ಚೆನ್ನೈ:ಇಂದು ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯ ತಿಥಿಯಾಗಿದ್ದು ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಹತ್ಯೆಗೈದ ಏಳು ಆರೋಪಿಗಳನ್ನು ಕ್ಷಮಿಸಿ ಶಿಕ್ಷೆಯಿಂದ ಮುಕ್ತಗೊಳಿಸಲು ಅನುಮತಿ ನೀಡಬೇಕೆಂದು 2018ರ ಸೆಪ್ಟೆಂಬರ್ ನಲ್ಲಿ ತಮಿಳುನಾಡು ರಾಜ್ಯ...
ಹೈದರಾಬಾದ್:ಕೊರೊನಾ ಬಂದ ನಂತರ ಕೆಲಸ ಗಿಟ್ಟಿಸಿಕೊಳ್ಳುವುದು ಮೊದಲಿನಷ್ಟು ಸುಲಭವಿಲ್ಲ. ಎಷ್ಟೇ ಬುದ್ಧಿವಂತಿಕೆಯಿದ್ದರೂ ಅವಕಾಶದ ಬಾಗಿಲುಗಳು ತೆರೆಯದೇ ಅನೇಕರು ನಿರುದ್ಯೋಗಿಗಳಾಗಿ ಉಳಿದಿದ್ದಾರೆ. ಇನ್ನು ಕೆಲವರು ಕೈ ತುಂಬಾ ಸಂಬಳ ನೀಡುವ ಒಳ್ಳೆಯ ಕೆಲಸವನ್ನು ಕಳೆದುಕೊಂಡು ಅನಿವಾರ್ಯವಾಗಿ ಕಡಿಮೆ...
ಮುಂಬೈ:ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಂಬೈನಿಂದ 35 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಬಾರ್ಜ್ ಪಿ-305 ಮುಳುಗಿದ್ದ ಘಟನೆ ಸೋಮವಾರ ನಡೆದಿದೆ.ಈ ಘಟನೆಯಲ್ಲಿ ಈವರೆಗೆ 37 ಶವಗಳು ಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಮುಂದುವರಿದಿದೆ. ಬಾರ್ಜ್ನಲ್ಲಿದ್ದ...
ನವದೆಹಲಿ: ಕೊರೊನಾ ವೈರಸ್ ನ ಎರಡನೇ ಅಲೆಯಲ್ಲಿ, ಶ್ವಾಸಕೋಶದಲ್ಲಿ ಹರಡುವ ವೈರಸ್ ಸೋಂಕಿನಿಂದ ಭಾರತದಲ್ಲಿ ಅನೇಕ ಜನತೆ ಸಾಯುತ್ತಿದ್ದಾರೆ. Here is a quick and easy way to test the capacity of...
ನವದೆಹಲಿ: ಭಾರತದಲ್ಲಿ ಮುಂಚೂಣಿಯಲ್ಲಿರುವ 4ಜಿ ಮತ್ತು ಮೊಬೈಲ್ ಬ್ರಾಡ್ ಬ್ಯಾಂಡ್ ಡಿಜಿಟಲ್ ಸೇವಾ ಪೂರೈಕೆದಾರ ರಿಲಾಯನ್ಸ್ ಜಿಯೋ ಇನ್ಫೋಕಾಮ್ ಲಿ. ಭಾರತವನ್ನು ಕೇಂದ್ರವಾಗಿಟ್ಟುಕೊಂಡು ಜಿಯೋ ಅತೀ ದೊಡ್ಡ ಅಂತರಾಷ್ಟ್ರೀಯ ಜಲಾಂತರ್ಗಾಮಿ ಕೇಬಲ್ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಜಾಗತಿಕ...
ಅಹಮದಾಬಾದ್ : ಕೇರಳ,ಕರ್ನಾಟಕ, ಮುಂಬೈಗಳಲ್ಲಿ ಸಾಕಷ್ಟು ಅನಾಹುತ, ಆತಂಕವನ್ನು ಸೃಷ್ಟಿಸಿದ್ದ ತೌಕ್ತೆ ಚಂಡಮಾರುತ ಸೋಮವಾರ ರಾತ್ರಿ ಗುಜರಾತ್ ಕರಾವಳಿ ಭಾಗದಲ್ಲಿ ಭೂಮಿಗೆ ಅಪ್ಪಳಿಸಿದ್ದು, ಬಳಿಕ ದುರ್ಬಲಗೊಳ್ಳುತ್ತಾ ಸಾಗಿದೆ. ಗುಜರಾತ್ನ ಸೌರಾಷ್ಟ್ರ ಭಾಗದ ದಿಯು ಹಾಗೂ ಉನಾ...
ನವದೆಹಲಿ : ಭಾರತ ದೇಶ ಕೊರೊನಾ ವೈರಸ್ ನಿಂದ ತತ್ತರಿಸಿದ್ದು ಅನೇಕ ಸಾವು ನೋವುಗಳಾಗಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ವಿರುದ್ಧ ನಿರ್ಣಾಯಕ ಪಾತ್ರ ವಹಿಸಿರುವ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ...
ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,43,144 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4 ಸಾವಿರ ಮಂದಿ ಸೋಂಕಿಗೆ...
ಭೋಪಾಲ್ : ಭೋಪಾಲ್ ಸರ್ಕಾರಿ ಆಸ್ಪತ್ರೆಯ ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿ ಪುರುಷ ನರ್ಸ್ ಒಬ್ಬ 43 ವರ್ಷದ ಮಹಿಳಾ ರೋಗಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಘಟನೆ ನಡೆದು 24 ಗಂಟೆಗಳಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ಒಂದು ತಿಂಗಳ...
ಭೋಪಾಲ್: ಒಂದೇ ಶ್ವಾಸಕೋಶ ಹೊಂದಿದ್ದರೂ ಕೇವಲ ಯೋಗಾಸನ ಹಾಗೂ ಉಸಿರಾಟ ಸಂಬಂಧಿ ಆಸನಗಳಿಂದ 14 ದಿನಗಳಲ್ಲಿ ಕೊರೊನಾ ಮಣಿಸಿ, ನರ್ಸ್ ಜಯಶಾಲಿಯಾಗಿದ್ದಾರೆ. ಮಧ್ಯಪ್ರದೇಶದ ಟಿಕಮ್ಘರ್ ಸಾರ್ವಜನಿಕ ಆಸ್ಪತ್ರೆಯಲ್ಲಿ 39 ವರ್ಷದ ನರ್ಸ್ ಪ್ರಫುಲ್ಲಿಟ್ ಪೀಟರ್ ಕೊರೊನಾ...