ಕೇರಳ: 6 ವರ್ಷದ ಮಗುವೊಂದು ಜೋಕಾಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಸಿಲುಕಿ ಮೃತಪಟ್ಟ ಘಟನೆ ಕೇರಳದ ಮಳಪ್ಪುರಂನಲ್ಲಿ ನಡೆದಿದೆ. ಹಯಾ ಪಾಥಿಮಾ ಮೃತ ಬಾಲಕಿ. ಬಾಲಕಿ ಪಾಥಿಮಾ ಬೆಳಗ್ಗೆ ಶಾಲೆಗೆ ಹೋಗಿ ಸಂಜೆ ವೇಳೆ...
ದೆಹಲಿ : ಮುಟ್ಟು ಅಂಗವೈಕಲ್ಯವನ್ನು ಪ್ರದರ್ಶಿಸುವುದಿಲ್ಲ. ಸಹಜ ಪ್ರಕ್ರಿಯೆ ಹೀಗಾಗಿ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾಪವೇ ಇಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿಕೆ ನೀಡಿದ್ದಾರೆ. ಸ್ಮೃತಿ ಇರಾನಿ ಸದನದಲ್ಲಿ ಪ್ರಶ್ನೆಯೊಂದಕ್ಕೆ...
Film: ಶೂಟಿಂಗ್ ವೇಳೆ ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆಗೆ ಹೃದಯಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ಶ್ರೇಯಸ್ ‘ವೆಲ್ ಕಲ್ ಟು ಜಂಗಲ್’ ಸಿನಿಮಾದ ಶೂಟಿಂಗ್ ನಲ್ಲಿ ಇದ್ದರು. ಈ ವೇಳೆ ಹೃದಯಘಾತವಾಗಿದೆ...
ಮುಂಬೈ : 2023ರ ಗೂಗಲ್ ಸರ್ಚ್ನಲ್ಲಿ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾಗೆ ನಂಬರ್ 1 ಸ್ಥಾನ ಸಿಕ್ಕಿದೆ. 2023ರಲ್ಲಿ ಸೂಪರ್ ಹಿಟ್ ಆದ ಮತ್ತೊಂದು ಸಿನಿಮಾ ‘ಗದರ್ 2’ ಎರಡನೇ ಸ್ಥಾನ ಪಡೆದುಕೊಂಡಿದೆ. ಈ...
ಕೇರಳ: ಕೆಲವು ದಿನಗಳ ಹಿಂದೆ ಕೇರಳ ಮೂಲದ ಯುವ ವ್ಯೆದ್ಯೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ರುವೈಸ್ ನ ಜಾಮೀನು ಅರ್ಜಿಯನ್ನು ತಿರುವನಂತಪುರಂ ಎಸಿಜೆಎಂ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ಪ್ರಕರಣದ ಅಪರಅಧವು...
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್...
ಭೋಪಾಲ್: ಬಾಯಿ ಬಾರದ ಮೂಕ ಪ್ರಾಣಿಗಳು ದೇವರಿಗೆ ಸಮಾನ. ಆದರೆ ಇಲ್ಲೊಬ್ಬ ಮಾನವೀಯತೆ ಇಲ್ಲದ ಪಾಪಿ ನಾಯಿಮರಿಯ ಕೈಯನ್ನು ಹಿಡಿದು ರಸ್ತೆಗೆ ಎಸೆದು ಬಳಿಕ ಕಾಲಿನಿಂದ ತುಳಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ....
ಶಬರಿಮಲೆಯ ಅಯ್ಯಪ್ಪ ದೇಗುಲದ ದರ್ಶನಕ್ಕೆ ಬಂದಿದ್ದ 12 ವರ್ಷದ ಬಾಲಕಿ ಪಾದಯಾತ್ರೆ ವೇಳೆ ಕುಸಿದು ಬಿದ್ದು, ಸಾವನ್ನಪ್ಪಿದ ಘಟನೆ ನಡೆದಿದೆ. ತಮಿಳುನಾಡು ಮೂಲದ ಪದ್ಮಶ್ರೀ(12) ಮೃತ ಬಾಲಕಿ. ಈ ಬಾಲಕಿಯು ಬೆಟ್ಟದ ಮೇಲಿನ ದೇಗುಲಕ್ಕೆ ಪಾದಯಾತ್ರೆ...
ಪುತ್ತೂರು: ಪ್ರಯಾಣಿಕರೊಬ್ಬರು ಬಸ್ಸಿನಡಿಗೆ ಬಿದ್ದು, ಮೃತಪಟ್ಟ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಡಿ.8ರ ಸಂಜೆ ವೇಳೆ ನಡೆದಿದೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ (68) ಮೃತಪಟ್ಟವರು....
ನವದೆಹಲಿ: ಮಿಚಾಂಗ್ ಚಂಡಮಾರುತದ ಪರಿಣಾಮದಿಂದ ತೆಲಂಗಾಣದ ಖಮ್ಮಂ ಜಿಲ್ಲೆಯ ಸತ್ತುಪಲ್ಲಿ ಮಂಡಲದ ಕಿಷ್ಟಾಪುರಂನಲ್ಲಿ ಸುಮಾರು 13 ಸಾವಿರ ಬಾತುಕೋಳಿಗಳು ಸಾವನ್ನಪ್ಪಿದ್ದು, ಈ ಹಾನಿಯನ್ನು ಸಹಿಸಲಾರದ ವೃಧ್ಧೆಯು ಹೃದಯಘಾತಕ್ಕೆ ಒಳಗಾಗಿದ್ದಾರೆ. ಮೃತ ಮಹಿಳೆಯನ್ನು ಆಂಧ್ರದ ಎನ್ ಟಿಆರ್...