ಮುಂಬೈ : ಬಾಲಿವುಡ್ ಚಲನಚಿತ್ರಗಳಿಗೆ ಜಗತಿನಾದ್ಯಂತ ಪ್ರೇಕ್ಷಕರಿದ್ದು, ಅನೇಕ ಚಿತ್ರಗಳು ಬೇರೆ ಬೇರೆ ದೇಶಗಳಿಗೆ ಹೋಗಿ ಅಲ್ಲಿಯೇ ಚಿತ್ರೀಕರಣ ಮಾಡುವುದು ತುಂಬಾ ಹಳೆಯ ವಾಡಿಕೆಯಾಗಿದೆ. ಆಫ್ಘಾನಿಸ್ತಾನದಲ್ಲಿಯೂ ಜನರು ಭಾರತದ ಅದರಲ್ಲೂ ಬಾಲಿವುಡ್ ಸಿನೆಮಾಗಳನ್ನು ತುಂಬಾ ಇಷ್ಟಪಡುತ್ತಾರೆ....
ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ ಪ್ರೀತಿ ಪಾತ್ರದವರಿಗೆ...
ದೆಹಲಿ: ದೆಹಲಿಯ ಪಂಚತಾರಾ ಹೋಟೆಲ್ನ ಕೋಣೆಯಲ್ಲಿ 2014ರ ಜನವರಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಸುನಂದಾ ಪುಷ್ಕರ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಇದೀಗ ಆರೋಪ ಮುಕ್ತರಾಗಿದ್ದಾರೆ. ಅವರನ್ನು ಆರೋಪ ಮುಕ್ತಗೊಳಿಸಿ ದೆಹಲಿ ಕೋರ್ಟ್ ತೀರ್ಪು ನೀಡಿದೆ....
ಹೊಸದಿಲ್ಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮಂಗಳವಾರ 25 ರೂ. ಏರಿಸಲಾಗಿದೆ. ಈ ಏರಿಕೆಯೊಂದಿಗೆ ದೇಶೀಯ ಸಿಲಿಂಡರ್ ಈಗ ರಾಷ್ಟ್ರ ರಾಜಧಾನಿಯಲ್ಲಿ 859 ರೂ.ಗೆ ತಲುಪಿದೆ. ದೇಶಾದ್ಯಂತ ಇದೇ ಪ್ರಮಾಣದಲ್ಲಿ ಬೆಲೆಯನ್ನು ಹೆಚ್ಚಿಸಲಾಗಿದೆ. ತೈಲ ಕಂಪನಿಗಳು...
ತಿರುವಂತನಪುರ : ಐವಿಎಫ್ ತಂತ್ರಜ್ಞಾನದ ಮೂಲಕ ಮಗುವನ್ನು ಹೊಂದುವ ತಾಯಿಯು ಜನನ ಪ್ರಮಾಣ ಪತ್ರದಲ್ಲಿ ತಂದೆಯ ಹೆಸರನ್ನು ನಮೂದಿಸಬೇಕಾದ ಕಾಲಂನ್ನು ಖಾಲಿ ಬಿಡಬಹುದು ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಒಂಟಿ ಮಹಿಳೆ ಸಲ್ಲಿಸಿದ...
ವಿಜಯವಾಡ: ಕರೊನಾ 3ನೇ ಅಲೆಯ ಭೀತಿಯ ಕಾರಣಕ್ಕೆ ಆಂಧ್ರಪ್ರದೇಶದಲ್ಲಿ ಕೇವಲ 13 ದಿನದಲ್ಲಿ 50 ಸಾವಿರ ಜೋಡಿಗಳು ಮದುವೆಯಾಗಿವೆ. 3ನೇ ಅಲೆ ಬರುವ ಮುನ್ನವೇ ಮಕ್ಕಳ ಮದುವೆ ಮಾಡಲು ಆಂಧ್ರದಲ್ಲಿ ಸಾವಿರಾರು ಪೋಷಕರು ಆತುರರಾಗಿದ್ದಾರೆ. ಸೆಪ್ಟೆಂಬರ್,...
ಇಟಾ: ಮೂರು ತಿಂಗಳ ನವಜಾತ ಶಿಶುವಿನ ಮೇಲೆ 17 ವರ್ಷದ ಕಾಮುಕನೋರ್ವ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಮಗುವಿನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಇಟಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ....
ನವದೆಹಲಿ: ದೇಶದ ರಸ್ತೆಗಳಿಂದ ಹಳೆಯ ಅದಕ್ಕ ವಾಹನಗಳನ್ನು ತೆರವುಗೊಳಿಸುವ ಹಾಗೂ ಹಳೆಯ ವಾಹನಗಳಲ್ಲಿರುವ ಲೋಹವನ್ನು ಪುನರ್ಬಳಕೆ ಮಾಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಹಳೆ ವಾಹನ ಗುಜರಿ ನೀತಿ’ಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಗುಜರಾತ್ನಲ್ಲಿ ಚಾಲನೆ...
ಸೋನಿಪತ್: ತಾಯಿ ಎದುರಲ್ಲೇ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕ್ರೂರವಾಗಿ ಹಿಂಸಿಸಿ ಅತ್ಯಾಚಾರ ನಡೆಸಿ, ವಿಷವುಣಿಸಿ ಪರಾರಿಯಾದ ಹೃದಯವಿದ್ರಾವಕ ಘಟನೆ ಹರಿಯಾಣದ ಸೋನಿಪತ್ನಲ್ಲಿ ನಡೆದಿದೆ. ಮನೆಯ ಒಂದು ರೂಮಿನಲ್ಲಿ ತಾಯಿ ಮಲಗಿದ್ದರು, ಮತ್ತೊಂದು ರೂಮಿನಲ್ಲಿನ ಆಕೆಯ ಇಬ್ಬರು...
ಹೈದರಾಬಾದ್: ಅಂತ್ಯ ಸಂಸ್ಕಾರ ನಡೆಸಲು ಹಣವಿಲ್ಲದ ಕಾರಣ ಮೊಮ್ಮಗ ತನ್ನ ಅಜ್ಜನ ಮೃತದೇಹವನ್ನು ಫ್ರಿಡ್ಜ್ನಲ್ಲಿರಿಸಿದ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ. ನಿವೃತ್ತ ಮುಖ್ಯೋಪಾಧ್ಯಾಯರಾದ ವೃದ್ಧನಿಗೆ ಪಿಂಚಣಿಯಿಂದ ಸಿಗುವ ಹಣದಿಂದ ಮೊಮ್ಮಗನ ಜೊತೆಗಿದ್ದರು. ಅವರ ಕುಟಂಬ...