ಬಿಜೆಪಿಯಿಂದ ಅಭ್ಯರ್ಥಿಗಳ ಲಿಸ್ಟ್ ಬಿಡುಗಡೆಯಾಗುವ ಹೊತ್ತಲ್ಲೇ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು ರಾಜ್ಯ ರಾಜಕೀಯದಿಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹಿಂದೆ ಸರಿದಿದ್ದಾರೆ. ಬೆಂಗಳೂರು: ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ದಿನಬೆಳಗಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು...
ಬಾಲಕನೊಬ್ಬನಿಗೆ ಮುತ್ತಿಟ್ಟು ತಮ್ಮ ನಾಲಿಗೆ ಚೀಪುವಂತೆ ಕೇಳಿದ್ದ ವಿಡಿಯೋವೊಂದು ವೈರಲ್ ಆದ ಬೆನ್ನಲ್ಲೇ ದಲೈಲಾಮಾ ಅವರು, ಬಾಲಕನ ಬಳಿ ಕ್ಷಮೆಯಾಚಿಸಿದ್ದಾರೆ. ನವದೆಹಲಿ: ಬಾಲಕನೊಬ್ಬನಿಗೆ ಮುತ್ತಿಟ್ಟು ತಮ್ಮ ನಾಲಿಗೆ ಚೀಪುವಂತೆ ಕೇಳಿದ್ದ ವಿಡಿಯೋವೊಂದು ವೈರಲ್ ಆದ ಬೆನ್ನಲ್ಲೇ...
ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳಿಗೆ ಹೊಸ ಲಸಿಕೆಯ ಮೂಲಕ ಲಕ್ಷಾಂತರ ಜೀವಗಳನ್ನು ಉಳಿಸಬಹುದು ಎಂದು ತಜ್ಞರು ಹೇಳಿದ್ದಾರೆ. 2030ರ ವೇಳೆಗೆ ಕ್ಯಾನ್ಸರ್, ಹೃದಯ ರಕ್ತನಾಳದ, ಸ್ವಯಂ ನಿರೋಧಕ ಕಾಯಿಲೆಗಳು ಮತ್ತು ಇತರ ಕಾಯಿಲೆಗಳಿಗೆ ಲಸಿಕೆ ಸಿದ್ಧವಾಗಲಿದೆ...
ಹುಲಿ ಯೋಜನೆಯ ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Bandipur Tiger Reserve) ಸಫಾರಿ ನಡೆಸಿದ್ದಾರೆ. ಚಾಮರಾಜನಗರ: ಹುಲಿ ಯೋಜನೆಯ...
ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇರಳ ಕಾಸರಗೋಡಿನ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇರಳ ಕಾಸರಗೋಡಿನ ಮಂಜೇಶ್ವರ ಪೊಲೀಸರು...
ಐದು ವರ್ಷಗಳಿಂದ ನಗರದ ಅಶೋಕನಗರದ ಗೋಕುಲ ಕಲ್ಯಾಣ ಮಂಟಪದ ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ನವದೆಹಲಿ ಮೂಲದ ದೀಕ್ಷಿತಾ ಅಲಿಯಾಸ್ ರಿಯಾ (20) ನಾಪತ್ತೆಯಾಗಿದ್ದಾರೆ. ಮಂಗಳೂರು : ಐದು ವರ್ಷಗಳಿಂದ ನಗರದ ಅಶೋಕನಗರದ ಗೋಕುಲ ಕಲ್ಯಾಣ...
ಪಾಲಕ್ಕಾಡ್: ಐದು ವರ್ಷದ ಹಿಂದೆ ದೇಶಾದ್ಯಂತ ಸುದ್ದಿಯಾಗಿದ್ದ ಆಹಾರದ ಪೊಟ್ಟಣ ಕದ್ದ ಎಂಬ ಕಾರಣಕ್ಕೆ ಆದಿವಾಸಿ ಯುವಕನನ್ನು ಥಳಿಸಿ ಕೊಲೆಗೈದ 13 ಆರೋಪಿಗಳಿಗೆ ಕೇರಳದ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ಮೊದಲ...
ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ, ಆನ್ಲೈನ್ ಮೂಲಕ ಪ್ರಕರಣಗಳ ಬಗ್ಗೆ ವಾದ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ತಿಳಿಸಿದ್ದಾರೆ. ನವದೆಹಲಿ: ಭಾರತದಲ್ಲಿ...
ಕೇರಳದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಹಚ್ಚಿ ಮೂವರು ಅಮಾಯಕರ ಸಾವಿಗೆ ಕಾರಣನಾಗಿದ್ದ ಆರೋಪಿ ಶಾರುಖ್ ಸೈಫಿಯನ್ನು ಬಂಧಿಸಲಾಗಿದೆ. ಕೋ಼ಝಿಕ್ಕೋಡ್ : ಕೇರಳದಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಹಚ್ಚಿ ಮೂವರು ಅಮಾಯಕರ ಸಾವಿಗೆ ಕಾರಣನಾಗಿದ್ದ ಆರೋಪಿ ಶಾರುಖ್...
ಛತ್ತೀಸ್ಗಢ ಏಪ್ರಿಲ್ 5: ತನ್ನ ಎಕ್ಸ್ ಗರ್ಲ್ ಪ್ರೆಂಡ್ ಮದುವೆಯಾಗುವುದನ್ನು ಸಹಿಸದ ಬಾಯ್ ಪ್ರೆಂಡ್ ಒಬ್ಬ ಮದುವೆಗೆ ಬಾಂಬ್ ಇರುವ ಹೋಮ್ ಥಿಯೇಟರ್ ನ್ನು ಗಿಫ್ಟ್ ಆಗಿ ನೀಡಿ ಗರ್ಲ್ ಪ್ರೆಂಡ್ ನ ಗಂಡ ಹಾಗೂ...