ಹೊಸದಿಲ್ಲಿ: ಹಿಂದೂ ಧರ್ಮ ಅಪಾಯದಲ್ಲಿದೆ ಎಂದು ಹಿಂದೂ ಸಂಘಟನೆಯ ಮುಖಂಡರು ಆಗಾಗ ಹೇಳಿಕೆ ನೀಡುತ್ತಾರೆ. ಇದಕ್ಕೆ ಕೇಂದ್ರ ಸರ್ಕಾರವೇ ಲಿಖಿತವಾಗಿ ಉತ್ತರ ನೀಡಿದೆ. ಏನಂತ? ಇದೊಂದು ಕಲ್ಪನೆ ಮಾತ್ರ. ಹಿಂದೂಗಳು ಅಪಾಯದಲ್ಲಿ ಇದ್ದಾರೆ ಎನ್ನುವುದಕ್ಕೆ ಯಾವುದೇ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಶಿವ ಗರ್ ಧಾರ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಪ್ರದೇಶದಲ್ಲಿ ಮಂಜು ಮುಸುಕಿದ ಕಾರಣ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ. ಇದರಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ...
ಪ್ರಯಾಗ್ರಾಜ್: ಅಖಿಲ ಭಾರತೀಯ ಅಖಾಡ ಪರಿಷದ್ (ಎಬಿಎಪಿ) ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರು ಪ್ರಯಾಗ್ರಾಜ್ನಲ್ಲಿನ ಶ್ರೀ ಮಠ ಮಘಾಂಬರಿ ಗಡ್ಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 62 ವರ್ಷದ ಅವರ ದೇಹ ಕೊಠಡಿಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ....
ಹೈದರಾಬಾದ್: ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ ಸರ್ಕಾರಿ ಕಛೇರಿಯಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಗೆ ತೆಲಂಗಾಣದ ಸಚಿವರೊಬ್ಬರು ಮಹಾನಗರಪಾಲಿಕೆಯಲ್ಲಿ ಕೆಲಸ ಕೊಟ್ಟ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಲ್ಲಿನ ಪೌರಾಡಳಿತ ಸಚಿವ ಕೆ.ಟಿ. ರಾಮರಾವ್ ಗ್ರೇಟರ್...
ಮಂಗಳೂರು: ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಶಿಲ್ಪಾ ಶೆಟ್ಟಿ ಪತ್ನಿ ರಾಜ್ ಕುಂದ್ರಾಗೆ ಮುಂಬೈ ಕೋರ್ಟ್ ಜಾಮೀನು ನೀಡಿದೆ. 50 ಸಾವಿರ ರೂಪಾಯಿಯ ಬಾಂಡ್ ಸಲ್ಲಿಸಲು ಕೋರ್ಟ್ ಸೂಚಿಸಿದೆ. ಬಂಧನದ ಎರಡು ತಿಂಗಳ...
ಮುಂಬೈ: ಬಹುಭಾಷಾ ನಟ ಸೋನು ಸೂದ್ ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿ ನಂತರ ಮೌನ ಮುರಿದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾಗಿ ಇದರ ಬಗ್ಗೆ ಬರೆದುಕೊಂಡಿರುವ ಸೋನು ಸೂದ್...
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಸ್ಪೀಕರ್ ಹೃದಯ್ ನಾರಾಯಣ್ ದೀಕ್ಷಿತ್ ಅವರು ತುಂಡು ಉಡುಗೆ ಧರಿಸುವುದು ರಾಖಿ ಸಾವಂತ್ ಅವರನ್ನು ಮಹಾತ್ಮ ಗಾಂಧಿಯನ್ನಾಗಿ ಮಾಡಲಾರದು ಎಂದು ಹೋಲಿಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉನ್ನಾವೊ ಜಿಲ್ಲೆಯ...
ಬೆಂಗಳೂರು: ಇನ್ನು ಮುಂದೆ ಗಂಡಸರು ತಮ್ಮ ಹೆಂಡತಿಯನ್ನು ಮನೆಯಲ್ಲಾಗಲೀ ಸಾರ್ವಜನಿಕ ಸ್ಥಳಗಳಲ್ಲಾಗಲಿ ಲೇ…ಹೋಗೇ…ಬಾರೇ…ಎಂದು ಕರೆಯುವಂತಿಲ್ಲ. ಮನೆಯೊಳಗಿನ ಪುಟ್ಟ ಹೆಣ್ಣುಮಗುವಿನಿಂದ ಹಿಡಿದು ವಯಸ್ಸಾದ ಹಿರಿಯಜ್ಜಿಯವರಗೆ ಏಕವಚನ ಬಳಸುವಂತಿಲ್ಲ. ಈ ಕಾನೂನು 2005ನೇ ಇಸವಿಯಿಂದಲೇ ಜಾರಿಯಲ್ಲಿದೆ. ಲಾಕ್ ಡೌನ್...
ನವದೆಹಲಿ: ಕೊನೆಗೂ ಪಂಜಾಬ್ ನೂತನ ಸಿಎಂ ಯಾರು ಅನ್ನೋ ಕುತೂಹಲಕ್ಕೆ ತೆರೆ ಬಿದ್ದಿದೆ. ಚರಣಜಿತ್ ಸಿಂಗ್ ಚನ್ನಿ ಅವರನ್ನ ಪಂಜಾಬ್ ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಪಂಜಾಬ್ ರಾಜ್ಯ ಉಸ್ತುವಾರಿ...
ಪಂಜಾಬ್: ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ತಮ್ಮ ಸಿಎಂ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಿತ್ತಾಟ ಹೆಚ್ಚಾಗುತ್ತಲೇ ಇದೆ. ಪಂಜಾಬ್...