ಫರಿದಾಬಾದ್: ತನ್ನ ಪ್ರೀತಿಗೆ ವಿರೋಧ ಮಾಡಿದ ಕಾರಣಕ್ಕೆ ಅಪ್ರಾಪ್ತೆಯೊಬ್ಬಳು ತನ್ನ ಅಮ್ಮನನ್ನೇ ಹತ್ಯೆ ಮಾಡಿದ ದುರಂತ ಘಟನೆ ಹರ್ಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಈಕೆಗೆ 16 ವರ್ಷದ ಬಾಲಕಿಗೆ 18ವರ್ಷದ ಯುವಕನೊಬ್ಬನನ್ನು ಪ್ರೀತಿ ಮಾಡಿದ್ದಳು. ಆತನೂ...
ಅಲಹಾಬಾದ್: ಅಲಹಾಬಾದ್ ಹೈ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ನಡೆಸಿದ ಲೈಂಗಿಕ ಕ್ರಿಯೆ, ಅತ್ಯಾಚಾರಕ್ಕೆ ಸಮ ಎಂದು ತೀರ್ಪು ನೀಡಿದೆ. ‘ಸುಳ್ಳು ಭರವಸೆ ನೀಡಿ ನಡೆಸುವ ಸಮ್ಮತಿಯ ಲೈಂಗಿಕ ಕ್ರಿಯೆಯು...
ಲೇಹ್: ಸಮುದ್ರ ಮಟ್ಟದಿಂದ 19,300 ಅಡಿ ಎತ್ತರದಲ್ಲಿ ಗಡಿ ರಸ್ತೆಗಳ ಸಂಘಟನೆ (ಬಿಆರ್ಒ)ಯು ರಸ್ತೆ ನಿರ್ಮಿಸಿದ್ದು, ಇದು ವಿಶ್ವ ದಾಖಲೆಗೆ ಸೇರಿದೆ. ವಿಶ್ವದಲ್ಲೇ ಅತಿ ಎತ್ತರದ ಪ್ರದೇಶದಲ್ಲಿ ಬಿಆರ್ ಒ ರಸ್ತೆ ನಿರ್ಮಿಸಿ ದಾಖಲೆ ಮಾಡಿದೆ....
ಮಂಗಳೂರು : ರಾಷ್ಟ್ರೀಯ ತನಿಖಾ ದಳ ಎನ್ಐಎ ತಂಡ ಮಂಗಳೂರು ಹೊರವಲಯದ ಉಳ್ಳಾಲದ ಮಾಜಿ ಶಾಸಕ ದಿವಂಗತ ಬಿ ಎಂ ಇದಿನಬ್ಬ ಅವರ ಮಗನ ನಿವಾಸಕ್ಕೆ ದಾಳಿ ನಡೆಸಿ, ಇಡೀ ದಿನದ ವಿಚಾರಣೆ ನಡೆಸಿ ಓರ್ವನನ್ನು...
ಉತ್ತರ ಪ್ರದೇಶ :ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ವಾಟ್ಸ್ಆಪ್ ಮೇಸೆಜ್ ಮೂಲಕ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಯುವಕನನ್ನು ಬಂಧಿಸಲಾಗಿದೆ. ಆರೆಸ್ಸೆಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ...
ದೆಹಲಿ: ಬಾಲಿವುಡ್ನ ಖ್ಯಾತ ರ್ಯಾಪ್ ಸಿಂಗರ್ ಯೋ ಯೋ ಹನಿ ಸಿಂಗ್ ಸಂಸಾರದ ಗಲಾಟೆ ಈಗ ಬೀದಿಗೆ ಬಂದಿದೆ. ಹನಿ ಸಿಂಗ್ ಪತ್ನಿ ಶಾಲಿನ ತಲ್ವಾರ್ ಅವರು ಹನಿ ಸಿಂಗ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು...
ನವದೆಹಲಿ:ವರದಿಗಳ ಪ್ರಕಾರ ಕೇರಳದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿನ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ. ಈ ಹೆಚ್ಚಳವನ್ನು ಭಾರತದಲ್ಲಿ ಸಾಂಕ್ರಾಮಿಕ ರೋಗದ ಮೂರನೇ ತರಂಗದ ಆರಂಭ ಎಂದು ಆರೋಗ್ಯ ತಜ್ಞರು ಎಂದಿದ್ದಾರೆ. ಕೇಂದ್ರ ಮತ್ತು ರಾಜ್ಯವು ಕೇರಳದಲ್ಲಿ ಮೂರನೇ ತರಂಗಕ್ಕೆ...
ನವದೆಹಲಿ: ದೆಹಲಿಯ ಶಾಸಕರ ಮಾಸಿಕ ವೇತನವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಾಡಿದ್ದ ಶಿಫಾರಸನ್ನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ. ಇನ್ನು ಮುಂದೆ ದೆಹಲಿಯ ಪ್ರತಿ ಶಾಸಕರು ವೇತನ ಮತ್ತು ಭತ್ಯೆ...
ನವದೆಹಲಿ: ಭಾರತದಲ್ಲಿ ಶಿಕ್ಷಣ ಒದಗಿಸುವ ವಿಶ್ವವಿದ್ಯಾಲಯಗಳೂ ನಕಲಿ ಆಗಿ ಬಿಟ್ಟಿವೆ. ಉನ್ನತ ಶಿಕ್ಷಣ ಪ್ರಾಧಿಕಾರ ಮತ್ತು ವಿಶ್ವವಿದ್ಯಾಲಯಗಳ ಅನುದಾನ ಆಯೋಗ(ಯುಜಿಸಿ)ವು ದೇಶದ 24 ನಕಲಿ/ಅನಧಿಕೃತ ವಿಶ್ವವಿದ್ಯಾಲಯನಗಳ ಪಟ್ಟಿಯನ್ನು ಪ್ರಕಟಿಸಿದೆ. ಭಾರತದ ನಕಲಿ ವಿಶ್ವವಿದ್ಯಾಲಯಗಳ ಬಗ್ಗೆ ಸೋಮವಾರ...
ನವದೆಹಲಿ: ದೇಶದಲ್ಲಿ ಡಿಜಿಟಲೀಕರಣ ಅತೀ ವೇಗವಾಗಿ ಹಬ್ಬುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಪಾವತಿಗೆ ಹೊಸ ಸ್ಪರ್ಶ ನೀಡಲು ಮುಂದಾಗಿದ್ದು, ಇ-ರುಪೀಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ದೇಶದಲ್ಲಿ ಈಗಾಗಲೇ ಪ್ರತಿ ಕ್ಷೇತ್ರದಲ್ಲಿ ಡಿಜಿಟಲೀಕರಣ...