ಹೈದರಾಬಾದ್: ಕಾಂತಾರ ಚಿತ್ರದ ಮೂಲಕ ಇದೀಗ ನಟ ರಿಷಬ್ ಶೆಟ್ಟಿ ಡಿವೈನ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಕಾಂತಾರ ಸಿನಿಮಾ ಬಳಿಕ ರಿಷಬ್ ಶೆಟ್ಟಿ ಅಭಿಮಾನಿಗಳ ಬಳಗ ದುಪ್ಪಟ್ಟಾಗಿದೆ. ಬೇರೆ ಬೇರೆ ಭಾಷೆಯ ಸ್ಟಾರ್ ಕಲಾವಿದರು ರಿಷಬ್...
ಆಂಧ್ರಪ್ರದೇಶ: ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಕರೆದುಕೊಂಡು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಈ ಘಟನೆ ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ...
ಹೊಸದಿಲ್ಲಿ: ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, 2021ರಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿದ್ದ ಒಟ್ಟು 46,593 ಮಂದಿ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದು, ಈ ಪೈಕಿ 32,877 ಮಂದಿ ಚಾಲಕರಾಗಿದ್ದರೆ,...
ಮುಂಬೈ: ಅನೇಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಪಠಾಣ್ ಚಿತ್ರದ ಬೇಶರಂ ಹಾಡಿನ ವಿವಾದದ ಬೆನ್ನಲ್ಲೇ ಚಿತ್ರದ ಕೆಲ ದೃಶ್ಯಗಳಿಗೆ ಹಾಗೂ ಹಾಡಿನ ಭಾಗಗಳಿಗೆ ಕತ್ತರಿ ಹಾಕುವಂತೆ ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿ ನಿನ್ನೆ ಚಿತ್ರ ನಿರ್ಮಾಪಕರಿಗೆ...
ನವದೆಹಲಿ: ಭಾರತದ ಖ್ಯಾತ ವಿಕೆಟ್ ಕೀಪರ್ ರಿಷಬ್ ಪಂತ್ ರೂರ್ಕಿಯಿಂದ ದೆಹಲಿಗೆ ಬರುತ್ತಿದ್ದ ವೇಳೆ ಅವರ ಮರ್ಸಿಡಿಸ್ ಕಾರು ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿಯಾಗಿದೆ...
ಟರ್ಕಿ: ಐತಿಹಾಸಿಕವಾಗಿ ಟರ್ಕಿಯಲ್ಲಿ ಒಂದು ಪ್ರಮುಖ ಆವಿಷ್ಕಾರವನ್ನು ಮಾಡಲಾಗಿದೆ. ಪುರಾತತ್ವ ತಜ್ಞರು ಪೂರ್ವ ಟರ್ಕಿಯ ವ್ಯಾನ್ ಜಿಲ್ಲೆಯ ಪುರಾತನ ಕೋಟೆಯ ಉತ್ಖನನದಲ್ಲಿ ಹಿಂದೂ ದೇವಾಲಯವನ್ನು ಪತ್ತೆ ಹಚ್ಚಿದ್ದಾರೆ. ಈ ದೇವಾಲಯವು ರಾಜ ಮಿನುವಾ ಅವರ ಕಾಲದ್ದು...
ಪಶ್ಚಿಮ ಬಂಗಾಳದ ಹೆದ್ದಾರಿಯಲ್ಲಿ ಜಾರ್ಖಂಡ್ನ ನಟಿ ಇಶಾ ಅಲ್ಯಾ Isha Alya ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೋಲ್ಕತ್ತಾ : ಪಶ್ಚಿಮ ಬಂಗಾಳದ ಹೆದ್ದಾರಿಯಲ್ಲಿ ಜಾರ್ಖಂಡ್ನ ನಟಿ ಇಶಾ ಅಲ್ಯಾ Isha Alya ಅವರನ್ನು ಗುಂಡಿಕ್ಕಿ...
ಉತ್ತರಪ್ರದೇಶ: ಯೌವ್ವನದಲ್ಲಿ ಮೂಡುವ ಸಹಜ ಪ್ರೀತಿಗೆ ಸೋತು ಒಂದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. 11 ಮತ್ತು 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...
ಹೆಪ್ಪುಗಟ್ಟುವ ಚಳಿಯಲ್ಲಿ ಬಿಟ್ಟುಹೋಗಿದ್ದ ನವಜಾತ ಶಿಶುವಿಗೆ ಪೊಲೀಸ್ ಪತ್ನಿ ತನ್ನ ಎದೆಹಾಲುಣಿಸುವ ಮೂಲಕ ಮಾತೃತ್ವ ಮೆರೆದಿದ್ದಾರೆ . ನೋಯ್ಡಾ : ಹೆಪ್ಪುಗಟ್ಟುವ ಚಳಿಯಲ್ಲಿ ಬಿಟ್ಟುಹೋಗಿದ್ದ ನವಜಾತ ಶಿಶುವಿಗೆ ಪೊಲೀಸ್ ಪತ್ನಿ ತನ್ನ ಎದೆಹಾಲುಣಿಸುವ ಮೂಲಕ ಮಾತೃತ್ವ...
ಕೊಟ್ಟಾಯಂ: ಕೊರೊನಾ ನಾಲ್ಕನೇ ಅಲೆಯ ಭೀತಿ ನಡುವೆ ಕೇರಳದಲ್ಲಿ ಹಕ್ಕಿ ಜ್ವರ ವ್ಯಾಪಕವಾಗುತ್ತಿದೆ. ಕೊಟ್ಟಾಯಂ ಜಿಲ್ಲೆಯಲ್ಲಿ ಪಕ್ಷಿ ಜ್ವರ ಹರಡಿರುವುದು ದೃಢಪಟ್ಟಿದ್ದು, ಜಿಲ್ಲೆಯ ಮೂರು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಟ್ಟು 6,017 ಪಕ್ಷಿಗಳನ್ನು ನಾಶ ಪಡಿಸಲಾಗಿದೆ. ವೆಚೂರ್...