ನವದೆಹಲಿ: ಎಪ್ರಿಲ್ ಒಂದರಿಂದ ಹೊಸ ಹಣಕಾಸು ಆರಂಭವಾಗುವುದರೊಂದಿಗೆ ಹಲವಾರು ಹೊಸ ಬದಲಾವಣೆಗಳೂ ಆಗಲಿವೆ. ಈ ಬದಲಾವಣೆಗಳಲ್ಲಿ ಮುಖ್ಯವಾಗಿ ಸರ್ಕಾರಿ ನೌಕರರ ಕೆಲಸದ ಸಮಯ ಮತ್ತು ವೇತನ ಪರಿಷ್ಕರಣೆಯಾಗಲಿದೆ. ಪ್ರಸ್ತುತ ಇರುವ 9ಗಂಟೆಗಳ ಕೆಲಸದ ಮಿತಿ 12ಗಂಟೆಗೆ...
ಪಂಜಾಬ್: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ತೀವ್ರಗೊಂಡು ಬಿಜೆಪಿ ಶಾಸಕನೋರ್ವನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಪಂಜಾಬ್ ನ ಮುಕ್ತಸರ್ ಜಿಲ್ಲೆಯ ಮಾಲೌಟ್ ತಾಲೂಕಿನಲ್ಲಿ ರೈತರ ಗುಂಪೊಂದು...
ಮುಂಬೈ : ಟೀಂ ಇಂಡಿಯಾ ಮಾಜಿ ಆಟಗಾರ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. 47 ವರ್ಷದ ಮಾಜಿ ಕ್ರಿಕೆಟಿಗ ಶನಿವಾರ ಟ್ವಿಟರ್ನಲ್ಲಿ ಈ ವಿಚಾರವನ್ನ ದೃಢಪಡಿಸಿದ್ದಾರೆ. ಕೊರೊನಾ ಸೋಂಕಿನಿಂದ ದೂರ...
ಮಹಾರಾಷ್ಟ್ರ: ಮಹಿಳಾ ಅರಣ್ಯಾಧಿಕಾರಿ ದೀಪಾಲಿ ಚೌಹಾಣ್ ಮೊಹೈತ್ ರ ಮೃತದೇಹವು ಆತ್ಮಹತ್ಯೆ ಮಾಡಿಕೊಂಡಿರುವ ಮಾದರಿಯಲ್ಲಿ ಪತ್ತೆಯಾಗಿದೆ. ದೀಪಾಲಿ ಅವರು 2013ರಲ್ಲಿ ಮಹಾರಾಷ್ಟ್ರ ಸರ್ಕಾರ ಸೇವೆಗೆ ಆಯ್ಕೆಯಾಗಿದ್ದರು.ದೀಪಾಲಿ ಅವರನ್ನು ಮಹಾರಾಷ್ಟ್ರದ ಮೇಲ್ಘಟ್ ಹುಲಿ ಸಂರಕ್ಷಿತಾರಣ್ಯ (ಎಂಆರ್ ಟಿ) ಕ್ಕೆ...
ಪುಣೆ : ಪುಣೆಯ ಕ್ಯಾಂಪ್ ಪ್ರದೇಶದ ಪ್ರಸಿದ್ಧ ಫ್ಯಾಷನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 500ಕ್ಕೂ ಹೆಚ್ಚು ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡದಲ್ಲಿ...
ನವದೆಹಲಿ : ದೇಶದಲ್ಲಿ ಕೊರೋನ ವೈರಸ್ ಸೋಂಕಿನ ಎರಡನೇ ಅಲೆ ಅಬ್ಬರಿಸಿದ್ದು, 160 ದಿನಗಳಲ್ಲಿ ಮೊದಲ ಬಾರಿಗೆ ಭಾರತದ ದೈನಿಕ ಕೊರೋನ ಪ್ರಕರಣಗಳ ಸಂಖ್ಯೆ 60 ಸಾವಿರದ ಗಡಿ ದಾಟಿದೆ. ಮಹಾರಾಷ್ಟ್ರ, ಪಂಜಾಬ್ ಹಾಗೂ ಗುಜರಾತ್ನಲ್ಲಿ...
ನಿಖಿತಾ ತೋಮರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ: ಹರಿಯಾಣ ಕೋರ್ಟ್..! ಹರಿಯಾಣ: ಯುವತಿಯೋರ್ವಳನ್ನು ಅಡ್ಡಗಟ್ಟಿ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿಗಳಿಬ್ಬರಿಗೆ ಹರಿಯಾಣ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. 2020ರ ಅಕ್ಟೋಬರ್ 26ರಂದು...
ಮುಂಬೈ: ಕರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರದಿಂದ ರಾತ್ರಿ ಕರ್ಫ್ಯೂ ವನ್ನು ಜಾರಿಗೊಳಿಸುವುದಕ್ಕೆ ಮಹಾರಾಷ್ಟ್ರ, ಸಿಎಂ ಉದ್ಧವ್ ಠಾಕ್ರೆ ನಿರ್ಧಾರ ಮಾಡಿದ್ದಾರೆ. ದೇಶಾದ್ಯಂತ ಅತಿ ಹೆಚ್ಚು ಕರೋನಾ ಪ್ರಕರಣಗಳು ಮಹಾರಾಷ್ಟ್ರದಿಂದಲೂ ಕೂಡ ಬರುತ್ತಿದ್ದು. ಇದನ್ನು ತಡೆಯಲು ಮುಖ್ಯಮಂತ್ರಿ...
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಆದ್ರೆ ಇಂದು ರಾತ್ರಿ 12 ಗಂಟೆಯ ನಂತರ ನಿರ್ಣಾಯಕ ಸಮಯ ಪ್ರಾರಂಭವಾಗಲಿದೆ ಎಂದು ಮೆಡಂತಾ ಆಸ್ಪತ್ರೆ ಸಿಎಂಡಿ ನರೇಶ್ ಟ್ರೆಹನ್ ಹೇಳಿದ್ದಾರೆ. ಅವ್ರ ಮಾತುಗಳು ಸಾಮಾಜಿಕ...
ನವದೆಹಲಿ : ದೇಶದಲ್ಲಿ ಹೆಚ್ಚಾಗ್ತಿರುವ ಮಹಾಮಾರಿ ಕೊರೊನಾ ಗಮನದಲ್ಲಿಟ್ಟುಕೊಂಡು ಮೋಟಾರು ವಾಹನ ದಾಖಲೆಗಳಾದ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಮತ್ತು ಪರ್ಮಿಟ್ನ ಮಾನ್ಯತೆಯನ್ನು ಜೂನ್ 30 ರವರೆಗೆ ವಿಸ್ತರಣೆ ಮಾಡಿ ಕೇಂದ್ರ ಸಾರಿಗೆ ಸಚಿವಾಲಯ ಘೋಷಣೆ...