ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು, ಮಂಗಳೂರು : ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ...
ಪಶ್ಚಿಮ ಬಂಗಾಳ: ಅನಾರೋಗ್ಯಕ್ಕೆ ಒಳಗಾಗಿದ್ದ, ಬೆಂಗಾಲಿಯ ಸಾಕಷ್ಟು ಸೀರಿಯಲ್ ಮೂಲಕ ಮೋಡಿ ಮಾಡಿದ್ದ ಐಂದ್ರಿಲಾ ಶರ್ಮಾ (24) ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತಕ್ಕೊಳಗಾಗಿದ್ದ ಇವರನ್ನು ನಿನ್ನೆ ರಾತ್ರಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಮಂಗಳೂರು: ಮಂಗಳೂರಿನಲ್ಲಿ ನಿನ್ನೆ ನಡೆದ ಆಟೋ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಕ್ಷಣ ಕ್ಷಣವೂ ಕುತೂಹಲಕಾರಿ ಅಂಶಗಳು ಹೊರಬೀಳುತ್ತಿದ್ದು ಇದೀಗ ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ನಟೋರಿಯಸ್ ಕ್ರಿಮಿನಲ್ ಶಾರೀಕ್...
ಮಂಗಳೂರಿನ ಗರೋಡಿಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಆಟೋ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ, ಸ್ಪೋಟಗೊಂಡಿರುವುದು ‘ಕುಕ್ಕರ್ ಬಾಂಬ್ ‘ ಎಂದು ಪ್ರಾರ್ಥಮಿಕ ತನಿಖೆಯಿಂದ ಸ್ಪಷ್ಟವಾಗಿದೆ. ಮಂಗಳೂರು: ಮಂಗಳೂರಿನ ಗರೋಡಿಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಆಟೋ...
ಮಂಗಳೂರಿನ ಗರೋಡಿ ಬಳಿ ನಡೆದ ಆಟೋ ರಿಕ್ಷಾ ಸ್ಫೋಟ ಪ್ರಕರಣ ಭಯೋತ್ಪದನಾ ಕೃತ್ಯ ಎಂದು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರು ಖಚಿತಪಡಿಸಿಕೊಂಡಿದ್ದಾರೆ. ಮಂಗಳೂರು: ಮಂಗಳೂರು ನಗರದ ಗರೋಡಿ ಬಳಿ ಶನಿವಾರ ಆಟೋ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟವು...
ಶನಿವಾರ ಮುಂಜಾನೆ ಹೈದ್ರಾಬಾದ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತೆ ಓರ್ವಳು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಹೈದರಾಬಾದ್ : ಶನಿವಾರ ಮುಂಜಾನೆ ಹೈದ್ರಾಬಾದ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತೆ ಓರ್ವಳು ದಾರುಣವಾಗಿ ಸಾವನ್ನಪ್ಪಿದ್ದಾಳೆ....
ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದಿಲ್ಲಿಯ ಆರೋಗ್ಯ ಸಚಿವ, ಎಎಪಿ ನಾಯಕ ಸತ್ಯೇಂದರ್ ಜೈನ್ ಇದೀಗ ಜೈಲನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡಂತೆ ಕಾಣುತ್ತಿದೆ. ತಿಹಾರ್ ಜೈಲಿನಲ್ಲಿರುವ ಜೈನ್ ಅವರಿಗೆ ಮಸಾಜ್...
ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಜಿಲ್ಲೆಯ ಲಾಹಾ ಬಳಿ ನಡೆದಿದೆ. ಪತ್ತನಂತಿಟ್ಟ: ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ...
ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಆದರೆ ಭಾರತದ ತಂಟೆಗೆ ಬಂದರೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಕೇಂದ್ರದ ರಕ್ಷಣಾ ಸಚಿವ...
ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಅಪರಿಚಿತ ಯುವಕನೋರ್ವ ಎತ್ತಿ ಎಸೆದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರ(manjeshwar) ದಲ್ಲಿ ನಡೆದಿದೆ. ಕಾಸರಗೋಡು: ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಅಪರಿಚಿತ ಯುವಕನೋರ್ವ ಎತ್ತಿ ಎಸೆದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರ(manjeshwar) ದಲ್ಲಿ...