ಬೆಳ್ತಂಗಡಿ: ಬ್ಲಾಕ್ ಬಾಸ್ಟರ್ ಹಿಟ್ ‘ಕಾಂತಾರ’ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಹಂಚಿಕೊಂಡಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್...
ಕಣ್ಣೂರು : ಡ್ರೈವಿಂಗ್ ಕಲಿಕೆಗೆ ಮನೆಯಿಂದ ಕಾರು ತಗೊಂಡು ಹೋಗಿದ್ದ ತಂದೆ – ಮಗ ಕಾರು ಸಮೇತ ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನ ಅಳಕೋಡ್ ನೆಲ್ಲಿಕುಂಮ್ ನಲ್ಲಿ ಈ...
ಪಾಲಕ್ಕಾಡ್ : ಕೋಯಿಕೋಡ್ ಬಳಿಕ ಕೇರಳದ ಮತ್ತೊಂದು ನ್ಯಾಯಾಲಯ ಹಾಡಿಗೆ ತಡೆಯಾಜ್ಞೆ ನೀಡಿದ್ದು ಥಿಯೇಟರ್ , ಒಟಿಟಿ ಪ್ರದರ್ಶನ ಮತ್ತು ಪ್ರಸಾರಕ್ಕೆ ತಡೆಯಾಜ್ಞೆ ನೀಡಿದ್ದಿ ಈ ಮೂಲಕ ಕಾಂತಾರ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಾಂತಾರ...
ಮಸ್ಕತ್ : ಅನಿವಾಸಿ ಭಾರತೀಯರೊಬ್ಬರು ಊರಿಗೆ ಹಿಂದಿರುಗಲು ತೆರಳುತ್ತಿದ್ದಾಗ ಮಸ್ಕತ್ ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಕೇರಳದ ಆಲಪ್ಪುಝ ವಲ್ಲಿಕುನ್ನಂನ ಅಹಮ್ಮದ್ ಸಲೀಂ ಅವರ ಪುತ್ರ ನಾಸೀರ್ ಮುಹಮ್ಮದ್ (58) ಎಂದು ಗುರುತಿಸಲಾಗಿದೆ. ಮಸ್ಕತ್...
ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ....
ಅಹಮದಾಬಾದ್: ನವೀಕರಣಗೊಂಡ ನಾಲ್ಕೇ ದಿನಕ್ಕೆ ಸೇತುವೆ ಕುಸಿದು 135 ಮಂದಿ ಮೃತಪಟ್ಟ ಗುಜರಾತ್ ನ ಮೋರ್ಬಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆಗಮಿಸಿದರು. ದುರ್ಘಟನೆ ನಡೆದ ಸ್ಥಳ ಪರಿಶೀಲಿಸಿದ ಪ್ರಧಾನಿ ಶೋಧ ಮತ್ತು ರಕ್ಷಣಾ...
ಹೊಸದಿಲ್ಲಿ: ಬ್ರಿಟಿಷ್ ವಸಾಹತು ಕಾಲದ ‘ದೇಶದ್ರೋಹ ಕಾಯಿದೆ’ಯಲ್ಲಿ ಮಹತ್ವದ ಬದಲಾವಣೆ ತರಲು ಕೇಂದ್ರ ಸರ್ಕಾರ ಇದೀಗ ಮುಂದಾಗಿದೆ. ಈ ಸಂಬಂಧ ನಿನ್ನೆ ಸುಪ್ರೀಂಕೋರ್ಟ್ಗೆ ಅಟಾರ್ನಿ ಜನರಲ್ ಮಾಹಿತಿ ನೀಡಿದರು. ‘ಕಾಯಿದೆ ಮಾರ್ಪಾಟು ಮಾಡಲು ಕಾಲಾವಕಾಶ...
12 ವರ್ಷದ ಬಾಲಕ ತನಗೆ ಕಚ್ಚಿದ ಹಾವಿನ ಮೇಲೆ ಸೇಡು ತೀರಿಸಿಕೊಂಡಿದ್ದಾನೆ. ತನಗೆ ಕಚ್ಚಿದ ಹಾವನ್ನೇ ಹಿಡಿದು ತನ್ನ ಹಲ್ಲುಗಳಿಂದ ಕಚ್ಚಿ ಸಾಯಿಸಿದ್ದಾನೆ. ಛತ್ತೀಸ್ಗಢ : ಸಾಮಾನ್ಯವಾಗಿ ಜನ ಹಾವುಗಳನ್ನು ಕಂಡರೆ ಭಯಪಡುತ್ತಾರೆ, ಇನ್ನೂ ಕೆಲವರು...
ಬೆಳಗಾವಿ : ಮುಂಬೈ – ಬೆಳಗಾವಿ ಮಾರ್ಗವಾಗಿ ಕ್ರಿಕೆಟ್ ದಂತಕತೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೋವಾಗೆ ತೆರಳಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಸಚಿನ್ ಟೀ ಕುಡಿದಿದ್ದಾರೆ. ಬೆಳಗಾವಿ ಹೊರವಲಯದ ಮಚ್ಚೆ...
ನವದೆಹಲಿ: ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಇಬ್ಬರು ದಾರುಣವಾಗಿ ಸಾವಿಗೀಡಾದ ಘಟನೆ ದೆಹಲಿಯ ನರೇಲಾದಲ್ಲಿ ನಡೆದಿದೆ. ಇಂದು ಬೆಳಿಗ್ಗೆ 9.35ರ ಸುಮಾರಿಗೆ ಅಗ್ನಿ ಅವಘಡ ನಡೆದಿದೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಹಲವರು ಸಿಲುಕಿರುವ ಶಂಕೆ...