ಜೈಪುರ್: ಆರು ವರ್ಷದ ಮಗನ ಮುಂದೆ ಮಹಿಳಾ ಕಾನ್ಸ್ಟೇಬಲ್ ಹಾಗೂ ರಾಜಸ್ಥಾನ ಪೊಲೀಸ್ ಸೇವಾ (ಆರ್ಪಿಎಸ್) ಅಧಿಕಾರಿ ಅಶ್ಲೀಲದಾಟದಲ್ಲಿ ಭಾಗಿಯಾಗಿರುವ ಘಟನೆ ನಡೆದಿದೆ. ಸುಮಾರು ಎರಡು ನಿಮಿಷಗಳ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ರಾಜಸ್ಥಾನದ ಜೈಪುರದಲ್ಲಿ...
ದೆಹಲಿ: ಇಂಡಿಯನ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಯಾಸಿನ್ ಭಟ್ಕಳ್ ತಿಹಾರ್ ಜೈಲು ಆಡಳಿತ ಮಂಡಳಿ ಬಳಿಯಲ್ಲಿ ಆಯುರ್ವೇದ ವೈದ್ಯರಿಂದ ಚಿಕಿತ್ಸೆ ಕೊಡಿಸಬೇಕು ಎಂದು ಕೇಳಿಕೊಂಡಿದ್ದಾರೆ. ಹಾಗೂ ಜೈಲು ಆಡಳಿತ ಆಯುರ್ವೇದ ಚಿಕಿತ್ಸೆ ಕೊಡಿಸಬೇಕು ಎಂಬ...
ಹೊಸದಿಲ್ಲಿ: ಭಾರೀ ನಷ್ಟದಿಂದಾಗಿ ಭಾರತದಲ್ಲಿ ಕಾರುಗಳ ಉತ್ಪಾದನೆಯನ್ನು ನಿಲ್ಲಿಸುವುದಾಗಿ ಆಟೋಮೊಬೈಲ್ ಕಂಪನಿ ಫೋರ್ಡ್ ಮೋಟಾರ್ ನಿನ್ನೆ ಘೋಷಿಸಿದೆ. 2017 ರಲ್ಲಿ ಜನರಲ್ ಮೋಟಾರ್ಸ್ ಹಾಗೂ 2020 ರಲ್ಲಿ ಹಾರ್ಲೆ ಡೇವಿಡ್ಸನ್ ಕಂಪನಿಗಳು ತಮ್ಮ ಕಾರ್ಯಚಟುವಟಿಕೆಯನ್ನು ಸ್ಥಗಿತಗೊಳಿಸಿದ...
ಜಲೋರ್: ರಾಜಸ್ಥಾನದ ಜಲೋರ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಿರುವ ವಿಮಾನಗಳ ತುರ್ತು ಭೂಸ್ಪರ್ಶ ಪ್ರದೇಶವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶದ ವಿವಿಧ...
ನವದೆಹಲಿ: ಪ್ರತಿ ಪ್ರಯಾಣಿಕರ ಸಮಯವು “ಅಮೂಲ್ಯವಾದುದು” ಎಂದಿರುವ ಸುಪ್ರೀಂ ಕೋರ್ಟ್, ತನ್ನ ನಿಯಂತ್ರಣ ಮೀರಿ ರೈಲು ವಿಳಂಬವಾಗಿದೆ ಎಂದು ಸಾಬೀತುಪಡಿಸದ ಹೊರತು ‘ವಿಳಂಬ ಮತ್ತು ತಡವಾಗಿ ಬರುವುದಕ್ಕೆ’ ಪ್ರಯಾಣಿಕರಿಗೆ ಪರಿಹಾರ ನೀಡಬೇಕು ಎಂದು ಬುಧವಾರ ಮಹತ್ವದ...
ರೋಹ್ಟಾಸ್: ಸುಮಾರು 8 ವರ್ಷಗಳ ಕಾಲ ಪ್ರೀತಿ ಮಾಡಿ ಯುವತಿಯನ್ನು ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ಉತ್ತರಪ್ರದೇಶದ ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...
ತ್ರಿಪುರಾ: ಇಲ್ಲಿನ ಹಲವೆಡೆ ಬಿಜೆಪಿ, ಸಿಪಿಐಎಂ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ತ್ರಿಪುರಾದ ಹಲವೆಡೆ ಆಡಳಿತಾರೂಢ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಗೋಮತಿ ಜಿಲ್ಲೆಯ ಉದಯ್ಪುರದಲ್ಲಿ ಸಿಪಿಐ(ಎಂ)ನ ಯುವ ಘಟಕ...
ಶಾಮ್ಲಿ: ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದಾಗ ಮಹಿಳೆ ಮಹಡಿಯಿಂದ ಕೆಳಗೆ ಹಾರಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಸುಷ್ಮಾ ದೇವಿ (50), ಸಾವನ್ನಪ್ಪಿದ ಮಹಿಳೆಯಾಗಿದ್ದು, ಕೈರಾನಾ ನಗರದಲ್ಲಿರುವ ತಮ್ಮ ಮನೆಯ ಟೆರೇಸ್ ಮೇಲೆ...
ನವದೆಹಲಿ: ಬಹಳ ಸಮಯದಿಂದ ಎನ್ ಡಿ ಎ ಯಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಸುಪ್ರೀಂ ಕೋರ್ಟ್ ಹೇಳುತ್ತಲೇ ಬಂದಿತ್ತು. ಭಾರತೀಯ ಸೇನೆಗೆ ಮಹಿಳೆಯರು ಎನ್ ಡಿ ಎ ಸೇರಲು ಒಪ್ಪಿಗೆ ಸೂಚಿಸಿರುವುದಾಗಿ ಕೇಂದ್ರ ಸರ್ಕಾರ...
ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ...