ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದು, ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ. ಮುಂಬೈ : ಕಾಂತಾರ ಚಲನಚಿತ್ರದ ಮೂಲಕ ದೇಶ, ವಿದೇಶಗಳಲ್ಲಿ ತುಳುನಾಡಿನ ಭೂತಾರಾಧನೆಯ , ಜಾನಪದ ಸಂಸ್ಕೃತಿಯ ಸೊಗಡನ್ನು...
ಕಾಸರಗೋಡು : ಕಾಸರಗೋಡು ಜಿಲ್ಲೆಯ ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ವಿಷ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ. ಈ ಹಿಂದೆ...
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಮಸೀದಿ ಕಟ್ಟಡ ತೆರವುಗೊಳಿಸುತ್ತಿದ್ದಾಗ ಮಸೀದಿಯ ಗೋಪುರ ಏಕಾಏಕಿ ಕುಸಿದು ವಿದ್ಯುತ್ ತಂತಿಯ ಬಿದ್ದ ಘಟನೆ ಕಾಸರಗೋಡು ಹೊರ ವಲಯದ ನುಳ್ಳಿಪ್ಪಾಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಇದರಿಂದ ಹಲವಾರು ವಿದ್ಯುತ್...
ಮಹಾರಾಷ್ಟ್ರದ ಮುಂಬೈನ ವರ್ಲಿಯಲ್ಲಿ ನಿನ್ನೆ ರಾತ್ರಿ ನಡೆದ ದಾರುಣ ಘಟನೆಯಲ್ಲಿ ನಿರ್ಮಾಣ ಹಂತದ ಕಟ್ಟಡದ 42ನೇ ಮಹಡಿಯಿಂದ ಬೃಹತ್ ಕಾಂಕ್ರಿಟ್ ಸ್ಲ್ಯಾಬ್ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಮುಂಬೈ : ಮಹಾರಾಷ್ಟ್ರದ ಮುಂಬೈನ ವರ್ಲಿಯಲ್ಲಿ ನಿನ್ನೆ ರಾತ್ರಿ...
ನವದೆಹಲಿ: ದೆಹಲಿಯಲ್ಲಿರುವ ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ತಪಾಸಣೆ ನಡೆಸುತ್ತಿದ್ದಾರೆ. ಐಟಿ ದಾಳಿ ಕುರಿತು ಟ್ವೀಟ್ ಮಾಡಿರುವ ಬಿಬಿಸಿ, ‘ಪ್ರಸ್ತುತ ನವದೆಹಲಿ ಮತ್ತು...
ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಗಾಂಜಾದೊಂದಿಗೆ ಇಬ್ಬರು ಯುವಕರನ್ನು ಅಬಕಾರಿ ಇಲಾಖೆ ಬಂಧಿಸಿದೆ. ಬಂಧಿತರನ್ನು ಇಡುಕ್ಕಿ ಜಿಲ್ಲೆಯ ಶ್ರೀಜಿತ್ (28) ಮತ್ತು ಅನ್ಸರ್ ಅಜೀಜ್ (29) ಎಂದು ಗುರುತಿಸಲಾಗಿದೆ. ಕಾಸರಗೋಡು : ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನ ಯಲಹಂಕ ವಾಯು ನಿಲ್ದಾಣದಲ್ಲಿ, ಏರೋ ಇಂಡಿಯಾ ಶೋ 2023ಗೆ ವಿದ್ಯುಕ್ತ ಚಾಲನೆ ನೀಡಿದರು. ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನ ಯಲಹಂಕ ವಾಯು ನಿಲ್ದಾಣದಲ್ಲಿ, ಏರೋ ಇಂಡಿಯಾ...
ಕೋಝೀಕ್ಕೋಡು : ಕಾಂತಾರ ಕನ್ನಡ ಕನ್ನಡ ಚಿತ್ರದ ಹಾಡಿನಲ್ಲಿ ಕೃತಿಚೌರ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರ್ ಮತ್ತು ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರು ರವಿವಾರ ಕೇರಳದಲ್ಲಿ ತನಿಖಾಧಿಕಾರಿಗಳ ಮುಂದೆ...
ನವದೆಹಲಿ: ರಾಜ್ಯಸಭೆಯ ಕಲಾಪದ ವೇಳೆ ಸದನದ ಸ್ವೀಕರ್ ಹಾಗೂ ಉಪರಾಷ್ಟ್ರಪತಿಯೂ ಆಗಿರುವ ಜಗದೀಪ್ ಧನ್ಕರ್ ಅವರಿಗೆ ಕೈ ತೋರಿಸಿ ಮಾತನಾಡಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಪೀಕರ್ ಮುಂದೆ ಈ ರೀತಿ ವರ್ತನೆ ನಡೆಸಿದ...
ಜೈಪುರ: ದಿಲ್ಲಿ- ಮುಂಬಯಿ ಎಕ್ಸ್ಪ್ರೆಸ್ ವೇನ ಸೊಹ್ನಾ- ದೌಸಾ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೌಸಾದಲ್ಲಿ ಇಂದು ಉದ್ಘಾಟಿಸಿದರು. 246 ಕಿಮೀ ಉದ್ದದ ಮಾರ್ಗ ಇದಾಗಿದ್ದು, ದಿಲ್ಲಿಯಿಂದ ರಾಜಸ್ಥಾನ ರಾಜಧಾನಿ ಜೈಪುರಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ...