ಕೇರಳ : ಕೇರಳದಲ್ಲಿ ಮಹಾಮಾರಿ ಕೊರೊನಾದ 2 ನೇ ಅಲೆಯ ಬಳಿಕ ಇದೀಗ ಝೀಕಾ ವೈರಸ್ ಕೇರಳಿಗರ ನೆಮ್ಮದಿಯನ್ನು ಕೆಡಿಸಿದೆ. ದಿನದಿಂದ ದಿನಕ್ಕೆ ಝೀಕಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಮತ್ತೆ ಇಬ್ಬರಲ್ಲಿ ದೃಢಪಟ್ಟಿದೆ. ಇಲ್ಲಿನ ಖಾಸಗಿ...
ಹೊಸದಿಲ್ಲಿ: ಒಂಟಿ ವೃದ್ದೆಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಚರಂಡಿಗೆ ಎಸೆದ ಆರೋಪದಲ್ಲಿ ನೆರೆಮನೆಯ ದಂಪತಿ ಬಂಧನವಾದ ಘಟನೆ ದೆಹಲಿಯ ನಜಾಫ್ ಗಢದ ಬಳಿ ನಡೆದಿದೆ. ದೆಹಲಿಯ ನಜಾಫ್ ಗಢದ ಅನಿಲ್ ಆರ್ಯ ವೃತ್ತಿಯಲ್ಲಿ ಈವೆಂಟ್...
ನವದೆಹಲಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕೊಡಲಿಯಿಂದ ಹೊಡೆದು ಯುವಕನೊಬ್ಬ ಹತ್ಯೆಗೈದ ಘಟನೆ ಹರ್ಯಾಣದ ಪಾಲ್ವಾಲ್ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 11ನೇ ತರಗತಿ ವಿದ್ಯಾರ್ಥಿನಿಯನ್ನು ಕೊಡಲಿಯಿಂದ ಕಡಿದು ಹತ್ಯೆಗೈದ ನಂತರ ಆರೋಪಿ ಪ್ರವೀಣ್...
ಜಮ್ಮು ಕಾಶ್ಮೀರ: ಪುಲ್ವಾಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇಂದು ಬೆಳಗ್ಗೆ ಕಾಶ್ಮೀರ ವಲಯದ ಪೊಲೀಸರು ಮಾಹಿತಿ ನೀಡಿ, ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು...
ಬೆಂಗಳೂರು : ದೇಶದಲ್ಲಿ ಕೋವಿಡ್ 3 ನೇ ಅಲೆ ಈಗಾಗಲೇ ಆರಂಭವಾಗಿದೆ ಜೊತೆಗೆ ಝೀಕಾ ವೈರಸ್ ಭೀತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ರಾಜ್ಯದ ಗಡಿ ಭಾಗಗಳಲ್ಲಿ ಈಗಾಗಲೇ ಈಗಾಗಲೇ ತಂಡಗಳನ್ನು...
ಬೆಳಗಾವಿ: ಇಲ್ಲಿನ ವಂಟಮೂರಿ ಘಾಟ್ನಲ್ಲಿ ಪುಣೆ–ಬೆಂಗಳೂರು ರಸ್ತೆಯಲ್ಲಿ ಕಂಟೇನರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಚಾಲಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಂದು ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಉತ್ತರಪ್ರದೇಶದ...
ನವದೆಹಲಿ: ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರನ್ನು ಸರ್ಕಾರದ ಯೋಜನೆಯಿಂದ ಹೊರಗಿಡುವ ಉತ್ತರ ಪ್ರದೇಶದ ಕರಡು ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯ ಕಾನೂನು ಆಯೋಗಕ್ಕೆ ಪತ್ರ ಬರೆದಿರುವ ವಿಹೆಚ್ಪಿ,...
ಉತ್ತರಪ್ರದೇಶ: ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಲಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಹೋದರರು ಸೇರಿ, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....
ಜಿನೀವಾ: ಬೇರೆ ಬೇರೆ ಕೋವಿಡ್ ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಬೇರೆ ಬೇರೆ ಉತ್ಪಾದಕರು ಅಭಿವೃದ್ಧಿ ಪಡಿಸಿದ ಲಸಿಕೆಗಳನ್ನು ಮಿಶ್ರಣ ಮಾಡುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಇದರ ಬಗ್ಗೆ...
ಬೆಂಗಳೂರು : ಮುಂದಿನ ಎರಡು ದಿನಗಳು ಭೂಮಿಗೆ ಪಾಲಿಗೆ ತುಂಬಾ ಮಹತ್ವದ್ದಾಗಿವೆ. ಇದಕ್ಕೆ ಕಾರಣ ಸೌರ ಬಿರುಗಾಳಿ. ಸೂರ್ಯನಿಂದ ಬರುತ್ತಿರುವ ಈ ಚಂಡಮಾರುತವು ಗಂಟೆಗೆ ಸುಮಾರು 1.6 ಲಕ್ಷ ವೇಗದಲ್ಲಿ ಭೂಮಿಯ ಕಡೆಗೆ ಚಲಿಸುತ್ತಿದೆ. ಇದು...