ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸಪೂಜೆ ಸಲುವಾಗಿ ಜು.17ರಿಂದ 21ರವರೆಗೆ (5ದಿನಗಳು) ಬಾಗಿಲು ತೆರೆಯಲಿದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಲ್ಲೀಗ ಮಲಯಾಳಂ ತಿಂಗಳು ನಡೆಯುತ್ತಿದ್ದು, ಅದರ ನಿಮಿತ್ತ 5 ದಿನಗಳ ಕಾಲ ದೇಗುಲದ...
ಜೈಪುರ: ‘ಗೋಮಾಂಸ ತಿನ್ನುವವರ ಡಿಎನ್ಎ ಹಿಂದೂಗಳಲ್ಲಿ ಎಂದಿಗೂ ಕಂಡುಬರುವುದಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಸದಸ್ಯೆ ಸಾಧ್ವಿ ಪ್ರಾಚಿ ಪ್ರತಿಪಾದಿಸಿದ್ದಾರೆ. ಇತ್ತೀಚೆಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ‘ಧರ್ಮವನ್ನು ಹೊರತು ಪಡಿಸಿ ಭಾರತೀಯರೆಲ್ಲರ ಡಿಎನ್ಎಗಳು...
ಭೋಪಾಲ್: ಮಧ್ಯಪ್ರದೇಶದ ಅನುಪ್ಪೂರ್ ಬಳಿ ಹಳಿ ತಪ್ಪಿದ ಪರಿಣಾಮವಾಗಿ ಸರಕು ರೈಲಿನ ಹದಿನಾರು ಬೋಗಿಗಳು ಸೇತುವೆಯಿಂದ ಕೆಳಗೆ ಬಿದ್ದಿವೆ. ಕಲ್ಲಿದ್ದಲು ಹೊತ್ತ ರೈಲು ಛತ್ತೀಸ್ಗಢ ದ ಕೊರ್ಬಾದಿಂದ ಮಧ್ಯಪ್ರದೇಶದ ಕಾಟ್ನಿಗೆ ತೆರಳುತ್ತಿತ್ತು ಪ್ರಾಥಮಿಕ ವರದಿಗಳ ಪ್ರಕಾರ,...
ಕಾಸರಗೋಡು :ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನೇಮಕಗೊಂಡಿದ್ದಾರೆ. ಕಾಸರಗೋಡಿನ 24ನೇ ಜಿಲ್ಲಾಧಿಕಾರಿ ಮತ್ತು ಪ್ರಥಮ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಅವರು ಕೇರಳದ ಕೈಗಾರಿಕೆ ಮತ್ತು ವಾಣಿಜ್ಯ...
ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕೃತ ನಿರ್ಧಾರ ಪ್ರಕಟಿಸಿದ್ದಾರೆ....
ನವದೆಹಲಿ: ಕೇಂದ್ರದ ನೂತನ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ಸ್ವೀಕರಿಸುತ್ತಿದ್ದಂತೆ ಟ್ವಿಟರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಮಧ್ಯಾಹ್ನ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು ಈ ನೆಲದ ಕಾನೂನು ಸರ್ವೋಚ್ಛ...
ನವದೆಹಲಿ: ದೆಹಲಿಯ ಸಿಬಿಐ ಮುಖ್ಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಸಿಬಿಐ ಕಚೇರಿಯಲ್ಲಿ ಎಸಿ ಪ್ಲಾಂಟ್ ಕೋಣೆಯೊಳಗಿನ ಜನರೇಟರ್ನಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ದಟ್ಟ ಹೊಗೆ...
ಜಮ್ಮು-ಕಾಶ್ಮೀರ: ಕಳೆದ 24ಗಂಟೆಯಲ್ಲಿ ಭದ್ರತಾ ಪಡೆಗಳು ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಬಗ್ಗೆ ಪೊಲೀಸರೇ ಅಧಿಕೃತ ಮಾಹಿತಿ ನೀಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದೂ ತಿಳಿಸಿದ್ದಾರೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಸದ್ಯ ಪುಲ್ವಾಮಾದ ಪುಚಾಲ್ನಲ್ಲಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ರಾಜ್ಯ ಖಾತೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲಿಗರಾಗಿ ರಾಜೀವ್...
ಮಂಗಳೂರು: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರಿ ಕರ್ನಾಟಕದಿಂದ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ ದೊರಕಿದ್ದು, ಇಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ...