ತಿರುವನಂತಪುರಂ:ದೇಶದಲ್ಲಿ ಅತೀ ಸಣ್ಣ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ. ದಿನವೊಂದರಲ್ಲಿ 41,953 ಹೊಸ ಕೋವಿಡ್ ಕೇಸ್ ಹಾಗೂ 58 ಸಾವು ವರದಿಯಾಗುತ್ತಿದೆ.ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇರಳ ಸರ್ಕಾರ ಮೇ 8ರಿಂದ ಮೇ...
ಪೂನಾ: ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೀರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್ ಐಐ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅದಾರ್ ಪೂನಾವಾಲಾ ಅವರು ಲಂಡನ್ಗೆ ತೆರಳಿ ಕೆಲ ದಿನಗಳಾಗಿವೆ.ಭಾರತದಲ್ಲಿ ತಮಗೆ ಮತ್ತು ಕುಟುಂಬದವರಿಗೆ ನಿರಂತರ ಕೊಲೆ...
ಆಂಧ್ರಪ್ರದೇಶ: ಮನೆಯ ಅಂಗಳದಲ್ಲಿ ಕೊರೊನಾ ಸೋಂಕಿನಿಂದ ಒದ್ದಾಡುತ್ತಿದ್ದ ತಂದೆ ಮಗಳ ಕೈಯಿಂದ ನೀರು ಕುಡಿದು ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆಯೊಂದು ಆಂದ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಮನೆಯ ಅಂಗಳದಲ್ಲಿ ಮನೆಯ ಯಜಮಾನ ಉಸಿರಾಡಲು ಕಷ್ಟಪಡುತ್ತಿದ್ದು, ನೀರು...
ವಾಷಿಂಗ್ಟನ್: ಶ್ರೀಮಂತ ಉದ್ಯಮಿ, ಸಾಫ್ಟವೇರ್ ದಿಗ್ಗಜ ಬಿಲ್ ಗೇಟ್ಸ್ ಅವರು ಮಿಲಿಂಡಾ ಜೊತೆಗಿನ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ವಿವಾಹ ವಿಚ್ಚೇದನದ ಬಗ್ಗೆ ಸ್ವತಃ ಬಿಲ್ ಗೇಟ್ಸ್ ಅವರೇ ಹೇಳಿಕೊಂಡಿದ್ದಾರೆ. ನಿನ್ನೆ...
ಕೋಲ್ಕತ್ತಾ:ವಿಧಾನಸಭಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಿಂಸಾಚಾರದ ಕಿಚ್ಚಿಗೆ ಬಿಜೆಪಿ ಕಚೇರಿ ಧ್ವಂಸಗೊಂಡಿದ್ದು, ರಸ್ತೆ ಬದಿಯ ಅಂಗಡಿಗಳು ಬೆಂಕಿಗಾಹಿತಿಯಾಗಿವೆ.ಇತ್ತ ಮಮತಾ ಬ್ಯಾನರ್ಜಿ ಸ್ಪರ್ಧಿಸಿ ಸೋತಿದ್ದ ನಂದಿಗ್ರಾಮದಲ್ಲಿ ಬಿಜೆಪಿ ಮತ್ತು...
ನವದೆಹಲಿ:ವಾಯುವ್ಯ ಮಧ್ಯಪ್ರದೇಶದ ಮೇಲೆ ಚಂಡಮಾರುತದ ಚಲನೆ ಇರುವ ಕಾರಣ ಮುಂದಿನ ನಾಲ್ಕೈದು ದಿನ ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡ...
ನವದೆಹಲಿ: ದೇಶದಲ್ಲಿ ಕೊರೊನಾ 2 ನೇ ಅಲೆ ತೀವ್ರ ಅಘಾತ ನೀಡಿದ್ದು ,ಕಳೆದ 24 ಗಂಟೆಗಳಲ್ಲಿ 3.92 ಲಕ್ಷ ಹೊಸ ಸೋಂಕಿನ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.ಅದೇ ಸಮಯದಲ್ಲಿ ವೈರಸ್ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,689...
ನವದೆಹಲಿ: ದೂರದರ್ಶನ ನಿರೂಪಕಿ ಕಾನುಪ್ರಿಯಾ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್ ನಿಂದ ಅಸ್ವಸ್ಥರಾಗಿದ್ದ ಕಾನುಪ್ರಿಯಾಳನ್ನು 11 ಸೆಕ್ಟರ್ ನೋಯ್ಡಾದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕೋವಿಡ್ ಸೋಂಕು ಶ್ವಾಸಕೋಶಕ್ಕೆ ತಗುಲಿತ್ತು. ಹೀಗಾಗಿ...
ನವದೆಹಲಿ : ದೇಶದಾದ್ಯಂತ ಇಂದಿನಿಂದ 18ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಲಭ್ಯವಿದೆ ಲಸಿಕೆ ನೀಡಿಕೆಗೆ ಬೇಕಾಗಿರುವಷ್ಟು ಲಸಿಕೆ ಇಲ್ಲದಿರುವ ಹಿನ್ನೆಲೆಯಲ್ಲಿ ದೇಶದ 6 ರಾಜ್ಯಗಳಲ್ಲಿ ಮಾತ್ರವೇ 18ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಕೊರೋನಾ ಸೋಂಕು...
ನವದೆಹಲಿ ಎಪ್ರಿಲ್ 30: ಕೊರೊನಾ ತನ್ನ ಮರಣ ಮೃದಂಗ ಮುಂದುವರೆಸಿದ್ದು, ಇದೀಗ ಮಾಧ್ಯಮಗಳಲ್ಲೂ ಸಾವು ನೋವಿನ ಸುದ್ದಿಗಳು ಬರಲಾರಂಭಿಸಿದೆ. ಆಜ್ ತಕ್ ಹಿಂದಿ ನ್ಯೂಸ್ ಚಾನೆಲ್ ನ ಹೆಸರಾತ ಸುದ್ದಿವಾಚಕ ರೋಹಿತ್ ಸರ್ದಾನ ಕೊರೊನಾಕ್ಕೆ ಬಲಿಯಾಗಿದ್ದಾರೆ....