ಕೇರಳ : ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದ್ದಾರೆ ಅನ್ನೋ ಅನುಮಾನ ಬಲವಾಗಿತ್ತು. ಹೀಗಾಗಿ ಕೇರಳದ ನಕ್ಸಲ್ ನಿಗ್ರಹ ತಂಡ ನಿರಂತರ ಕೂಂಬಿಂಗ್ ನಡೆಸಿತ್ತು. ಆದ್ರೆ, ನಕ್ಸಲರ ಸುಳಿವು ಪತ್ತೆಯಾಗದ...
ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಪ್ರೀ ವೆಡ್ಡಿಂಗ್ ಶೂಟ್ ಈಗಾಗಲೇ ಎಲ್ಲರ ನಿಬ್ಬೆರಗಾಗುವಂತೆ ಮಾಡಿತ್ತು. ಮಾರ್ಚ್ 1 ರಿಂದ 3 ದಿನಗಳ ಕಾಲ ಗುಜರಾತ್ನ ಜಾಮ್ನಗರದಲ್ಲಿ...
ಮುಂಬೈ : ಹಣ, ಚಿನ್ನವನ್ನು ಖದೀಮರು ಎಲ್ಲೆಲ್ಲೋ ಅಡಗಿಸಿಟ್ಟುಕೊಂಡು ಸಾಗಿಸುವ ಸುದ್ದಿಗಳನ್ನು ಕೇಳುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ನೂಡಲ್ಸ್ ಪ್ಯಾಕೇಟ್ ನಲ್ಲಿ ಡೈಮಂಡ್ಸ್ ಸಾಗಿಸಲು ಯತ್ನಿಸಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು...
ಹನುಮಂತ ವಿಶ್ವದ ಅನೇಕ ಭಾಗಗಳಲ್ಲಿ ಆರಾಧಿಸಲ್ಪಡುವ ಶಕ್ತಿ. ಅಂಜನೀಪುತ್ರ, ಕೇಸರಿನಂದನ, ಮಾರುತಿ, ವಾಯು ಪುತ್ರ ಹೀಗೆ ನಾನಾ ಹೆಸರುಗಳಿಂದ ಕರೆಯಲ್ಪಡುವ ಭಗವಂತ. ಆತನನ್ನು ನಂಬಿದರೆ ಸಂಕಷ್ಟ ದೂರವಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ. ಅದರೊಂದಿಗೆ ಮತ್ತೊಂದು ವಿಚಾರವಿದೆ....
ಸಾ*ವು ಹೇಗೆ, ಎಲ್ಲಿ ಬೇಕಾದರೂ ಬರಬಹುದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. 16 ವರ್ಷದ ಬಾಲಕ ಮೊಬೈಲ್ ಫೋನ್ ನೋಡುತ್ತಿದ್ದಾಗಲೇ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಈ ದುರಂತ ನಡೆದಿದೆ. 16 ವರ್ಷದ...
ಫ್ರೀ ಎಂದರೆ ಯಾರು ತಾನೇ ಬಿಡ್ತಾರೆ ಹೇಳಿ. ಫ್ರೀ ಅನ್ನುವ ಪದ ಕೇಳಿದ ಕೂಡಲೇ ಜನ ನಾ ಮುಂದು ತಾ ಮುಂದು ಅಂತ ನುಗ್ಗುತ್ತಾ ಇರುತ್ತಾರೆ. ಇನ್ನು ವೈನ್ ಫ್ರೀ ಅಂದರೆ ಬಾಯಿ ಬಿಡೋದು ಗ್ಯಾರಂಟಿನೇ....
ನವದೆಹಲಿ : ಆತ ಖತರ್ನಾಕ್ ಕಳ್ಳ. ಭಾರತದ ಚಾರ್ಲ್ಸ್ ಎಂದೇ ಕುಖ್ಯಾತನಾಗಿದ್ದ. ಅವನ ಮಾಸ್ಟರ್ ಮೈಂಡ್ ಗೆ ಇಡೀ ದೇಶವೇ ಬೆರಗಾಗಿತ್ತು. ಆತನೇ ಧನಿ ರಾಮ್ ಮಿತ್ತಲ್. ನ್ಯಾಯಾಧೀಶರಂತೆ ನಟಿಸಿ, ಜೈಲಿನಲ್ಲಿದ್ದ 2 ಸಾವಿರಕ್ಕೂ ಅಧಿಕ...
ಅತಿಯಾದರೆ ಅಮೃತವೂ ವಿಷ ಎಂಬ ಮಾತಿದೆ. ಅದೇ ರೀತಿ ನಾವು ಮಾಡುವಂತಹ ತಮಾಷೆಗಳು ಕೂಡಾ ಅತಿರೇಕಕ್ಕೆ ಏರಿದರೆ ಅದರ ಪರಿಣಾಮವೂ ಋಣಾತ್ಮಕವಾಗಿರುತ್ತದೆ. ಇದಕ್ಕೆ ಸೂಕ್ತ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ತಮಾಷೆಯ ನೆಪದಲ್ಲಿ ಯುವಕರ...
ನಾವೆಲ್ಲರೂ ಚಿನ್ನ, ಹಣ ಹೀಗೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡೋರನ್ನ ನೋಡಿದ್ದೇವೆ.. ಕೇಳಿದ್ದೇವೆ. ಆದ್ರೆ ಇಲ್ಲೊಂದು ಯುವತಿ ಅಂಗಡಿಯಿಂದ ಕಬಾಬ್ ಕದ್ದು ಮಾಲಕನ ಕೈಗೆ ಸಿಕ್ಕಿಬಿದ್ದ ಘಟನೆ ಲಂಡನ್ನಲ್ಲಿ ನಡದಿದೆ. ಪಾಕಿಸ್ತಾನದ ಯುವತಿಯೊಬ್ಬಳು ಅಂಗಡಿಯೊಳಗೆ ಹೋಗಿ...
ಪ್ರಾಣಿ – ಪಕ್ಷಿಗಳು ಬೇಟೆಯಾಡಿ ತಮ್ಮ ಆಹಾರಗಳನ್ನು ತಾವೇ ಸೇವಿಸುವುದು ಸಾಮಾನ್ಯ ಸಂಗತಿ. ಒಂದು ಪ್ರಾಣಿ ಮತ್ತೊಂದು ಪ್ರಾಣಿಯನ್ನು ಬೇಟೆಯಾಡಿ ತಿನ್ನುವುದು ನೈಸರ್ಗಿಕ ಪ್ರಕ್ರಿಯೆ. ಇದು ಆಹಾರ ಚಕ್ರವಾಗಿದೆ. ಹಾಗಂತ ಬೇಟೆಯಾಡಿ ಸಿಕ್ಕಿದ ಆಹಾರವನ್ನು ಅದು...