ತಮಿಳುನಾಡು: ಪೆಟ್ರೋಲ್ ಟ್ಯಾಂಕರ್ ಟ್ರಕ್ ಮತ್ತು ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಧಾರಾಪುರಂ- ಪಳನಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಮದುವೆ ಕಾರ್ಯಕ್ರಮ ಮುಗಿಸಿ ವಾಪಸಾಗುತ್ತಿದ್ದಾಗ...
ನವದೆಹಲಿ: ಎಸಿ ಬಸ್ಸೊಂದು ನೋಯ್ಡಾ ಮತ್ತು ಗ್ರೇಟರ್ ನೋಯ್ಡಾ ಸಂರ್ಪಕ ಆಗುವ ಸ್ಥಳದಲ್ಲಿ ಏಕಾಏಕಿ ಹೊತ್ತಿ ಉರಿದು ಬಸ್ ಭಸ್ಮವಾದ ಘಟನೆ ನೋಯ್ಡಾ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ. ಈ ಅವಘಡದಲ್ಲಿ ಆತಂಕಕ್ಕೆ ಒಳಗಾದ ಪ್ರಯಾಣಿಕರನ್ನು...
ಕೇರಳ: ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರ ಕ್ಷೇತ್ರದಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಭಕ್ತರಲ್ಲಿ ಸಂತಸ ಮೂಡಿಸಿದೆ. ದೇವರ ಮೊಸಳೆ ‘ಬಬಿಯಾ’ ಸಾವನ್ನಪ್ಪಿದ ವರ್ಷದ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷವಾಗಿದ್ದು, ಭಕ್ತರಲ್ಲಿ ಸಂತಸ ಮೂಡಿಸಿದೆ. ಸರೋವರ ಕ್ಷೇತ್ರದ ಕೆರೆಯಲ್ಲಿ...
ದೆಹಲಿ: ಚೆರ್ರಿ ಲರ್ನ್ ಎಜ್ಯುಕೇಶನಲ್ ಆ್ಯಪ್ ನ ಸಂಸ್ಥಾಪಕ ಮತ್ತು ಸಿ.ಇ.ಒ. ದಕ್ಷಿಣ ಕನ್ನಡದ ಶ್ರೀನಿಧಿ ಆರ್.ಎಸ್. ಅವರು ದಿ ಹಿಂದೂ ಬ್ಯುಸಿನೆಸ್ ಲೈನ್ ನ ಪ್ರತಿಷ್ಠಿತ ‘ಯಂಗ್ ಚೇಂಜ್ ಮೇಕರ್ – 2023’ ಪ್ರಶಸ್ತಿಯನ್ನು...
ಮುಂಬೈ : ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ನಟಿ ಕತ್ರಿನಾ ಅವರ ಸಿನಿಮಾ ದೃಶ್ಯವೊಂದರ ಫೋಟೋವನ್ನೂ ತಿರುಚಿ ವೈರಲ್ ಮಾಡಲಾಗುತ್ತಿದೆ. ಟೈಗರ್ 3 ಸಿನಿಮಾದ ಹಾಡೊಂದರ ದೃಶ್ಯವನ್ನು Deepfake...
ದೆಹಲಿ: 2018ರ ಪಟಾಕಿ ನಿಷೇಧದ ಆದೇಶ ಕೇವಲ ದೆಹಲಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಅನ್ವಯವಾಗುತ್ತೆ ಎಂದು ಪಟಾಕಿ ನಿಷೇಧದ ಬಗ್ಗೆ ಮತ್ತೆ ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿದೆ. ಇದೇ ವೇಳೆ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅನುಮತಿ...
ಜೈಪುರ: ಬಸ್ ವೊಂದು ನಿಯಂತ್ರಣ ತಪ್ಪಿ ಸೇತುವೆಯ ಮೇಲಿಂದ ರೈಲ್ವೆ ಹಳಿಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಅ. 6ರ ರಾತ್ರಿ ವೇಳೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. 30ಕ್ಕೂ ಹೆಚ್ಚು...
ಜೈಪುರ: ರಾತ್ರಿ ವೇಳೆ ಪ್ರಿಯತಮೆಯ ಭೇಟಿ ಮಾಡಲು ಮನೆಗೆ ಬಂದಿದ್ದ ಪ್ರಿಯಕರ ಆಕೆಯ ಮನೆಯವರ ಕೈಗೆ ಸಿಕ್ಕಿ ಬಿದ್ದಿದ್ದು, ಆತ ಏರ್ ಕೂಲರ್ ನೊಳಗೆ ಅವಿತು ಕುಳಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ....
ದೆಹಲಿ: 7 ವರ್ಷದ ಬಾಲಕನ ಶ್ವಾಸಕೋಶದೊಳಗೆ ಸಿಲುಕಿದ ಸೂಜಿಯನ್ನು ವೈದ್ಯರು ಅಯಸ್ಕಾಂತದ ಸಹಾಯದಿಂದ ಹೊರ ತೆಗೆದ ಘಟನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಸೂಜಿ ನುಂಗಿದ್ದ ವಿಷಯ ಬಾಲಕ ಯಾರಲ್ಲೂ ಹೇಳಲಿಲ್ಲ, ಆತ ಪದೇ ಪದೇ ರಕ್ತದ...
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿರುವ ಹಿಂದೂಗಳ ಪವಿತ್ರ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಕೃತ್ಯ ಎಸಗಿದ ವ್ಯಕ್ತಿಯನ್ನು ಮುಸ್ಲಿಂ...