ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಗಡ್ಕರಿ ಅವರ ಜನಸಂಪರ್ಕ ಕಚೇರಿಗೆ ಮೂರು ಬಾರಿ ಕರೆ ಮಾಡಿ ಈ ಧಮ್ಕಿ ಹಾಕಲಾಗಿದೆ ಎನ್ನಲಾಗಿದೆ. ಪ್ರಸ್ತುತ ಪೊಲೀಸರು ಈ...
ಒಡಿಶಾ : ನಾಪತ್ತೆಯಾಗಿದ್ದ ಭಾರತೀಯ ಮಹಿಳಾ ಕ್ರಿಕೆಟರ್ ರಾಜಶ್ರೀ ಸ್ವೈನ್ ಒಡಿಶಾದ ಕಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದು ಹಲವು ಅನುಮಾನಗಳು ಹುಟ್ಟುಹಾಕಿದೆ. ಕಟಕ್ ನಗರದ ಬಳಿಯ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು...
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಬಳಿ ಶಾಲಾ ಬಸ್ಸು ಹಾಗೂ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಒಬ್ಬ ಗಂಭೀರ ಗಾಯಗೊಂಡಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು : ಕಾಸರಗೋಡು...
ಹುಬ್ಬಳ್ಳಿ : ಯುವಕರೇ ಈ ದೇಶವನ್ನು ಮುನ್ನಡೆಸುತ್ತಿರುವ ಶಕ್ತಿಯಾಗಿದ್ದು, ನಿಮ್ಮಲ್ಲಿ ಹೊಸ ಹೊಸ ಚಿಂತನೆಗಳು, ಆಲೋಚನೆಗಳಿದ್ದರೆ ಮುನ್ನುಗ್ಗಿ ಅದನ್ನು ಸಾಧಿಸಿ ಎಂದು ಯುವ ಸಮೂಹಕ್ಕೆ ಪ್ರಧಾನಿ ಕರೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವವನ್ನು ಪ್ರಧಾನಿ...
ಮಂಗಳೂರಿನ ಇಂಡಿಯಾನ ಹಾಸ್ಟಿಟಲ್ ಆ್ಯಂಡ್ ಹಾರ್ಟ್ ಇನ್ ಸ್ಟಿಟ್ಯೂಟ್ ಅಪರೂಪದ ಚಿಕಿತ್ಸೆಯ ಮೂಲಕ ಮತ್ತೂಂದು ಸಾಧನೆಯನ್ನು ಮೆರೆದಿದೆ. ಮಂಗಳೂರು : ಮಂಗಳೂರಿನ ಇಂಡಿಯಾನ ಹಾಸ್ಟಿಟಲ್ ಆ್ಯಂಡ್ ಹಾರ್ಟ್ ಇನ್ ಸ್ಟಿಟ್ಯೂಟ್ ಅಪರೂಪದ ಚಿಕಿತ್ಸೆಯ ಮೂಲಕ ಮತ್ತೂಂದು...
ನವದೆಹಲಿ: ಕಳೆದ 15 ದಿನಗಳಿಂದ ಭೀಕರ ಚಳಿಗೆ ಉತ್ತರ ಭಾರತ ತತ್ತರಗೊಂಡಿದ್ದು ಜನ ಜೀವನವೇ ದುಸ್ತರವಾಗಿದೆ. ಭಾರಿ ಚಳಿ ಹಾಗೂ ಮಂಜು ಮುಸುಕಿದ ವಾತಾವರಣವು ಸದ್ದಿಲ್ಲದೆ ನೂರಾರು ಜನರನ್ನು ಬಲಿಪಡೆದುಕೊಂಡಿದೆ. ಭೀಕರ ಚಳಿ ಉತ್ತರಪ್ರದೇಶದ...
ಕೊಟ್ಟಾಯಂ : ಆಹಾರ ವಿಷಪ್ರಾಶನದಿಂದ ರಶ್ಮಿ ರಾಜ್ ಎಂಬ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಪ್ಪುರಂನ ಕುಝಿಮಂತಿ ಹೋಟೆಲ್ ಮುಖ್ಯ ಅಡುಗೆಯವನನ್ನು ಬಂಧಿಸಲಾಗಿದೆ. ಬಂಧಿತರನ್ನು ಮಲಪ್ಪುರಂ ಮೂಲದ ಮುಹಮ್ಮದ್ ಸಿರಾಜುದ್ದೀನ್ ಎಂದು ಗುರುತಿಸಲಾಗಿದೆ. ಪೊಲೀಸರು ತಪ್ಪಿತಸ್ಥ...
ಕಾಸರಗೋಡು : ಕಾಸರಗೋಡು ಮೂಲದ ಅಂಜುಶ್ರೀ ಪಾರ್ವತಿ ಅವರ ಸಾವು ವಿಷಾಹಾರ ಸೇವನೆಯಿಂದ ಸಂಭವಿಸಿಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಗಳು ತಿಳಿಸಿವೆ. ಚೆಮ್ನಾಡಿನ ಠಕ್ಕಕ್ಲಾಯಿ ಗ್ರಾಮದ ನಿವಾಸಿ ಅಂಜುಶ್ರೀ ಅವರು ಡಿಸೆಂಬರ್ 31ರಂದು ಪಟ್ಟಣದ...
ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಕಾಸರಗೋಡು ನಗರದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಕಾಸರಗೋಡು : ರಸ್ತೆ ಬದಿ ನಿಂತಿದ್ದ ಲಾರಿಗೆ...
ಹೈದ್ರಾಬಾದ್: ಶೂಟಿಂಗ್ ನಡೆಯುತ್ತಿದ್ದ ಸಂದರ್ಭ ಖ್ಯಾತ ಬಾಲಿವುಡ್ ನಿರ್ದೇಶಕ, ಕರ್ನಾಟಕ ಮೂಲದ ರೋಹಿತ್ ಶೆಟ್ಟಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್ನಲ್ಲಿ ಶೂಟಿಂಗ್ ವೇಳೆ ಈ ಅವಘಡ ಸಂಭವಿಸಿದೆ. ಕರಾವಳಿ ಮೂಲದ ಪ್ರತಿಭೆ ರೋಹಿತ್ ಶೆಟ್ಟಿ...