ತಮ್ಮ ಚೊಚ್ಚಲ ಚಿತ್ರ ಬಿಡುಗಡೆಯಾಗುವ ಮುನ್ನವೇ ಮಲಯಾಳಂ ನಿರ್ದೇಶಕ ಜೋಸೆಫ್ ಮನು ಜೇಮ್ಸ್ ಎರ್ನಾಕುಲಂ ಜಿಲ್ಲೆಯ ಅಲುವಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಎರ್ನಾಕುಲಂ: ತಮ್ಮ ಚೊಚ್ಚಲ ಚಿತ್ರ ಬಿಡುಗಡೆಯಾಗುವ ಮುನ್ನವೇ ಮಲಯಾಳಂ ನಿರ್ದೇಶಕ ಜೋಸೆಫ್ ಮನು...
ನೀರಿಲ್ಲದ ಬಾವಿಗೆ 20 ಅಡಿ ಎತ್ತರದಿಂದ ಮಗುವನ್ನು ಎಸೆಯಲಾಗಿದೆ. ಚಳಿಯ ನಡುವೆ ರಾತ್ರಿ ಇಡೀ ಬಾವಿಯಲ್ಲಿ ಅಳುತ್ತಿದ್ದ ಮಗುವಿನ ಪಕ್ಕದಲ್ಲಿ ಸರ್ಪವೊಂದು ಕೂತಿತ್ತು. ಬರೇಲಿ (ಉತ್ತರ ಪ್ರದೇಶ):ಕೆಲವೊಂದು ಘಟನೆಗಳಿಗೆ ತರ್ಕ ಪ್ರಯೋಗ ಮಾಡಲು ಸಾಧ್ಯವೇ ಇಲ್ಲ....
ಬೆಂಗಳೂರು: ಎಕ್ಸ್ಪ್ರೆಸ್ ರೈಲು ‘ವಂದೇ ಭಾರತ್’ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಿಂದ ರೈಲಿನ ಎರಡು ಕೋಚ್ಗಳ ಆರು ಕಿಟಕಿ ಗಾಜುಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ನಗರದ ಕೃಷ್ಣರಾಜಪುರ (ಕೆ.ಆರ್ಪುರಂ)...
ಸಫಾರಿ ತೆರಳುತ್ತಿದ್ದ ವೇಳೆ ಪ್ರವಾಸಿಗರ ಮೇಲೆ ಘೇಂಡಾಮೃಗಗಳು ದಾಳಿ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ಜಲ್ದಪರಾ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಘಟನೆಯಲ್ಲಿ 7 ಪ್ರವಾಸಿಗರು ಗಾಯಗೊಂಡಿದ್ದಾರೆ. ಕೋಲ್ಕತ್ತಾ: ಸಫಾರಿ ತೆರಳುತ್ತಿದ್ದ ವೇಳೆ ಪ್ರವಾಸಿಗರ ಮೇಲೆ ಘೇಂಡಾಮೃಗಗಳು...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಭಯೋತ್ಪಾದಕರು ನಾಗರೀಕನೋರ್ವನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಸಂಜಯ್ ಶರ್ಮಾ (40) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮಾರುಕಟ್ಟೆಗೆ ತೆರಳುತ್ತಿದ್ದಾಗ ಭಯೋತ್ಪಾದಕರು...
ಪಾಕಿಸ್ತಾನದ ಪ್ರಜೆಯೊಬ್ಬ ನಮಗೆ ಅಲ್ಲಾಹ್ ಮೋದಿಯನ್ನು ನೀಡಲಿ ಅವರು ಈ ದೇಶದ ಸ್ಥಿತಿಯನ್ನು ಸರಿಪಡಿಸುತ್ತಾರೆ ಎಂದು ಹೇಳಿಕೆ ನೀಡಿದ್ದು, ಅದೀಗ ಸಾಕಷ್ಟು ವೈರಲ್ ಆಗುತ್ತಿದೆ. ಪಾಕಿಸ್ತಾನದ ಪ್ರಜೆಯೊಬ್ಬ ನಮಗೆ ಅಲ್ಲಾಹ್ ಮೋದಿಯನ್ನು ನೀಡಲಿ ಅವರು ಈ...
ಇತ್ತೀಚೆಗೆ ಹೃದಯಾಘಾತಗಳು ಮರಣಘಾತಗಳಾಗುತ್ತಿದ್ದು ಯುವಕರೇ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಯುವ ಪೊಲೀಸ್ ಕಾನ್ಸ್ ಟೇಬಲ್ ಇಹಲೋಕ ತ್ಯಜಿಸಿದ ಘಟನೆ ಹೈದರಾಬಾದ್ ನಲ್ಲಿ...
ಕಾಸರಗೋಡು ಜಿಲ್ಲೆಯ ಮಂಜೇಶ್ವರ ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಕ್ರಬೈಲು – ಕಡೆಮಜಲು – ಕಲ್ಲರಕಟ್ಟೆ – ಮಲಾರು – ಕರ್ಪಿಕಾರ್ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು, ರಸ್ತೆ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ತೀವ್ರ...
ಬಳ್ಳಾರಿ: ಒಮ್ಮೆ ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪನವರನ್ನು ನಂಬಿ, ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ದಕ್ಷಿಣ ಭಾರತದಲ್ಲಿ ನಂಬರ್ ಒನ್ ರಾಜ್ಯವನ್ನಾಗಿಸುವಂತಹ ಸರ್ಕಾರವನ್ನು ನಾವು ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ....
ನವದೆಹಲಿ: ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್ನೆದುರು ಕೋರಿಕೊಂಡಿದ್ದಾರೆ. ಇಂದು ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರೆದುರು...