ಪಣಜಿ: ಕೆಲ ದಿನಗಳ ಹಿಂದೆ ಗೋವಾದ ಬೀಚ್ವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ಅತಿ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಹದಿಹರೆಯದ ಯುವತಿಯೊಬ್ಬಳ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೋವಾದ ಕಲಂಗುಟ್...
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ಭಾರಿ ಅನಾಹುತ ಸೃಷ್ಟಿಯಾಗಿರುವ ಬಗ್ಗೆ ವರದಿಯಾಗಿದೆ. ಕಿನ್ನೌರ್ ಜಿಲ್ಲೆಯ ರೆಕಾಂಗ್ ಪಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಭೂಕುಸಿತ ಆಗಿದೆ. ಭೀಕರ ಅಪಘಾತದ ಹೊಡೆತಕ್ಕೆ ಬಸ್ವೊಂದು ಮಣ್ಣಿನೊಳಗೆ ಸಿಲುಕಿದೆ. ಈ...
ತೆಲಂಗಾಣ: ಬಿಜೆಪಿಯ ಮಾಜಿ ಜಿಲ್ಲಾ ಉಪಾಧ್ಯಕ್ಷನನ್ನು ಕಾರಿನೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿರುವ ಭೀಕರ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ, ವಿ.ಶ್ರೀನಿವಾಸ್ ಪ್ರಸಾದ್ ಮೃತ ದುರ್ದೈವಿ. ಈ...
ನವದೆಹಲಿ : ಟೋಕಿಯೊ ಒಲಿಂಪಿಕ್ಸ್ ವೇಳೆ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಪ್ರಸಿದ್ಧ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಭಾರತೀಯ ಕುಸ್ತಿ ಒಕ್ಕೂಟ ತಾತ್ಕಾಲಿಕವಾಗಿ ಅಮಾನತು ಮಾಡಿದೆ. ಇವರ ಜೊತೆಗೆ ದುರ್ವರ್ತನೆ...
ನಾಸಾ: ಭಾರತ ಸೇರಿದಂತೆ ಜಗತ್ತಿನ ಆನೇಕ ರಾಷ್ಟ್ರಗಳಲ್ಲಿ ನಿತ್ಯ ಪ್ರಳಯ. ಒಂದಲ್ಲ ಒಂದು ರಾಷ್ಟ್ರದ ಮೇಲೆ ಸಮುದ್ರದ ಆಪತ್ತು ದಿನಾ ತಪ್ಪಿದ್ದಲ್ಲ. ಆದರೆ ಇವುಗಳ ಮಧ್ಯೆ ನಾಸಾ ಒಂದು ಬೆಚ್ಚಿ ಬೀಳಿಸುವ ಸಂಶೋಧನಾ ವರದಿಯನ್ನು ಮುಂದಿಟ್ಟಿದೆ....
ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ಗ್ರಾಹಕರು ಅಡುಗೆ ಅನಿಲ ನೋಂದಣಿಗೆ ಸುಲಭ ಮಾರ್ಗವನ್ನು ಸೂಚಿಸಿದೆ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಒಂದೇ ಒಂದು ಮಿಸ್ಡ್ ಕಾಲ್ ನೀಡಿದರೆ ನಿಮ್ಮ ಮನೆ ಬಾಗಿಲಿಗೆ ಅಡುಗೆ ಅನಿಲದ...
ಚೆನ್ನೈ: 1971ರ ಸಮರ ವೀರ, ಮಹಾವೀರ ಚಕ್ರ ಪುರಸ್ಕೃತ ಕಾಮೊಡೋರ್ ಕಾಸರಗೋಡು ಪಟ್ಟಣಶೆಟ್ಟಿ ಗೋಪಾಲ ರಾವ್ ನಿಧನರಾಗಿದ್ದಾರೆ. ಗೋಪಾಲ ರಾವ್ ಅವರಿಗೆ 94ವರ್ಷಗಳಾಗಿತ್ತು. ನೌಕಾಪಡೆಯ ನಿವೃತ್ತ ಸೇನಾನಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು ಮತ್ತು...
ನವದೆಹಲಿ: ಕೇಂದ್ರ ಸರ್ಕಾರ ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಬ್ಯಾಂಕ್ ಮುಳುಗಿದರೆ, ದಿವಾಳಿಯಾದ್ರೆ ಗ್ರಾಹಕರಿಗೆ 5 ಲಕ್ಷ ರೂ. ನೀಡುವ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ದೊರೆತಿದೆ. ಯಾವುದೇ ಬ್ಯಾಂಕುಗಳು ದಿವಾಳಿಯಾದ ಸಂದರ್ಭದಲ್ಲಿ ಅಂತಹ ಬ್ಯಾಂಕುಗಳಲ್ಲಿ...
ತಿರುವನಂತಪುರಂ: ಮಲಯಾಳಂನ ಖ್ಯಾತ ನಟಿ ಶರಣ್ಯ ಶಶಿ 35ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ನಟಿ ಈಗಾಗಲೇ ಅನೇಕ ಸಲ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಇಂದು ಇಹಲೋಕ ತ್ಯಜಿಸಿದ್ದಾರೆ. ಇವರ ಸಾವಿಗೆ ಅನೇಕರು...
ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯತೆ, ಲೈಕ್ಸ್, ವೀಕ್ಷಕರು ಮತ್ತು ಅನುಯಾಯಿಗಳನ್ನು ಹೆಚ್ಚಿಸಲು ಹಲವರು ಇನ್ನಿಲ್ಲದ ಪ್ರಯತ್ನ ಮಾಡುತ್ತಾರೆ. ಅದರಲ್ಲಿ ಕೆಲವರು ಮಾಡಬಾರದ ಹಲ್ಕಟ್ ಕೆಲಸಗಳನ್ನೂ ಮಾಡುತ್ತಾರೆ. ದೆಹಲಿಯ ಮಹಿಳೆಯೊಬ್ಬರು ಇಂತಹದ್ದೇ ನೀಚ ಕೆಲಸವನ್ನು ಮಾಡಿದ್ದಾರೆ. ಆಕೆ...