ಮುಂಬೈ: ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಈ ಮೂಲಕ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ರಿಂದ 30 ಪೈಸೆ ಹಾಗೂ ಡೀಸೆಲ್...
ಮುಂಬೈ: ಗೋವಾಕ್ಕೆ ಹೋಗುತ್ತಿದ್ದ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ನಿನ್ನೆ ದಾಳಿ ನಡೆಸಿರುವ ಎನ್.ಸಿ.ಬಿ 10 ಮಂದಿಯನ್ನು ಬಂಧಿಸಿದೆ. ಮುಂಬೈ ಸಮುದ್ರದ ಮಧ್ಯದಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ...
ಲಕ್ನೋ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಉತ್ತರ ಪ್ರದೇಶ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯೊಂದಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಮಾಹಿತಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ನವನೀತ್ ಸೆಹಗಲ್ ಈ ಕುರಿತು...
ನವದೆಹಲಿ: ಸರ್ಕಾರಿ ಒಡೆತನದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಹರಾಜು ಪ್ರಕ್ರಿಯೆಯಲ್ಲಿ ಟಾಟ್ ಸನ್ಸ್ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂಬ ವರದಿ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸಾಲದ ಸುಳಿಯಲ್ಲಿ ಸಿಲುಕಿರುವ ಏರ್ ಇಂಡಿಯಾವನ್ನು ಪಡೆದುಕೊಳ್ಳಲು...
ಕೊಟ್ಟಾಯಂ: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಹಪಾಠಿ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಂದಿರುವ ದುರ್ಘಟನೆ ಕೇರಳದ ಕೊಟ್ಟಾಯಂನಲ್ಲಿ ಶುಕ್ರವಾರ ನಡೆದಿದೆ. ವೈಕಂನ ತಲೆಯೋಳಪರಂಬು ನಿವಾಸಿಯಾದ ವಿದ್ಯಾರ್ಥಿನಿ ನಿತಿನಮೋಲ್ (22) ಕೊಲೆಯಾದ ವಿದ್ಯಾರ್ಥಿನಿಯಾಗಿದ್ದು, ಕೊಟ್ಟಾಯಂನ ಸೇಂಟ್...
ಹೊಸದಿಲ್ಲಿ: ಅಕ್ಟೋಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ತೈಲ ಬೆಲೆ ಏರಿಕೆಯ ಹೊಡೆತ ಮತ್ತೆ ತಟ್ಟಿದೆ. ಸತತ ಎರಡನೇ ದಿನ ಎಲ್ಲ ಮೆಟ್ರೋ ನಗರಗಳಲ್ಲಿ ಇಂಧನ ಬೆಲೆ ತುಟ್ಟಿಯಾಗಿದೆ. ಈ ಎರಡನೇ ಏರಿಕೆಯೊಂದಿಗೆ ದೇಶದಲ್ಲಿ ಪೆಟ್ರೋಲ್...
ನವದೆಹಲಿ: ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ವಿವೇಕ್ ರಾಮ್ ಚೌಧರಿ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಚೀನಾದೊಂದಿಗಿನ ಬಿಕ್ಕಟ್ಟಿನ ಉತ್ತುಂಗದ ಸಮಯದಲ್ಲಿ ಲಡಾಖ್ ವಲಯದ ಉಸ್ತುವಾರಿ ವಹಿಸಿದ್ದ ಏರ್ ಫೈಟರ್ ಪೈಲಟ್ ಏರ್ ಚೀಫ್ ಮಾರ್ಷಲ್ ವಿವೇಕ್...
ಮುಂಬೈ: ವೃದ್ಧೆಯೊಬ್ಬರು ತನ್ನ ವಾಕಿಂಗ್ ಸ್ಟಿಕ್ನಿಂದ ಚಿರತೆಯೊಂದಿಗೆ ಹೋರಾಟ ನಡೆಸಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಸಂಜೆ ಮುಂಬೈನ ಆರೆ ಡೈರಿ ಪ್ರದೇಶದಲ್ಲಿ ನಡೆದಿದೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರದೇಶದಲ್ಲಿ ಮೂರು ದಿನಗಳಲ್ಲಿ...
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ಇಂದು ಕೂಡ ಈ ದರದಲ್ಲಿ ಏರಿಕೆ ಆಗಿದೆ. ತಿಂಗಳ ಕೊನೆಯ ದಿನವಾದ ಇಂದು ಕೂಡ ತೈಲ ದರ ಏರಿಕೆಯಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ಗೆ 26 ಪೈಸೆ ಏರಿದರೆ, ಪ್ರತೀ ಒಂದು...
ನವದೆಹಲಿ: ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಅಮಾನವೀಯ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ವಿವಾಹಿತ ಮಹಿಳೆ ಹಾಗೂ ಆಕೆಯ...