ಮುಂಬೈ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ನಡೆದ ಈ ದಾಳಿಯನ್ನು ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್ಗೆ ಕರೆ ನೀಡಲಾಗಿದೆ. ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಇಂದು ಮಹಾರಾಷ್ಟ್ರದಲ್ಲಿ ಸಂಪೂರ್ಣ ಬಂದ್ ಘೋಷಿಸಿದೆ....
ನವದೆಹಲಿ: ದೇಶದಲ್ಲಿ ಸತತ ಏಳನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 35 ಪೈಸೆಯಷ್ಟು ತೈಲ ಕಂಪನಿಗಳು ದರ ಹೆಚ್ಚಿಸಿವೆ. ರಾಷ್ಟ್ರ...
ನವದೆಹಲಿ: ಈಗಾಗಲೇ ಏರ್ ಇಂಡಿಯಾ ಅನ್ನು ಟಾಟಾ ಕಂಪನಿಗೆ ಮಾರಾಟ ಮಾಡಿರುವ ಸರ್ಕಾರ ಈಗ ಏರ್ ಇಂಡಿಯಾದ 4 ಅಂಗಸಂಸ್ಥೆಗಳ ಮಾರಾಟಕ್ಕೂ ತಯಾರಿ ಆರಂಭಿಸಿದೆ. ಈ ವರ್ಷಾಂತ್ಯಕ್ಕೆ ಇವುಗಳ ಮಾರಾಟ ಮುಗಿಯುವ ಸಾಧ್ಯತೆ ಇದೆ. ಈ...
ಮುಂಬೈ:ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಸಂಪೂರ್ಣ ಒಡೆತನದ ರಿಲಯನ್ಸ್ ನ್ಯೂ ಎನರ್ಜಿ ಸೋಲಾರ್ ಲಿಮಿಟೆಡ್ (RNESL) ಚೀನಾ ನ್ಯಾಷನಲ್ ಬ್ಲೂಸ್ಟಾರ್ ಸಮೂಹದ ಆರ್ಇಸಿ ಸೋಲಾರ್ ಹೋಲ್ಡಿಂಗ್ಸ್ನ 100% ಪಾಲನ್ನು ಖರೀದಿಸಿರುವುದಾಗಿ ಘೋಷಿಸಿದೆ. ಈ ಒಪ್ಪಂದವನ್ನು...
ಕಲಬುರಗಿ: ಜಿಲ್ಲೆಯ ಚಿತ್ತಾಪುರ ಹೊರವಲಯದಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗೋವುಗಳ ಚರ್ಮವನ್ನು ನಂದಿ ಪ್ರಾಣಿ ದಯಾ ಸಂಘದವರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ನಂತರ ಸ್ಥಳೀಯ ಪೊಲೀಸರಿಗೆ ನೀಡಿದ್ದಾರೆ. ಚಿತ್ತಾಪುರದಿಂದ ಹೈದರಾಬಾದ್ ಮೂಲಕ ಗೋವುಗಳ ಚರ್ಮವನ್ನು...
ಕರ್ನೂಲ್: ರಜೆಯ ಮೇಲೆ ತನ್ನೂರಿಗೆ ಬರುತ್ತಿದ್ದ ಯೋಧ ರೈಲಿನಡಿಗೆ ಬಿದ್ದು ಬಲಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ ಅಪಘಾತದಲ್ಲಿ ಮೃತಪಟ್ಟಿರುವ ಸುದ್ದಿ ತಿಳಿದ ಕೂಡಲೇ ಗರ್ಭಿಣಿ ಪತ್ನಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂದಾವರಂ ವಲಯದ ಕನಕವೀಡು...
ಅಸ್ಸಾಂ: ಇಲ್ಲಿನ ನಾಗಾಂವ್ನ ಕೇಂದ್ರ ಹಾಗೂ ವಿಶೇಷ ಜೈಲಿನ 85 ಕೈದಿಗಳಿಗೆ ಹೆಚ್ಐವಿ ಪಾಸಿಟಿವ್ ಸೋಂಕು ತಲುಗಲಿದೆ. ವಿಶೇಷ ಜೈಲಿನ 45 ಹಾಗೂ ಕೇಂದ್ರ ಕಾರಾಗೃಹದ 40 ಕೈದಿಗಳನ್ನು ಶುಕ್ರವಾರ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು. ಈ...
ಲಕ್ನೋ: ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿನ ರೈತರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶೀಶ್ ಮಿಶ್ರಾರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ಆಶೀಶ್ ಮಿಶ್ರಾಗೆ ನಿನ್ನೆ ಬೆಳಗ್ಗೆ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎರಡನೇ ಸಮನ್ಸ್ ನೀಡಿದ್ದರು. ಸಮನ್ಸ್ ನಂತೆಯೇ...
ನವದೆಹಲಿ: ದೇಶದಲ್ಲಿ ಸತತ 6ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲೇ ಸಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 35 ಪೈಸೆಯಷ್ಟು ತೈಲ ಕಂಪನಿಗಳು ಹೆಚ್ಚಿಸಿವೆ. ರಾಷ್ಟ್ರ...
ನವದೆಹಲಿ: ಸರಿ ಸುಮಾರು 68 ವರ್ಷಗಳ ನಂತರ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಮರಳಿ ತವರು ಗೂಡು ಸೇರಿಕೊಂಡಿದ್ದು, ಬರೋಬ್ಬರಿ 18,000 ಕೋಟಿ ರೂಪಾಯಿಗೆ ಟಾಟಾ ಸನ್ಸ್ ಗ್ರೂಪ್ ಪಾಲಾಗಿದೆ. ತಮ್ಮ ತೆಕ್ಕೆಗೆ ಏರ್ ಇಂಡಿಯಾ...