ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಹೊಸದೊಂದು ಹೀನಾಯ ಘಟನೆ ಸೇರಿಕೊಂಡಿದೆ.ಉತ್ತರಪ್ರದೇಶದ ಮೀರತ್ ಜಿಲ್ಲೆಯಲ್ಲಿ ಈ ಹೀನ ಕೃತ್ಯ ನಡೆದಿದೆ. ಉತ್ತರ ಪ್ರದೇಶ : ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಹೊಸದೊಂದು ಹೀನಾಯ ಘಟನೆ...
ನವದೆಹಲಿ: ಕಂಬಳ ದ.ಕ ಜಿಲ್ಲೆಯ ಜನರ ಅತ್ಯಂತ ಪ್ರಧಾನ ಕ್ರೀಡೆಯಾದರು ಕೂಡಾ ಈ ಬಗ್ಗೆ ವಾದ ವಿವಾದಗಳು ಇನ್ನೂ ನಿಂತಿಲ್ಲ. ಇದೀಗ ಕಂಬಳ ಕೂಟ ವಿಷಯ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ...
ನವದೆಹಲಿ: ನಾಳೆ ಅಂದ್ರೆ ಡಿ. 13ರ ಮಧ್ಯರಾತ್ರಿ ಮತ್ತು ಡಿ. 14ರ ಮುಂಜಾನೆ ಆಕಾಶದಲ್ಲಿ ಉಲ್ಕಾಪಾತ ಕಾಣಿಸಿಕೊಳ್ಳುವುದರಿಂದ ಖಗೋಳಾಸ್ತಕರು ನೋಡಿದರೆ ಆ ಅದ್ಭುತ ಕ್ಷಣಗಳನ್ನು ಆನಂದಿಸಬಹುದು. ಉಲ್ಕೆ ಬೀಳುವುದನ್ನು ನೋಡಲು ಶುಭ್ರ ಆಕಾಶ ಇರಬೇಕು. ಚಂದಿರ...
ಗುಜರಾತ್: ಗುಜರಾತ್ನ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಇಂದು 60 ವರ್ಷದ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...
ಮಥುರಾ: ಗೇಮ್ ಆಡುತ್ತಿದ್ದ ಸಂದರ್ಭ ಮೊಬೈಲ್ ಸ್ಫೋಟಗೊಂಡು ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. 13 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಕುರಿತು ಮಾಹಿತಿ ನೀಡಿರುವ ಬಾಲಕನ...
ಚೆನ್ನೈ: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ಉಂಟಾಗಿರುವ ಮಾಂಡೌಸ್ ಚಂಡಮಾರುತವು ನೆರೆಯ ಆಂದ್ರ ಪ್ರದೇಶ, ಪಾಂಡಿಚೇರಿ, ತಮಿಳುನಾಡಿನ ಹಲವು ಭಾಗಗಳಲ್ಲಿ ಅಲ್ಲೋಕಲ್ಲೋಲ ಸೃಷ್ಟಿಸಿದೆ. ಭಾರಿ ಮಳೆ ಮತ್ತು ಅವಘಡಗಳಲ್ಲಿ ಈವರೆಗೂ 6 ಮಂದಿ ಸಾವನ್ನಪ್ಪಿದ್ದಾರೆ....
ನವದೆಹಲಿ: ಕೇರಳದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ನಿನ್ನೆ ಹಾವು ಪತ್ತೆಯಾಗಿದೆ. ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಬಂದಿಳಿದ ಬಳಿಕ ವಿಮಾನದಲ್ಲಿ ಹಾವು ಇರುವುದು ಅರಿವಿಗೆ ಬಂದಿದೆ. ವಿಮಾಣದ ಸರಕು ಸಾಮಾಗ್ರಿಗಳನ್ನು ಇಡುವ...
ಮಧ್ಯ ಪ್ರದೇಶ: ಹೊಲದಲ್ಲಿ ಆಡುವಾಗ 400 ಅಡಿ ಅಳದ ಕೊಳವೆ ಬಾವಿಗೆ ಬಿದ್ದು 55 ಅಡಿ ಆಳದಲ್ಲಿ ಸಿಲುಕಿದ್ದ 8 ವರ್ಷದ ಬಾಲಕ ತನ್ಮಯ್ ಸಾಹು ಕೊನೆಗೂ ಬದುಕಿ ಬರಲಿಲ್ಲ. ಶನಿವಾರ ಬೆಳಗ್ಗೆ ರಕ್ಷಣಾ ಸಿಬಂದಿ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಮಾಂಡಸ್ ಚಂಡಮಾರುತ್ತದ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕಕ್ಕೂ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಮಾಂಡಸ್ ಚಂಡಮಾರುತ್ತದ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕಕ್ಕೂ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಮಾಂಡಸ್...
ದುಬೈ: ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರ ಇದೀಗ ಜೀರ್ಣೋದ್ಧಾರ ಸಂಭ್ರಮದಲ್ಲಿದೆ. ಇದರ ಪ್ರಯುಕ್ತ ದುಬೈಯಲ್ಲಿ ಡಿಸೆಂಬರ್ 11ರಂದು ಯುಎಇ ಗಾಣಿಗ...