ಮಲಪ್ಪುರಂ: ಕೇರಳದ ಮಲಪ್ಪುರಂನ ತಾನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಹೌಸ್ಬೋಟ್ ಮುಳುಗಿ ಮಹಿಳೆ-ಮಕ್ಕಳು ಸೇರಿ 22 ಮಂದಿ ಸಾವನ್ನಪ್ಪಿದ್ದಾರೆ. 11 ಜನರನ್ನು ರಕ್ಷಿಸಲಾಗಿದ್ದು ರಕ್ಷಿಸಲ್ಪಟ್ಟ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ....
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ, ಅದ್ದೂರಿಯಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ.ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು ನಮ್ಮ ಪರಿವಾರದ ಕಾರ್ಯಕರ್ತರೊಬ್ಬರು ಇದನ್ನು ವಿರೋಧಿಸಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ, ಅವರ...
ಸಾಹಸಮಯ ವೀಡಿಯೋಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಗಮನ ಸೆಳೆಯುವ ಮೂಲಕ ತಮ್ಮನ್ನು ತಾವು ಅಪಾಯಕ್ಕೆ ಸಿಲುಕಿಸುವ ಅನೇಕ ಸುದ್ದಿಗಳನ್ನು ನಾವು ನೋಡಿದ್ದೇವೆ. ಹೀಗೊಂದು ಸುದ್ದಿ ತೆಲಂಗಾಣದಿಂದ ಹೊರಬೀಳುತ್ತಿದೆ. ಹೈದರಾಬಾದ್: ಸಾಹಸಮಯ ವೀಡಿಯೋಗಳನ್ನು ತೆಗೆದು...
ಯುವಕನೋರ್ವ ಪೊಲೀಸರನ್ನು ನೋಡಿ, ಓಡಿ ಹೋಗಿ ಕೊಳವೆ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಞಂಗಾಡ್ ನ ಅಂಬಲತಾರ ಎಂಬಲ್ಲಿ ನಡೆದಿದೆ. ಕಾಸರಗೋಡು: ಯುವಕನೋರ್ವ ಪೊಲೀಸರನ್ನು ನೋಡಿ, ಓಡಿ ಹೋಗಿ ಕೊಳವೆ ಬಾವಿಗೆ ಬಿದ್ದು ಮೃತಪಟ್ಟ ಘಟನೆ...
ಸತತ 36 ವರ್ಷಗಳ ಕಾಲ ದೇಶಕ್ಕೆ ಪ್ರತಿಷ್ಠಿತ ಸೇವೆ ಸಲ್ಲಿಸಿರುವ ಭಾರತೀಯ ನೌಕಾಪಡೆಯ ಅತ್ಯಂತ ಹಳೆಯ ಲ್ಯಾಂಡಿಂಗ್ ಹಡಗು ಐಎನ್ಎಸ್ ಮಗರ್ ಅನ್ನು ನಿಷ್ಕ್ರಿಯಗೊಳಿಸಲಾಗಿದೆ. ಕೊಚ್ಚಿ: ಸತತ 36 ವರ್ಷಗಳ ಕಾಲ ದೇಶಕ್ಕೆ ಪ್ರತಿಷ್ಠಿತ ಸೇವೆ...
‘ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ...
ಪ್ರಭು ಶ್ರೀರಾಮನ ಭಕ್ತನಾಗಿರುವ ನಾನು ಭಜರಂಗಿಯ ಜನ್ಮಸ್ಥಳಕ್ಕೆ ಬಂದಿದ್ದೇನೆ. ಹನುಮಂತನು ಶ್ರೀಲಂಕಾಕ್ಕೆ ಹೋಗಿ ಅಧರ್ಮದ ಕಾರ್ಯವನ್ನು ಸಮಾಪ್ತಿಗೊಳಿದಂತೆ ನೀವು ಕರ್ನಾಟಕದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಧರ್ಮಕ್ಕೆ ಪೂರ್ಣವಿರಾಮ ಹಾಕಬೇಕಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು, ಮಹಾಲಿಂಗೇಶ್ವರ ದೇವಾಲಯದ ಬಳಿಯಿಂದ ರೋಡ್ ಶೋ ನಡೆಸಿ ಆಶಾ ತಿಮ್ಮಪ್ಪ...
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಕಾಳಗದ ನಡೆದಿದ್ದು, ಘಟನೆಯಲ್ಲಿ ಓರ್ವ ಎಲ್ಇಟಿ ಉಗ್ರ ಹತನಾಗಿದ್ದು, ಐವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಮೇಜರ್ ಒಬ್ಬರು ಗಾಯಗೊಂಡಿದ್ದಾರೆ. ಜಮ್ಮು...
ನಾಳೆ ಪುತ್ತೂರಿಗೆ ಹಿಂದೂ ಫಯರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥ್ ಆಗಮಿಸುವ ಹಿನ್ನಲೆ ಪಕ್ಷೇತರ ಅಭ್ಯರ್ಥಿಯು ಜಾಹಿರಾತು ಅಳವಡಿಸಿದ ವಿರುದ್ಧ ಬಿಜೆಪಿ ಮುಖಂಡ ದೂರು ನೀಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ, ಹಿಂದೂ ಫಯರ್ ಬ್ರ್ಯಾಂಡ್ ಖ್ಯಾತಿಯ ಯೋಗಿ...