ರಕ್ ಹರಿದು ಮೂವರು ಹಿರಿಯ ರೈತ ಮಹಿಳೆಯರು...