ಬಿಜಾಪುರ : ಕರ್ನಾಟಕ – ಮಹಾರಾಷ್ಟ್ರ ಗಡಿ ಪ್ರದೇಶವಾದ ಸೊಲ್ಲಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ 12 ಕೃಷ್ಣಮೃಗಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ, ಸೊಲ್ಲಾಪುರ-ಮಂಡ್ರೂಪ್ ಬೈಪಾಸ್ ರಸ್ತೆಯಲ್ಲಿ ಶನಿವಾರ ಸಂಜೆ ಸೇತುವೆಯಿಂದ ಜಿಗಿದ 12 ಕೃಷ್ಣಮೃಗಗಳು...
70 ವರ್ಷದ ವ್ಯಕ್ತಿಯೊಬ್ಬರು ತನ್ನ 28 ವರ್ಷದ ಸೊಸೆಯನ್ನೇ ವಿವಾಹವಾಗಿದ್ದಾರೆ. ಇಂಥದ್ದೊಂದು ಮದುವೆ ಗೋರಖ್ಪುರದಲ್ಲಿ ನಡೆದಿದೆ. ಗೋರಖ್ಪುರ: ಉತ್ತರ ಪ್ರದೇಶದ ಗೋರಖ್ಪುರನ ಗ್ರಾಮವೊಂದರಲ್ಲಿ ನಡೆದ ಮದುವೆ ಈ ಹಾಟ್ ಟಾಪಿಕ್ ಇದಾಗಿದ್ದು ಭಾರಿ ಪರ ವಿರೋಧ...
ಚೆನ್ನೈ : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಟ್ಟಡವೊಂದು ಕುಸಿದು ಬಿದ್ದು ಮಹಿಳಾ ಟೆಕ್ಕಿ ಮೃತಪಟ್ಟಿರುವ ದಾರುಣ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ಇಂದು ಬೆಳಗ್ಗೆ ನಡೆದಿದೆ. 25 ವರ್ಷದ ಪ್ರಿಯಾ ಎಂಬುವವರೇ ಮೃತ ದುರ್ದೈವಿ ಮಹಿಳೆಯಾಗಿದ್ದಾರೆ....
ಬೆಂಗಳೂರು: ಕನ್ನಡ, ತೆಲುಗು, ತಮಿಳು ಮತ್ತು ಇತರ ಭಾಷೆಗಳಲ್ಲಿ ನಟಿಸಿದ್ದ ‘ಸಾಕ್ಷಾತ್ಕಾರ’ ಖ್ಯಾತಿಯ ಹಿರಿಯ ನಟಿ ಜಮುನಾ ಅವರು ಇಂದು ಹೈದರಾಬಾದ್ನ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸತ್ಯಭಾಮ...
ಕಾಸರಗೋಡು : ಕಾಸರಗೋಡಿನ ಪಲ್ಲಿಕ್ಕರದಲ್ಲಿ ನಾಪತ್ತೆಯಾಗಿದ್ದ ಶಾಲಾ ಬಾಲಕ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತ ವಿದ್ಯಾರ್ಥಿಯನ್ನು ಪಲ್ಲಿಕ್ಕರ ಪೂಚಕ್ಕಾಡ್ ತೆಕ್ಕುಪುರಂ ನಿವಾಸಿ ಸುಬೈರ್ ಮತ್ತು ಸಮೀರಾ ದಂಪತಿಯ ಪುತ್ರ ಮುಹಮ್ಮದ್ ಶಹೀಮ್ (10) ಎಂದು...
ತೆಲುಗು ಸಿನಿಮಾ ರಂಗದ ‘ಕುಂದನಪು ಬೊಮ್ಮ’ ಖ್ಯಾತಿಯ ತೆಲುಗು ನಟ ಸುಧೀರ್ ವರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ : ಭಾರತೀಯ ಚಿತ್ರರಂಗಕ್ಕೆ ಒಂದಲ್ಲ ಒಂದು ಅಘಾತಗಳು ಎದುರಾಗುತ್ತಲೇ ಇದ್ದು ಒಂದೆಡೆ ವಯಸ್ಸಿನ ಅಂತರವಿಲ್ಲದೆ ನಟ ಹೃದಯಾಘಾತಕ್ಕೆ...
ಕಾಸರಗೋಡು : ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಕಾಸರಗೋಡಿನ ಬೇಡಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಡಂಗುಯಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕುಂಡಂಗುಯಿ ನಿರ್ಕಾಯಿಯ ಚಂದ್ರವರವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12) ಎಂದು...
ಮಂಗಳೂರು : ಯುನೈಟೆಡ್ ಅರಬ್ ಎಮಿರೇಟ್ಸ್ ಸರಕಾರದ ಅಧಿಕಾರಿಯಂತೆ ಸೋಗು ಹಾಕಿ ರಾಷ್ಟ್ರ ರಾಜಧಾನಿಯ ಪಂಚತಾರಾ ಹೋಟೆಲ್ ನಲ್ಲಿ 23 ಲಕ್ಷ ರೂ.ಗೂ ಹೆಚ್ಚು ಮೊತ್ತದ ಬಾಕಿ ಬಿಲ್ ಪಾವತಿಸದೆ ಪರಾರಿಯಾಗಿದ್ದ ವ್ಯಕ್ತಿಯನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ...
ಮಂಗಳೂರು : ಜ. 26ರಂದು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ನೌಕಾಪಡೆಯ ತುಕಡಿಯ ನೇತೃತ್ವ ವಹಿಸಲು ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಕಮಾಂಡರ್ ಮಂಗಳೂರಿನ ದಿಶಾ ಅಮೃತ್ ಅವರು ಆಯ್ಕೆಯಾಗಿದ್ದಾರೆ. ಲೆಫ್ಟಿನೆಂಟ್ ಕಮಾಂಡರ್ ದಿಶಾ...
ವಿದ್ಯಾರ್ಥಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಶಿಕ್ಷಕನಿಗೆ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ಜೊತೆಗೆ 30 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ. ಚಂಡೀಗಢ: ವಿದ್ಯಾರ್ಥಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಶಿಕ್ಷಕನಿಗೆ...