ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ಮತ್ತು ಕುಟುಂಬ ವಿರುದ್ದ ಹಗುರವಾಗಿ ಮಾತನಾಡಿ ಜೈಲು ಸೇರಿದ್ದಾರೆ. ಬೆಂಗಳೂರು: ಉಡುಪಿಯ ಕಾಲೇಜೊಂದರ ಟಾಯ್ಲೆಟ್ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಸುತ್ತ ನಾನಾ ವಿವಾದಗಳು ಹುಟ್ಟಿಕೊಳ್ಳುತ್ತಿವೆ....
ಕೇರಳದ ಮಲಪ್ಪುರಂ ಜಿಲ್ಲೆಯ 11 ಮಹಿಳೆಯರ ತಂಡವು ರಾಜ್ಯ ಸರ್ಕಾರದ ಮಾನ್ಸೂನ್ ಬಂಪರ್ ಲಾಟರಿಯನ್ನು ಗೆದ್ದಿದೆ, ಅದು ಕೂಡ ಬರೋಬ್ಬರಿ 10 ಕೋಟಿ ರೂಪಾಯಿ ಬಹುಮಾನವನ್ನು ಹೊಂದಿದೆ. ತಿರುವನಂತಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ 11 ಮಹಿಳೆಯರ...
ಬೆಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳಿಗೆ ಕಿರುಕುಳ ನೀಡಿ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ ಎಂಬ ಆರೋಪದಡಿ ಸಂಬಂಧ ಎಫ್ಎಸ್ಎಲ್ ಮತ್ತು ಎನ್ಐಎ ಕಚೇರಿಯಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ತನ್ನ ಕೇಂದ್ರ ಯೋಜನಾ...
ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗೆ ಸ್ವಾತಂತ್ರ್ಯ ನೀಡಬೇಕು ಮತ್ತು ದಯವಿಟ್ಟು ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯ ಬೇಡಿ ಎಂದು ಮನವಿ ಮಾಡಿದರು. ಉಡುಪಿ : ಉಡುಪಿಯ...
ವಿಶ್ವಪ್ರಸಿದ್ಧ ಪ್ರವಾಸಿ ತಾಣ ಕರ್ನಾಟಕ ಗೋವಾ ರಾಜ್ಯಗಳ ಗಡಿ ಪ್ರದೇಶದಲ್ಲಿರುವ ದೂಧ್ ಸಾಗರ ಜಲಾಶಯದ ಬಳಿ ಎರಡು ಕಡೆ ಭಾರಿ ಭೂ ಕುಸಿತ ಉಂಟಾಗಿದೆ. ಬೆಳಗಾವಿ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ಕರ್ನಾಟಕ ಗೋವಾ ರಾಜ್ಯಗಳ ಗಡಿ...
ಮಂಗಳೂರಿನ ಪ್ರಖ್ಯಾತ ಹಾಗೂ ಜನಪ್ರಿಯ ಐಡಿಯಲ್ ಐಸ್ಕ್ರೀಮ್ ಸಂಸ್ಥೆಯು ಲಾಲ್ ಬಾಗ್ ನಲ್ಲಿ ನಡೆಸುತ್ತಿರುವ ಪಬ್ಬಾಸ್ ಮಳಿಗೆಯ ‘ಗಡ್ ಬಡ್’ ಉತ್ಪನ್ನವು ಟೇಸ್ಟ್ ಎಟ್ಲಾಸ್ ಎಂಬ ಜನಪ್ರಿಯ ಫುಡ್ ಆ್ಯಂಡ್ ಟ್ರಾವೆಲ್ ಗೈಡ್ ಸಂಸ್ಥೆಯ ಮೋಸ್ಟ್...
ಭಾರತೀಯ 9 ಮೀನುಗಾರರು ಸಮುದ್ರದ ಗಡಿ ದಾಟಿ ಮೀನುಗಾರಿಕೆ ನಡೆಸುತಿದ್ದವರನ್ನು ಶ್ರೀಲಂಕಾ ನೌಕಾಪಡೆಯು ಜು.24ರಂದು ಬಂಧಿಸಿದೆ. ನವದೆಹಲಿ: ಭಾರತೀಯ 9 ಮೀನುಗಾರರು ಸಮುದ್ರದ ಗಡಿ ದಾಟಿ ಮೀನುಗಾರಿಕೆ ನಡೆಸುತಿದ್ದವರನ್ನು ಶ್ರೀಲಂಕಾ ನೌಕಾಪಡೆಯು ಜು.24ರಂದು ಬಂಧಿಸಿದೆ. ತಮಿಳುನಾಡಿನ...
ಮ್ಯಾರಥಾನ್ನಲ್ಲಿ ಭಾಗವಹಿಸಿದ ಇಂಜಿನೀಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮಧುರೈ: ಮ್ಯಾರಥಾನ್ನಲ್ಲಿ ಭಾಗವಹಿಸಿದ ಇಂಜಿನೀಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮೃತನನ್ನು ಕಲ್ಲಕುರಿಚಿಯ ದಿನೇಶ್...
ಭಾರತೀಯ ಬ್ಯಾಂಕಿಂಗ್ ಸಂಸ್ಥೆಯು ಬ್ಯಾಂಕ್ ಉದ್ಯೋಗಿಗಳಿಗೆ ವಾರಕ್ಕೆ ಐದು ದಿನ ಕೆಲಸ, ಎರಡು ವಾರದ ರಜೆ, ಸಂಬಳ ಹೆಚ್ಚಳ ಮತ್ತು ನಿವೃತ್ತಿ ವೇತನದಾರರಿಗೆ ಗ್ರೂಪ್ ಮೆಡಿಕಲ್ ಇನ್ಷೂರೆನ್ಸ್ ಪಾಲಿಸಿಯನ್ನು ನೀಡಲು ಜು. 28ರಂದು ತೀರ್ಮಾನ ಪ್ರಕಟಿಸುವ...
ರೈಲುಗಳ ಸಾಮಾನ್ಯ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅಗ್ಗದ ದರದಲ್ಲಿ ಊಟ, ತಿಂಡಿ ತಿನಿಸುಗಳ ಜೊತೆಗೆ ಕುಡಿಯುವ ನೀರಿನ ಪ್ಯಾಕೇಜು ಒಳಗೊಂಡಿರುವ ಸೇವೆಯನ್ನು ಸಾಮಾನ್ಯ ಬೋಗಿಗಳು ನಿಲ್ಲುವ ಪ್ಲಾಟ್ಫಾರ್ಮ್ ಬಳಿಯಲ್ಲಿ ನೀಡುವ ಯೋಜನೆಯನ್ನು ಒದಗಿಸುವಂತೆ ರೈಲ್ವೆ ಮಂಡಳಿಯು...