ಹೊಸದಿಲ್ಲಿ: ಅಕ್ಟೋಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ತೈಲ ಬೆಲೆ ಏರಿಕೆಯ ಹೊಡೆತ ಮತ್ತೆ ತಟ್ಟಿದೆ. ಸತತ ಎರಡನೇ ದಿನ ಎಲ್ಲ ಮೆಟ್ರೋ ನಗರಗಳಲ್ಲಿ ಇಂಧನ ಬೆಲೆ ತುಟ್ಟಿಯಾಗಿದೆ. ಈ ಎರಡನೇ ಏರಿಕೆಯೊಂದಿಗೆ ದೇಶದಲ್ಲಿ ಪೆಟ್ರೋಲ್...
ನವದೆಹಲಿ: ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ವಿವೇಕ್ ರಾಮ್ ಚೌಧರಿ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಚೀನಾದೊಂದಿಗಿನ ಬಿಕ್ಕಟ್ಟಿನ ಉತ್ತುಂಗದ ಸಮಯದಲ್ಲಿ ಲಡಾಖ್ ವಲಯದ ಉಸ್ತುವಾರಿ ವಹಿಸಿದ್ದ ಏರ್ ಫೈಟರ್ ಪೈಲಟ್ ಏರ್ ಚೀಫ್ ಮಾರ್ಷಲ್ ವಿವೇಕ್...
ಮುಂಬೈ: ವೃದ್ಧೆಯೊಬ್ಬರು ತನ್ನ ವಾಕಿಂಗ್ ಸ್ಟಿಕ್ನಿಂದ ಚಿರತೆಯೊಂದಿಗೆ ಹೋರಾಟ ನಡೆಸಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಸಂಜೆ ಮುಂಬೈನ ಆರೆ ಡೈರಿ ಪ್ರದೇಶದಲ್ಲಿ ನಡೆದಿದೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರದೇಶದಲ್ಲಿ ಮೂರು ದಿನಗಳಲ್ಲಿ...
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ಇಂದು ಕೂಡ ಈ ದರದಲ್ಲಿ ಏರಿಕೆ ಆಗಿದೆ. ತಿಂಗಳ ಕೊನೆಯ ದಿನವಾದ ಇಂದು ಕೂಡ ತೈಲ ದರ ಏರಿಕೆಯಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ಗೆ 26 ಪೈಸೆ ಏರಿದರೆ, ಪ್ರತೀ ಒಂದು...
ನವದೆಹಲಿ: ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಅಮಾನವೀಯ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ವಿವಾಹಿತ ಮಹಿಳೆ ಹಾಗೂ ಆಕೆಯ...
ಹೊಸದಿಲ್ಲಿ: ಪೊಲೀಸರಿಗೆ ಸಿಕ್ಕಿಬೀಳಬಾರದೆಂದು ಖತರ್ನಾಕ್ ಕಳ್ಳರು ನಾನಾ ತಂತ್ರಗಳನ್ನು ರೂಪಿಸುತ್ತಾರೆ. ಅದೇ ಮಾದರಿಯಲ್ಲಿ ತಂತ್ರವೊಂದನ್ನು ರೂಪಿಸಿ ಕೊನೆಗೂ ಬುದ್ದಿಶಾಲಿ ಪೊಲೀಸರಿಗೆ ಕಳ್ಳನೊಬ್ಬ ಸಿಕ್ಕಿಬಿದ್ದಿದ್ದಾನೆ. 900 ಗ್ರಾಂ ತೂಕದ ಚಿನ್ನದ ಪೇಸ್ಟ್ ಅನ್ನು ತನ್ನ ದೇಹದೊಳಗಿನ ಗುದನಾಳದಲ್ಲಿ...
ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅ.7ರಂದು ಕ್ಷೇತ್ರ ಶೃಂಗೇರಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಲಿದ್ದು, ಅಲ್ಲಿಂದ ಆಗಮಿಸಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 2018ರಲ್ಲಿ ರಂದು ಉಡುಪಿ ಮಠಕ್ಕೆ ಭೇಟಿ ನೀಡಿದ್ದ ರಾಮನಾಥ ಕೋವಿಂದ್ ಅವರದ್ದು ಇದು...
ಹೊಸದಿಲ್ಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಮಂಗಳವಾರ ರಾಜಿನಾಮೆ ನೀಡಿದ್ದಾರೆ. “ರಾಜಿಯಾಗುವ ಮೂಲಕ ಮನುಷ್ಯ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲು ಆರಂಭಿಸುತ್ತಾನೆ. ಪಂಜಾಬ್ ನ ಭವಿಷ್ಯ ಮತ್ತು ಕಲ್ಯಾಣದ ವಿಚಾರದಲ್ಲಿ ನಾನು ಎಂದಿಗೂ...
ದೆಹಲಿ: ದೆಹಲಿಯ ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಶೂಟೌಟ್ಗೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಕುಖ್ಯಾತ ಗ್ಯಾಂಗ್ಸ್ಟರ್ ತಿಲ್ಲು ತಾಜ್ಪುರಿಯಾ ತನ್ನ ಸಹಚರರಿಂದ ಲೈವ್ ಅಪ್ಡೇಟ್ಸ್ ಪಡೆದುಕೊಳ್ಳುತ್ತಿದ್ದ ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ. ...
ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಪರಿಗಣಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಮೂರೂ ವಿವಾದಾತ್ಮಕ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಕಳೆದಿದೆ....