ಬುಂಡಿರಾಜಸ್ಥಾನ: ರಾತ್ರಿ ಮಲಗಿದ್ದ ವೇಳೆ ಒಂದೇ ಕುಟುಂಬದ ನಾಲ್ವರಿಗೆ ವಿಷಪೂರಿತ ಹಾವು ಕಚ್ಚಿರುವ ಪರಿಣಾಮ ತಾಯಿ ಸಾವನ್ನಪ್ಪಿ, ಮೂವರು ಮಕ್ಕಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ರಾಜಸ್ಥಾನದ ಬುಂಡಿಯಲ್ಲಿ ನಡೆದಿದೆ. ಘಟನೆ ವಿವರ...
ನವದೆಹಲಿ: ನ್ಯಾಯಮೂರ್ತಿಗಳು ಸುಖವಾಗಿ ಬದುಕುತ್ತಿದ್ದಾರೆ ಎಂದು ಜನರ ಮನದಲ್ಲಿ ಇರುವ ಭಾವನೆಗಳು ಅಥವಾ ತಪ್ಪು ಗ್ರಹಿಕೆಗಳನ್ನು ಸರಿಪಡಿಸಬೇಕಾದ ಅಗತ್ಯ ಇದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನಿನ್ನೆ ಹೇಳಿದ್ದಾರೆ. ನ್ಯಾಯಮೂರ್ತಿಗಳು ಮಾಡುವ...
ನವದೆಹಲಿ: ನಿನ್ನೆ ರಾತ್ರಿ ವಿಮಾನಯಾನ ಸಚಿವಾಲಯ ಕನಿಷ್ಠ ಮತ್ತು ಗರಿಷ್ಠ ವಿಮಾನಯಾನ ದರವನ್ನು ಶೇಕಡ 12.5ರಷ್ಟು ಹೆಚ್ಚಿಸಿದೆ. ಸರ್ಕಾರ ಶೇಕಡ 7.5ರಷ್ಟು ಅಧಿಕ ದೇಶೀಯ ವಿಮಾನಗಳ ಕಾರ್ಯಾಚರಣೆಗೆ ಮತ್ತು ನಿಯೋಜನೆ ಸಾಮರ್ಥ್ಯವನ್ನು ಶೇಕಡ 65ರಿಂದ 72.5ಕ್ಕೆ...
ಪಣಜಿ: ಕೆಲ ದಿನಗಳ ಹಿಂದೆ ಗೋವಾದ ಬೀಚ್ವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ಅತಿ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಹದಿಹರೆಯದ ಯುವತಿಯೊಬ್ಬಳ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೋವಾದ ಕಲಂಗುಟ್...
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ ಉಂಟಾಗಿದ್ದು, ಭಾರಿ ಅನಾಹುತ ಸೃಷ್ಟಿಯಾಗಿರುವ ಬಗ್ಗೆ ವರದಿಯಾಗಿದೆ. ಕಿನ್ನೌರ್ ಜಿಲ್ಲೆಯ ರೆಕಾಂಗ್ ಪಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಭೂಕುಸಿತ ಆಗಿದೆ. ಭೀಕರ ಅಪಘಾತದ ಹೊಡೆತಕ್ಕೆ ಬಸ್ವೊಂದು ಮಣ್ಣಿನೊಳಗೆ ಸಿಲುಕಿದೆ. ಈ...
ತೆಲಂಗಾಣ: ಬಿಜೆಪಿಯ ಮಾಜಿ ಜಿಲ್ಲಾ ಉಪಾಧ್ಯಕ್ಷನನ್ನು ಕಾರಿನೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿರುವ ಭೀಕರ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ. ಬಿಜೆಪಿಯ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ, ವಿ.ಶ್ರೀನಿವಾಸ್ ಪ್ರಸಾದ್ ಮೃತ ದುರ್ದೈವಿ. ಈ...
ನವದೆಹಲಿ : ಟೋಕಿಯೊ ಒಲಿಂಪಿಕ್ಸ್ ವೇಳೆ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಪ್ರಸಿದ್ಧ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಭಾರತೀಯ ಕುಸ್ತಿ ಒಕ್ಕೂಟ ತಾತ್ಕಾಲಿಕವಾಗಿ ಅಮಾನತು ಮಾಡಿದೆ. ಇವರ ಜೊತೆಗೆ ದುರ್ವರ್ತನೆ...
ನಾಸಾ: ಭಾರತ ಸೇರಿದಂತೆ ಜಗತ್ತಿನ ಆನೇಕ ರಾಷ್ಟ್ರಗಳಲ್ಲಿ ನಿತ್ಯ ಪ್ರಳಯ. ಒಂದಲ್ಲ ಒಂದು ರಾಷ್ಟ್ರದ ಮೇಲೆ ಸಮುದ್ರದ ಆಪತ್ತು ದಿನಾ ತಪ್ಪಿದ್ದಲ್ಲ. ಆದರೆ ಇವುಗಳ ಮಧ್ಯೆ ನಾಸಾ ಒಂದು ಬೆಚ್ಚಿ ಬೀಳಿಸುವ ಸಂಶೋಧನಾ ವರದಿಯನ್ನು ಮುಂದಿಟ್ಟಿದೆ....
ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ತನ್ನ ಗ್ರಾಹಕರು ಅಡುಗೆ ಅನಿಲ ನೋಂದಣಿಗೆ ಸುಲಭ ಮಾರ್ಗವನ್ನು ಸೂಚಿಸಿದೆ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಒಂದೇ ಒಂದು ಮಿಸ್ಡ್ ಕಾಲ್ ನೀಡಿದರೆ ನಿಮ್ಮ ಮನೆ ಬಾಗಿಲಿಗೆ ಅಡುಗೆ ಅನಿಲದ...
ಚೆನ್ನೈ: 1971ರ ಸಮರ ವೀರ, ಮಹಾವೀರ ಚಕ್ರ ಪುರಸ್ಕೃತ ಕಾಮೊಡೋರ್ ಕಾಸರಗೋಡು ಪಟ್ಟಣಶೆಟ್ಟಿ ಗೋಪಾಲ ರಾವ್ ನಿಧನರಾಗಿದ್ದಾರೆ. ಗೋಪಾಲ ರಾವ್ ಅವರಿಗೆ 94ವರ್ಷಗಳಾಗಿತ್ತು. ನೌಕಾಪಡೆಯ ನಿವೃತ್ತ ಸೇನಾನಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು ಮತ್ತು...