ರಾಜಸ್ಥಾನದ ಜೋಧ್ಪುರ ಬಳಿ ಮದುವೆ ಮನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 50 ಮಂದಿ ಅಧಿಕ ಮಂದಿ ಗಾಯಗೊಂಡಿದ್ದಾರೆ. ಜೈಪುರ: ರಾಜಸ್ಥಾನದ ಜೋಧ್ಪುರ ಬಳಿ ಮದುವೆ ಮನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್ಗಳು...
ಮಹಾರಾಷ್ಟ್ರದ ಬಳಿಕ ತಮಿಳುನಾಡಿನಲ್ಲೂ ಕನ್ನಡಿಗರ ಮೇಲೆ ದಾಳಿಗಳು ಶುರುವಾಗಿದೆ. ಕಿಡಿಗೇಡಿಗಳ ಗುಂಪೊಂದು ಕರ್ನಾಟಕದ ಪ್ರವಾಸಿಗರಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮಧುರೈ : ಮಹಾರಾಷ್ಟ್ರದ ಬಳಿಕ ತಮಿಳುನಾಡಿನಲ್ಲೂ ಕನ್ನಡಿಗರ ಮೇಲೆ ದಾಳಿಗಳು ಶುರುವಾಗಿದೆ....
ನವದೆಹಲಿ: ಖ್ಯಾತ ಯ್ಯೂಟೂಬರೋರ್ವಳ ಮೇಲೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಉದ್ಯಮಿಯೊಬ್ಬ ನೀಡಿದ ದೂರಿನಂತೆ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನವೆಂಬರ್ 24 ರಂದು ಗುರುಗ್ರಾಮ್ನ ಸೆಕ್ಟರ್ -50 ಪೊಲೀಸ್...
ವಿಶಾಖಪಟ್ಟಣ: ವಿದ್ಯಾರ್ಥಿನಿಯೋರ್ವಳು ರೈಲಿನಿಂದ ಇಳಿಯುವಾಗ ಅಕಸ್ಮಾತ್ ಆಗಿ ಪ್ಲಾಟ್ಫಾರ್ಮ್ ಮತ್ತು ರೈಲಿನ ನಡುವೆ ಜಾರಿ ಬಿದ್ದು ಒದ್ದಾಡಿದ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಶಿಕಲಾ ಎಂಬ ಎಂಸಿಎ...
ಕೊಚ್ಚಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ಕೊಚ್ಚಿಯ ವಿವಿಧ ಲಾಡ್ಜ್ಗಳಲ್ಲಿ ತಂಗಿದ್ದ ವೇಳೆ ಭೇಟಿಯಾಗಿದ್ದ ನಾಲ್ವರ ಸುಳಿವು ಲಭಿಸಿದೆ. ಒಬ್ಬ ವಿದೇಶಿ, ಕೇರಳದ ಇಬ್ಬರು ಹಾಗೂ ಒಬ್ಬ...
ಹೊಸದಿಲ್ಲಿ: ದೇಶದ ಕುತೂಹಲಕ್ಕೆ ಕಾರಣವಾಗಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಎರಡೂ ರಾಜ್ಯಗಳಲ್ಲಿ ಬೆಳಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ...
ದೆಹಲಿ ಪಾಲಿಕೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್(AAP) ಅಧಿಕಾರಕ್ಕೆ ಏರಿದೆ. ನವದೆಹಲಿ: ದೆಹಲಿ ಪಾಲಿಕೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್(AAP) ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ...
ಮಂಗಳೂರು: ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಕಾಸರಗೋಡಿನ ರೈಲ್ಚೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ಅಂಜನಾ ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಅಂಜನಾ...
ದುಬೈ: ಪದವಿ ಶಿಕ್ಷಣಕ್ಕೆಂದು ದುಬೈಗೆ ತೆರಳಿದ್ದ ಕರಾವಳಿಯ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅಹ್ಮದ್ ಬಿಲಾಲ್ ಕಾಪು (20) ಮೃತಪಟ್ಟ ವಿದ್ಯಾರ್ಥಿ. ಉಡುಪಿಯಲ್ಲಿ ಪಿಯುಸಿ ಮುಗಿಸಿ, ಪದವಿ...
ಮುಂಬೈ: ಮುಂಬೈನಲ್ಲಿ ನೈಜೀರಿಯಾ ಮೂಲದ ಡ್ರಗ್ ದಂಧೆಕೋರರನ್ನು ಬೆನ್ನಟ್ಟಿ ಅಸಾಧಾರಣ ಶೌರ್ಯ ಪ್ರದರ್ಶಿಸಿದ್ದಕ್ಕಾಗಿ ಮುಂಬೈ ಕಸ್ಟಮ್ಸ್ನ ನೇರ ತೆರಿಗೆ ವಿಭಾಗದ ಉಪ ನಿರ್ದೇಶಕಿ, ಕರಾವಳಿಯ ಗಟ್ಟಿಗಿತ್ತಿ ಡಿಆರ್ಐ ಮಿಶಾಲ್ ಕ್ಟೀನಿ ಡಿ’ಕೋಸ್ಟಾ ಅವರಿಗೆ ಹಣಕಾಸು ಸಚಿವೆ...