ಮಂಗಳೂರು: ಕೇಂದ್ರ ಸರಕಾರದ 2020ನೇ ಸಾಲಿನ ‘ಪದ್ಮಶ್ರೀ ಪುರಸ್ಕಾರ’ಕ್ಕೆ ಅಕ್ಷರ ಸಂತ ಹರೇಕಳ ಹಾಜಬ್ಬ ಆಯ್ಕೆಯಾಗಿದ್ದಾರೆ. ನವಂಬರ್ 8ರಂದು ದೆಹಲಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಗೌರವ ಸ್ವೀಕರಿಸಲಿದ್ದಾರೆ. ನವದೆಹಲಿಗೆ ಆಗಮಿಸುವಂತೆ...
ನವದೆಹಲಿ: ಈಗಾಗಲೇ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಜನರು ಅಸಮಾಧಾನಗೊಂಡಿದ್ದು, ಇಂದೂ ಸಹ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತಲಾ 35 ಪೈಸೆಯಷ್ಟು ಹೆಚ್ಚಿಸಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35...
ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಮುಂದಿನ ತಿಂಗಳಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘಟನೆಗಳು ಸಿದ್ಧತೆ ನಡೆಸುತ್ತಿವೆ. ಡೀಸೆಲ್ ದರ ಏರಿಕೆಯಿಂದ ಲಾರಿ ಮಾಲೀಕರು ತೀವ್ರ ಸಂಪಷ್ಟ ಎದುರಿಸುತ್ತಿದ್ದಾರೆ. 2020ರ...
ಹಿಸಾರ್: ಪರಿಶಿಷ್ಟ ಜಾತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹಿಸಾರ್ ಪೊಲೀಸರು ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ನಿನ್ನೆ ಬಂಧಿಸಿದ್ದಾರೆ. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಯುವರಾಜ್ ಕಳೆದ ವರ್ಷ ರೋಹಿತ್ ಶರ್ಮಾ ಜೊತೆ...
ಕೊಟ್ಟಾಯಂ: ಮಹಾಮಳೆಗೆ ಕೇರಳ ತತ್ತರಿದ್ದು, ವರುಣನ ಆರ್ಭಟದಿಂದ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದ್ದು, 10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮೃತಪಟ್ಟ 15 ಜನರಲ್ಲಿ ಕೊಟ್ಟಾಯಂ ನಲ್ಲಿ 12 ಮಂದಿ ಮತ್ತು ಇಡುಕ್ಕಿ ಜಿಲ್ಲೆಯಲ್ಲಿ ಮೂರು ಮಂದಿ...
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಂದು ಮುಂಜಾನೆಯಿಂದ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನದ ಬಾಗಿಲು ನಿನ್ನೆಯೇ ತುಲಾ ಮಾಸದ ಪೂಜೆ ನಿಮಿತ್ತ ತೆರೆಯಲಾಗಿದೆ. ಆದರೆ ನಿನ್ನೆ ಸಂಜೆ ಭಕ್ತರಿಗೆ ಪ್ರವೇಶ ಇರಲಿಲ್ಲ. ಇಂದು ಬೆಳಗ್ಗೆಯಿಂದ...
ರಾಯ್ಪುರ: ಮಹಿಳೆಯರು ಒತ್ತಡ ನಿವಾರಣೆಗೆ ಒಂದು ಪೆಗ್ ಹಾಕಿಕೊಂಡು ಮಲಗಬೇಕಿದೆ ಎಂದಿದ್ದಾರೆ ಛತ್ತೀಸಗಢದ ಕಾಂಗ್ರೆಸ್ ಸಚಿವೆ ಅನಿಲಾ ಭೇಡಿಯಾ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಮುಖ್ಯಮಂತ್ರಿ ಭೂಪೇಶ್ ಬಘೇಲ್ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ...
ಮಥುರಾ: ಸುಮಾರು 7 ಕೋಟಿ ರೂಪಾಯಿ ಮೌಲ್ಯದ 9 ಸಾವಿರ ಮೊಬೈಲ್ ಫೋನ್ಗಳನ್ನು ಒಯ್ಯುತ್ತಿದ್ದ ಟ್ರಕ್ ಡ್ರೈವರ್ ಅನ್ನು ಹೊರಗೆ ಬಿಸಾಡಿ, ಟ್ರಕ್ನಲ್ಲಿದ್ದ ಮೊಬೈಲ್ ಅನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ. ಪ್ರಕರಣದ ಬಗ್ಗೆ ಮಥುರಾ ಪೊಲೀಸ್...
ನವದೆಹಲಿ: ದೇಶಾದ್ಯಂತ ಇಂಧನ ದರ ಏರಿಕೆಯಾಗುತ್ತಲೇ ಇದೆ. ಇಂದೂ ಸಹ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತಲಾ 35 ಪೈಸೆಯಷ್ಟು ಹೆಚ್ಚಿಸಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್...
ತಿರುವನಂತಪುರಂ: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದಾಗಿ ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಅನೇಕ ಕಡೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ,...