ಭೋಪಾಲ್: ದೇಶದೆಲ್ಲೆಡೆ ಎರಡನೇ ಬಾರಿಗೆ ಕೊರೊನಾ ಮಹಾಮಾರಿ ಅಲೆ ಹೆಚ್ಚಾಗುತ್ತಿದೆ. ಸರ್ಕಾರವೂ ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಕೊರೊನಾ ಗೈಡ್ ಲೈನ್ಸ್ ಗಳನ್ನು ಪಾಲನೆ ಮಾಡುವಂತೆ ಈಗಾಗಲೇ ಆದೇಶವನ್ನೂ ಹೊರಡಿಸಿದೆ.ಇದನ್ನೇ ಬಂಡವಾಳವಾಗಿಸಿಕೊಂಡ ಕೆಲ ಅಧಿಕಾರಿಗಳು ...
ಡೆಹ್ರಾಡೂನ್ : ಕಾಡಿನಲ್ಲಿ ಬೇಟೆಗೆಂದು ತೆರಳಿದ್ದವರಲ್ಲೋರ್ವ ಅಕಸ್ಮಾತ್ ಗುಂಡೇಟಿಗೆ ಬಲಿಯಾಗಿದ್ದಾನೆ. ಇದರಿಂದ ಗಾಬರಿಗೊಂಡು ಮೂವರು ತಮಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದಿರುವ ಘಟನೆ ಉತ್ತರಾಖಂಡ್ ನ ತೆಹ್ರಿ ಜಿಲ್ಲೆಯ ಕುಂದಿಯಲ್ಲಿ ನಡೆದಿದೆ. ಭಿಲಂಗಣಾ ಬ್ಲಾಕ್ನಿಂದ 7...
ಛತ್ತೀಸ್ಗಢ: ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ 22 ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಛತ್ತೀಸಗಢದ ಸುಕ್ಮಾ-ಬಿಜಾಪುರ ಗಡಿಗಳ ಸಿಲಗುರ್ ಅರಣ್ಯ ವಲಯದಲ್ಲಿ ಸಿಆರ್ಪಿಫ್ ಯೋಧರು ಹಾಗೂ ಕೆಂಪು ಉಗ್ರರ ನಡುವೆ ಶನಿವಾರ ನಡೆದ...
ನವದೆಹಲಿ : ಭಾರತದಲ್ಲಿ ಕೊರೊನಾ ದಿನದಿಂದ ದಿನಕ್ಕೇ ಏರುತ್ತಲೇ ಇದ್ದು ಪ್ರತಿದಿನ ಸರಾಸರಿ ಒಂದು ಲಕ್ಷ ಜನರು ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವುದು...
ಮುಂಬೈ : ಬಾಲಿವುಡ್ ಮಹಾ ಮಾರಿ ಕೊರೊನಾದಿಂದ ನಲುಗಿದೆ. ಅನೇಕ ಹಿರಿಯ ಕಿರಿಯ ನಟ- ನಟಿಯರು, ನಿರ್ಮಾಪಕರು ಕೊರೊನಾ 2ನೇ ಅಲೆಯಿಂದ ಭಾದಿತರಾಗಿದ್ದಾರೆ. ಈಗಾಗಲೇ ಅಮಿತಾಬ್ ಬಚ್ಚನ್, ಅಮೀರ್ ಖಾನ್,ಆಲಿಯಾ ಭಟ್, ರಣಬೀರ್ ಕಪೂರ್, ಪರೇಶ್...
ಖರಗ ಪುರ : ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಇಲ್ಲಿನ ರೈಲ್ವೆ ವಿಭಾಗ ವ್ಯಾಪ್ತಿಯ ದುವಾ ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಸಿಕಂದರಾಬಾದ್ ನಿಂದ ಹೊರಟ ಫಲಕ್ನುಮಾ ಎಕ್ಸ್ ಪ್ರೆಸ್ ರೈಲು ಹರಿದು ಮೂವರು ಪುರುಷರು...
ದುಬೈ:ದುಬೈನ ರಸ್ತೆ ಅಪಘಾತವೊಂದರಲ್ಲಿ ಮರಣ ಹೊಂದಿದ ಕುಂದಾಪುರ ಮೂಲದ ನಾಗರಾಜ್ ಸಾರಂಗ ಅವರ ಮೃತ ದೇಹ “ಕನ್ನಡಿಗಾಸ್” ಫೆಡರೇಷನ್ನ ಸಹಕಾರ ರದಿಂದ ಇಂದು ತಾಯ್ನಾಡಿಗೆ ಆಗಮಿಸಿದೆ. ಗುರುವಾರ ಸಂಜೆ ದುಬೈ ವಿಮಾನ ನಿಲ್ದಾಣದಿಂದ ಹೊರಟು ಇಂದು...
ನವದೆಹಲಿ: ಭಾರತ ಚಿತ್ರರಂಗದಲ್ಲಿನ ಜೀವಮಾನ ಸಾಧನೆಗಾಗಿ ಸೂಪರ್ಸ್ಟಾರ್ ತಲೈವಾ ರಜಿನಿಕಾಂತ್ ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ಟ್ವೀಟ್ ಮಾಡಿ...
ಮುಂಬೈ: ಕೋವಿಡ್-19 ಹೆಮ್ಮಾರಿಯ ಅಬ್ಬರ ಶುರುವಾಗಿ ಬರೋಬ್ಬರಿ ವರ್ಷ ಕಳೆದರೂ ನಿಯಂತ್ರಣಕ್ಕೆ ಬಾರದಿರುವುದು ಆತಂಕಕಾರಿ ವಿಷಯವೇ ಸರಿ.ಸ್ವಲ್ಪ ನಿಯಂತ್ರಣದಲ್ಲಿದೆ ಅಂದುಕೊಳ್ಳಲು ಶುರುವಾಗುತ್ತಿದ್ದಂತೆ ಮತ್ತೆ ಭಾರತದಲ್ಲಿ ಎರಡನೇ ಕೊರೊನಾ ಸೋಂಕಿನ ಅಲೆ ಎದ್ದಿದೆ. ಕೊರೊನಾ ಜಾಗೃತಿ, ಕೊರೊನಾ...
ಆಂಧ್ರಪ್ರದೇಶ:ಲಾರಿ ಮತ್ತು ಟೆಂಪೊ ನಡುವೆ ಡಿಕ್ಕಿಯಾಗಿ 8 ಜನರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 6 ಜನರಿಗೆ ಗಾಯಗಳಾಗಿರುವ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆ ದಾಮರದುರ್ಗಂ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ...