ಮುಂಬೈ: ದೇಶ-ವಿದೇಶದೆಲ್ಲೆಡೆ ವಾದ ವಿವಾದಗಳನ್ನು ಸೃಷ್ಠಿಸಿ ಪ್ರತಿಯೊಬ್ಬ ನಾಗರಿಕನೂ ಒಮ್ಮೆ ತನ್ನತ್ತ ನೋಡುವಂತೆ ಮಾಡಿದ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’. ಇದೀಗ ಅದರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತೊಮ್ಮೆ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಇವರು...
ಡೆಹ್ರಾಡೂನ್: ಗಂಡನ ಮನೆಯವರು ಕಳುಹಿಸಿದ ಲೆಹೆಂಗಾ ಇಷ್ಟವಾಗದಿದ್ದಕ್ಕೆ ವಧುವೊಬ್ಬಳು ಮದುವೆಯನ್ನೇ ರದ್ದು ಮಾಡಿರುವ ವಿಚಿತ್ರ ಘಟನೆ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದಿದೆ. ಹಲ್ದ್ವಾನಿ ಮೂಲದ ವಧು ಮತ್ತು ಆಲ್ಮೋರಾ ಮೂಲದ ವರನಿಗೂ ಕಳೆದ ಜೂನ್ ತಿಂಗಳಲ್ಲಿ ನಿಶ್ಚಿತಾರ್ಥ...
ನವದೆಹಲಿ: ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡುವ ಕುರಿತಂತೆ ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಹಿಂದುಳಿದ ಜಾತಿಗೆ ಸೇರಿದ ಯಾವುದೇ ವ್ಯಕ್ತಿಗಳಿಗೆ ಅವರು ಕ್ರಿಶ್ಚಿಯನ್, ಮುಸ್ಲಿಂ ಮೊದಲಾದ ಧರ್ಮಗಳಿಗೆ ಮತಾಂತರವಾದರೆ ಮೀಸಲಾತಿ ನೀಡಿಕೆ...
ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್ (Facebook), ಇನ್ಸ್ಟಾಗ್ರಾಮ್ (Instagram) ಹಾಗೂ ಮೆಸೆಂಜಿಂಗ್ ಆ್ಯಪ್ ವಾಟ್ಸ್ಆ್ಯಪ್ (WhatsApp) ವೇದಿಕೆಗಳನ್ನು ನಿರ್ವಹಿಸುವ ‘ಮೆಟಾ’ (Meta ) 11,000 ಉದ್ಯೋಗಿಗಳನ್ನು ವಜಾಗೊಳಿಸಲು ಸಿದ್ದತೆಗಳು ನಡೆದಿವೆ. ನವದೆಹಲಿ: ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್ (Facebook),...
ಕರಿಪುರ(kerala) : ಎಂಟು ಚಿನ್ನಾಭರಣಗಳನ್ನು ಬಾಯಲ್ಲಿ ಬಚ್ಚಿಟ್ಟುಕೊಂಡ ಪ್ರಯಾಣಿಕನೊಬ್ಬ ಕೇರಳದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆಬಿದ್ದಿದ್ದಾನೆ. ಕಾಸರಕೋಟ್ ಪೆರುಂಬಳ ವಲಿಯಮೂಲ ನಿವಾಸಿ ಅಬ್ದುಲ್ ಅಫ್ಜಲ್ (24) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈ ಬರೋಬ್ಬರಿ 8 ಚಿನ್ನದ ನಾಣ್ಯಗಳನ್ನು...
ತ್ರಿಪುರಾ: 15 ವರ್ಷದ ಬಾಲಕನೊಬ್ಬ ತನ್ನ ತಾಯಿ ಮತ್ತು ಸಹೋದರಿ ಸೇರಿದಂತೆ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಂದು, ಸೆಪ್ಟಿಕ್ ಟ್ಯಾಂಕ್ನಲ್ಲಿ ಶವಗಳನ್ನು ಹೂತು ಹಾಕಿದ ಭಯಾನಕ ಘಟನೆ ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ನಡೆದಿದೆ. ಧಲೈ ಜಿಲ್ಲೆಯ...
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಉದ್ಯೋಗಿ ಜೈರಾಮ್ ಅವರನ್ನು ಹನಿಟ್ರ್ಯಾಪ್ಗೆ ಸಿಲುಕಿಸಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಎರಡು ವರ್ಷದಿಂದ ಜೈರಾಮ್ಗೆ ಪರಿಚಯವಾಗಿದ್ದ ಆರೋಪಿ ಅನುರಾಧ, ಕಾವ್ಯ, ಸಿದ್ದರಾಜು...
ನವದೆಹಲಿ: ಬರೋಬ್ಬರಿ 18 ಕೊಲೆ, ಕನಿಷ್ಠ 20 ಅತ್ಯಾಚಾರ ಮಾಡಿದ್ದು, 9 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈತ ಸೈನಿಕನಾಗಿ ಮಾತ್ರವಲ್ಲದೆ ಪೊಲೀಸ್ ಇಲಾಖೆಯಲ್ಲೂ...
ಭೋಪಾಲ್: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಘಟನೆಯಲ್ಲಿ 6 ಪುರುಷರು,...
ಕಾಸರಗೋಡು: ಜಿಲ್ಲೆಯ ಹೊಸದುರ್ಗ ಅಲಾಮಿಪಳ್ಳಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಂದ ವಿನೋದಿನಿ(20) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಕಲ್ಲೂರಾವಿ ಮೌಲಕರಿಯತ್ ಹೌಸ್ನ ಎ.ಕೆ.ಅಬ್ದುಲ್ ಸುಹೈಬ್(20) ಬಂಧಿತ ಆರೋಪಿಯಾಗಿದ್ದು ಹೊಸದುರ್ಗ ಪೊಲೀಸರು ತನಿಖೆ...