ಜಬಲ್ಪುರ: ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿ ಬಸ್ಸು ಎರಡು ವಾಹನಗಳಿಗೆ ಢಿಕ್ಕಿ ಹೊಡೆದು ಇಬ್ಬರು ಮೃತ ಪಟ್ಟ ಘಟನೆ ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಸಂಭವಿಸಿದೆ. ಸಿಟಿ ಬಸ್ ಒಂದು ಮಾರ್ಗದಲ್ಲಿ ಬರುವ ವೇಳೆ ಜಬಲ್ಪುರ ಟ್ರಾಫಿಕ್...
ಚೆನ್ನೈ: ತಮಿಳುನಾಡಿನಾದ್ಯಂತ ದೇಗುಲಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದೇವಸ್ಥಾನಗಳಲ್ಲಿ ಪೂಜಾ ಶುದ್ದತೆ ಮತ್ತು ಪಾವಿತ್ರ್ಯ ಅದೇ ರೀತಿ ಶಿಸ್ತನ್ನು ಕಾಪಾಡುವುದು ಅತ್ಯಗತ್ಯ. ಹೀಗಾಗಿ ದೇವಳಗಳಲ್ಲಿ ಮೊಬೈಲ್ ಫೋನ್ನ್ನು...
ಮಂಗಳೂರು: ಮಂಗಳೂರು ವಿದೇಶಿ ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ, ಒಂದೇ ವಾರದಲ್ಲಿ ವಿದೇಶದ ಪ್ರವಾಸಿಗರನ್ನು ಹೊತ್ತ 2 ನೇ ಬೃಹತ್ ಹಡಗು ಕರ್ನಾಟಕ ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವಮಗಳೂರು ಬಂದರಿಗೆ ಆಗಮಿಸಿದೆ. ...
ಶಾಲೆಗೆ ಲೆಗ್ಗಿನ್ಸ್ ಧರಿಸಿ ಬಂದ ಶಿಕ್ಷಕಿಯೋರ್ವರನ್ನು ನಿಂದಿಸಿ ಮುಖ್ಯ ಶಿಕ್ಷಕಿಯೊಬ್ಬರು ಅನುಚಿತವಾಗಿ ವರ್ತಿಸಿದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿ ನಡೆದಿದೆ. ಮಲಪ್ಪುರಂ: ಶಾಲೆಗೆ ಲೆಗ್ಗಿನ್ಸ್ ಧರಿಸಿ ಬಂದ ಶಿಕ್ಷಕಿಯೋರ್ವರನ್ನು ನಿಂದಿಸಿ ಮುಖ್ಯ ಶಿಕ್ಷಕಿಯೊಬ್ಬರು ಅನುಚಿತವಾಗಿ...
ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖ ಸಾಗರ ನಗರ ಬೀಚ್ನಲ್ಲಿ ಅಪಾಯಕಾರಿ ಹಾವೊಂದು ಪತ್ತೆಯಾಗಿದ್ದು ಸುಮಾರು 5 ಅಡಿ ಉದ್ದವಿರುವ ಹಾವು ಸ್ಥಳೀಯ ಮೀನುಗಾರರ ಬಲೆಗೆ ಬಿದ್ದಿದೆ. ಹೆಸರು ‘ಹೈಡ್ರೋಫಿಸ್ ಗ್ರಾಸಿಲಿಸ್’ ಎಂಬ ವೈಜ್ಞಾನಿಕ ಹೆಸರಿರುವ ಅಪಾಯಕಾರಿ...
ಬೆಂಗಳೂರು: ಮೆಟಾ-ಮಾಲೀಕತ್ವದ ವಾಟ್ಸಾಪ್ ಈಗಾಗಲೇ ಅನೇಕ ಹೊಸ ಫೀಚರ್ಗಳನ್ನು ಪರಿಚಯಿಸಿದ್ದು ಇನ್ಮುಂದೆ ವಾಟ್ಸಾಪ್ ಸ್ಟೇಟಸ್ನಲ್ಲಿ 30 ಸೆಕೆಂಡಿನ ವಾಯ್ಸ್ ಮೆಸೇಜನ್ನು ಕೂಡಾ ಹಾಕಬಹುದಾಗಿದೆ. ನಿಮ್ಮ ನಂಬರ್ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ...
ಮೋಟಾರ್ ಪಂಪ್ ಸ್ವಿಚ್ ಆರ್ಫ ಮಾಡಲು ಹೋಗಿ ವಿದ್ಯುತ್ ತಗಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ಸಾಯದಲ್ಲಿ ನಡೆದಿದೆ. ಕಾಸರಗೋಡು: ಮೋಟಾರ್ ಪಂಪ್ ಸ್ವಿಚ್ ಆರ್ಫ ಮಾಡಲು ಹೋಗಿ ವಿದ್ಯುತ್...
ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇತ್ತೀಚಿನ ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್ ಪೂನಾವಾಲಾ ಇದ್ದ ಪೊಲೀಸ್ ವಾಹನದ ಮೇಲೆ ಸೋಮವಾರ ಸಂಜೆ ಗುಂಪೊಂದು ದಾಳಿಯೊಂದು ನಡೆಸಿದೆ. ವಿಧಿವಿಜ್ಞಾನ ಪ್ರಯೋಗಾಲಯದಿಂದ ಅಫ್ತಾಬ್ ನನ್ನು...
ಇಂದೋರ್: ಭಾರತ್ ಜೋಡೋ ಯಾತ್ರೆಯಲ್ಲಿ ಮುಗಿಬಿದ್ದ ಜನರ ನಡುವೆ ಸಿಲುಕಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಕೆಳಗೆ ಬಿದ್ದು ಕೈ ಮುರಿದುಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಮಧ್ಯಪ್ರದೇಶದ ಇಂದೋರ್ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್...
ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಂಡವರ ಕಲ್ಲು ಸಮೀಪದ ಕೂದೂರು ಎಂಬಲ್ಲಿ ಗೋವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಗೋಮಾಂಸ ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಂಡವರಕಲ್ಲು ನಿವಾಸಿ ಇಸ್ಮಾಯಿಲ್ ಎಂಬಾತನನ್ನು ಬಂಧಿಸಲಾಗಿದ್ದು,...