ಕಾಸರಗೋಡು: ಶ್ರೀ ಕ್ಷೇತ್ರ ಅಯ್ಯಪ್ಪನ ಸನ್ನಿಧಾನಕ್ಕೆ ತೆರಳುವ ಮಾಲಾಧಾರಿಗಳು ಶಬರಿಮಲೆಗೆ ಅಲಂಕೃತ ವಾಹನಗಳಲ್ಲಿ ಪ್ರವೇಶಿಸದಂತೆ ಕೇರಳ ಹೈಕೋರ್ಟ್ ಆದೇಶವನ್ನು ಹೊರಡಿಸಿದೆ. ವಾಹನಗಳಿಗೆ ಹೂವು ಮತ್ತು ಬಾಳೆ ಎಲೆಗಳಿಂದ ಅಲಂಕರಿಸಲು ಅವಕಾವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಹೂವು...
ಬರೋಬ್ಬರಿ 25 ವರ್ಷ ಹಳೆಯದಾದ ‘ಕುಚ್ ಕುಚ್ ಹೋತಾ ಹೈ’ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗುತ್ತಿದ್ದು, ಅದರ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ಮುಂಬೈ : ಬರೋಬ್ಬರಿ 25 ವರ್ಷ ಹಳೆಯದಾದ ‘ಕುಚ್ ಕುಚ್ ಹೋತಾ...
ನ್ಯೂಯಾರ್ಕ್: ದಿನ ಬೆಳಗಾದರೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಲ್ಲ ಒಂದು ವೈರಲ್ ವೀಡಿಯೋಗಳು ಸದ್ದು ಮಾಡುತ್ತಿರುತ್ತವೆ. ಕೆಲವೊಂದು ತಮಾಷೆಯಾಗಿದ್ದರೆ ಇನ್ನು ಕೆಲವು ಜೀವಕ್ಕೆ ಅಪಾಯ ಒಡ್ಡುವ ರೀತಿಯಲ್ಲಿರುತ್ತದೆ. ಇಲ್ಲಿ ಇರುವ ವೀಡಿಯೋ ಕೂಡ ನೋಡುವಾಗ ಮೈ ಜುಂ...
ನವದೆಹಲಿ: ಎಮರ್ಜೆನ್ಸಿ ಅಲರ್ಟ್- ಎಕ್ಸ್ಟ್ರೀಮ್ ಎಂಬ ಸಂದೇಶವೇನಾದರೂ ನಿಮ್ಮ ಮೊಬೈಲ್ಗೆ ಬಂದಿದೆಯಾ? ಬಂದಿದ್ದರೆ ನೀವು ಭಯ ಪಡಬೇಕಾಗಿಲ್ಲ. ಈ ಸಂದೇಶವನ್ನು ಪ್ರಾಯೋಗಿಕವಾಗಿ ಕೇಂದ್ರ ಟೆಲಿಕಾಂ ಸಚಿವಾಲಯ ಕಳುಹಿಸಿದೆ. ಈ ಅಲರ್ಟ್ ಆಂಡ್ರಾಯ್ಡ್ ಮತ್ತು ಐಫೋನ್ಗಳಿಗೆ ತುರ್ತು...
ಬಕ್ಸರ್: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ನಿನ್ನೆ ರಾತ್ರಿ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ 21 ಬೋಗಿಗಳು ಹಳಿತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಆನಂದ್...
ಉಳ್ಳಾಲ: ಉಳ್ಳಾಲ ಮೂಲದ ನವವಿವಾಹಿತೆಯೊಬ್ಬರು ಅನುಮಾನಾಸ್ಪದ ಸಾವಿಗೀಡಾದ ಘಟನೆ ನಡೆದಿದೆ. ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಅವರ ಪುತ್ರಿ ಸುಜಾತ ಶೆಟ್ಟಿ (38) ಮೃತ ದುರ್ದೈವಿಯಾಗಿದ್ದಾರೆ. ನಾಲ್ಕು ತಿಂಗಳ ಹಿಂದೆಯಷ್ಟೇ ಪಜೀರು ಪಾನೇಲ...
ಲಕ್ನೋ: ಆಸ್ಪತ್ರೆಯೊಳಗೆ ನುಗ್ಗಿದ ಬೀದಿ ನಾಯಿಯೊಂದು ರೋಗಿಗೆ ಇಟ್ಟ ಆಹಾರವನ್ನು ತಿಂದಿರುವ ಘಟನೆ ಉತ್ತರ ಪ್ರದೇಶದ ಮೊರದಾಬಾದ್ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯೊಳಗೆ ನುಗ್ಗಿದ ಬೀದಿನಾಯಿಯೂ ರೋಗಿಯ ಬೆಡ್ ಪಕ್ಕದಲ್ಲಿದ್ದ ಆಹಾರ ಹಾಗೂ ಹಾಲನ್ನು ಸೇವಿಸಿದೆ....
ಕಾಸರಗೋಡು: ಮoಗಳೂರಿನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಸಾರಥ್ಯದಲ್ಲಿ ಅ.28 ಹಾಗೂ ಅ.29ರಂದು ವಿಶ್ವ ಬಂಟರ ಸಮ್ಮೇಳನ ನಡೆಯಲಿದೆ. ಆ ಪ್ರಯುಕ್ತ ಅ.28ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ...
ಪುತ್ತೂರು: ಪುತ್ತೂರು ನಗರದ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ ಶುಕ್ರವಾರ ರಾತ್ರಿ ಪೂಜೆಯ ವೇಳೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆಯಿತು. ಚಂದ್ರಯಾನ 2 ಉಡ್ಡಯನ...
ಮಂಗಳೂರು: ಸಹಕಾರ ರಂಗದ ಅಗ್ರಮಾನ್ಯ ಬ್ಯಾಂಕ್ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ – 2023 ಪ್ರಶಸ್ತಿ”ಯನ್ನು ಮುಂಬಯಿಯಲ್ಲಿ ಪ್ರದಾನ ಮಾಡಲಾಯಿತು. ದಮನ್...