ನವದೆಹಲಿ: ಭಾರತೀಯ ವಿಶೇಷ ಗುಪ್ತಚರ ದಳದ ಅಧಿಕಾರಿಗಳು ದೆಹಲಿಯಲ್ಲಿ ಭರ್ಜರಿ ಭೇಟೆಯಾಡಿದ್ದಾರೆ. ಬರೋಬ್ಬರಿ 367 ಐ ಫೋನ್ ಗಳನ್ನು ವಶಕ್ಕೆ ಪಡೆದಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 3.19 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. 8...
ಮಂಗಳೂರು : ಕೆಎಸ್ಆರ್ ಟಿ ಸಿ ಎಂಬ ಹೆಸರು ಕೇರಳ ಪಾಲಾಗಿದ್ದು, ಭಾರತ ಸರ್ಕಾರದ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಇಂತಹದೊಂದು ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ಹೆಸರು ಮತ್ತು ಎರಡು ಆನೆಯ ಸಂಕೇತ, ಆನವಂಡಿ ಹೆಸರಿನ ಕಾಪಿರೈಟ್ ಅನ್ನು...
ಚೆನ್ನೈ: ಕಾಲಿವುಡ್ ನ ಖ್ಯಾತ ನಟ ಇತ್ತೀಚೆಗೆ ವಿವಾದಗಳಿಂದಲೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಇದೀಗ ನಟಿಯೊಬ್ಬರು ವಿಶಾಲ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಹೌದು.. ವಿಶಾಲ್ ಹಾಗೂ ಆತನ ಗೆಳೆಯರು ಹಲವಾರು ನಟಿಯರಿಗೆ ಲೈಂಗಿಕ ಕಿರುಕುಳ...
ನವದೆಹಲಿ :ದೇಶದಲ್ಲಿ ಜನಜೀವನವನ್ನೇ ಅಲ್ಲೊಲ ಕಲ್ಲೊಲ್ಲ ಮಾಡಿದ್ದ ಕೊರೊನಾ 2 ನೇ ಅಲೆ ಇದೀಗ ನಿಧಾನವಾಗಿ ಶಾಂತವಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಕುಸಿತ ಕಂಡಿದ್ದು ಒಂದೂವರೆ ಲಕ್ಷಕ್ಕೆ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ 1,52,734 ಮಂದಿಗೆ...
ವಿಜಯಪುರ : ಭೀಮಾನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದ ಬಳಿ ನಡೆದಿದೆ. ಇದುವರೆಗೆ ಓರ್ವ ಬಾಲಕಿಯ ಮೃತದೇಹ ಮಾತ್ರ ಪತ್ತೆಯಾಗಿದ್ದು ಗ್ರಾಮದಲ್ಲಿ...
ಚೆನೈ : ಮದುವೆ ಹೆಸರಲ್ಲಿ ನಂಬಿಸಿ ವಂಚನೆ ಮಾಡಿದ್ದಾರೆಂದು ಆರೋಪಿಸಿ ತಮಿಳುನಾಡಿನ ಮಾಜಿ ಸಚಿವ ಮಣಿಕಂಠನ್ ವಿರುದ್ಧ ನಟಿ ಚಾಂದಿನಿ ಚೆನ್ನೈ ಪೊಲೀಸ್ ಆಯುಕ್ತರ ಕಚೇರಿಗೆ ದೂರು ನೀಡಿದ್ದಾರೆ. ದೂರಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಚಾಂದಿನಿ,...
ಮಂಗಳೂರು : ದೇಶದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಿ ಎರಡು-ಮೂರು ತಿಂಗಳುಗಳು ಕಳೆಯುವಷ್ಟರಲ್ಲಿ ಕೊರೊನಾ ವೈರಾಣು ಹಲವಾರು ಬಾರಿ ರೂಪಾಂತರಗೊಂಡಿದ್ದು, ಹಿಂದೆಂದಿಗಿಂತಲೂ ಹೆಚ್ಚು ಶಕ್ತಿಶಾಲಿಯಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಕೊರೊನಾ ನಿರ್ವಹಣೆಯ ಮಾರ್ಗ ಸೂಚಿ...
ನವದೆಹಲಿ: ಫೇಸ್ ಬುಕ್ , ವಾಟ್ಸಾಪ್ ಬಳಕೆದಾರರು ಇನ್ಮುಂದೆ ಅತೀ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ನಕಲಿ ಅಕೌಂಟ್ ಕ್ರೀಯೆಟ್ ಮಾಡಿ ಪೋಸ್ಟ್ ಹಾಕುವವರಿಗಂತೂ ಇನ್ಮುಂದೆ ಕಾದಿದೆ ಗ್ರಹಾಚಾರ. ಕೇಂದ್ರ ಸರ್ಕಾರದ ಹೊಸ ಡಿಜಿಟಲ್ ನಿಯಮವನ್ನು ಪಾಲಿಸಲು...
ಲಕ್ನೋ: ಲೈಂಗಿಕ ಕ್ರಿಯೆಗೆ ಸಮ್ಮತಿಸದ ಪತ್ನಿಯನ್ನು ಪತಿ ಗುಂಡಿಕ್ಕಿ ಕೊಂದು ಮೂವರು ಪುಟ್ಟ ಮಕ್ಕಳನ್ನು ಗಂಗಾ ನಾಲೆಗೆ ಎಸೆದ ನಿಷ್ಕಾರುಣ್ಯ ದುರ್ಘಟನೆ ಉತ್ತರ ಪ್ರದೇಶದ ಮುಝಾಫರ್ ನಗರದಲ್ಲಿ ನಡೆದಿದೆ. ಮೇ 24ರ ಸೋಮವಾರ ಪಪ್ಪು ಕುಮಾರ್...
ನವದೆಹಲಿ: ಅಲೋಪತಿ ಔಷಧ ಕುರಿತು ಯೋಗ ಗುರು ಬಾಬಾ ರಾಮ್ದೇವ್ ನೀಡಿದ ಹೇಳಿಕೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಉತ್ತರಾಖಂಡ್ ವಿಭಾಗ ಬರೋಬ್ಬರಿ 1 ಸಾವಿರ ಕೋಟಿ ರೂ. ಮಾನನಷ್ಟ ನೋಟಿಸ್ ನೀಡಿದೆ.ಬಾಬಾ ರಾಮ್ದೇವ್ ಅವರು...