ಲಕ್ನೋ: ಎಲ್ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ ಸ್ಪೋಟಗೊಂಡಿದ್ದು,...
ಹೊಸದಿಲ್ಲಿ: ಅರೆಕಾಲಿಕ ಉದ್ಯೋಗದ ಹೆಸರಲ್ಲಿ ವಂಚನೆ ಮಾಡುತ್ತಿದ್ದ ಬೆಂಗಳೂರಿನ 12 ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ. ದಾಳಿ ವೇಳೆ 5.85 ಕೋಟಿ ರೂ. ವಶಕ್ಕೆ ಪಡೆಯಲಾಗಿದ್ದು ಅಕ್ರಮ ಹಣ ವರ್ಗಾವಣೆ ಕಾಯಿದೆ...
ನವದೆಹಲಿ: ಒಟಿಟಿ ಫ್ಲ್ಯಾಟ್ಫಾರ್ಮ್ಗಳು, ಡಿಜಿಟಲ್ ಸುದ್ದಿ ಹಾಗೂ ಖಾಸಗಿ ಚಾನೆಲ್ಗಳಿಗೆ ನಿನ್ನೆ ಕೇಂದ್ರ ಸರ್ಕಾರವು ಸೂಚನೆಗಳನ್ನು ನೀಡಿದ್ದು ಆನ್ಲೈನ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ಗಳ ಜಾಹೀರಾತುಗಳನ್ನು ಪ್ರಕಟಿಸುವುದನ್ನು ತಡೆಯುವಂತೆ ಕೇಳಿದೆ. ಭಾರತದ ಹೆಚ್ಚಿನ ಭಾಗಗಳಲ್ಲಿ ಬೆಟ್ಟಿಂಗ್ ಮತ್ತು ಜೂಜಾಟವು...
ನವದೆಹಲಿ: ಡೋಪಿಂಗ್ ಪ್ರಕರಣದಲ್ಲಿ ಭಾರತದ ತಾರಾ ಜಾವೆಲಿನ್ ಥ್ರೋ ಪಟು ಶಿವಪಾಲ್ ಸಿಂಗ್ ಸಿಕ್ಕಿಬಿದ್ದಿದ್ದು, 4 ವರ್ಷಗಳ ಕಾಲ ನಿಷೇಧಕ್ಕೆ ಗುರಿಯಾಗಿದ್ದಾರೆ. ಕಳೆದ ವರ್ಷ ಟೋಕಿಯೋ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಿದ್ದ ಅವರ ಸ್ಯಾಂಪಲ್ ಅನ್ನು ಉದ್ದೀಪನ ಮದ್ದು...
ಲಖನೌ : ಉತ್ತರ ಪ್ರದೇಶದ ಸಂಭಾಲ್ ನಿಂದ ವಿಚಿತ್ರವಾದ ಸುದ್ದಿಯೊಂದು ಹೊರಬಿದ್ದಿದೆ. ಹಸೆಮಣೆ ಏರಿದ ಯುವತಿ ಮೂರೆ ಗಂಟೆಗಳಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಇಲ್ಲಿನ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪರೂಪದ ವಿದ್ಯಮಾನ ನಡೆದಿದೆ....
ಮುಂಬೈ : ಎಲೆಕ್ಟ್ರಿಕ್ ಸ್ಕೂಟರ್ನ ಬ್ಯಾಟರಿ ಸ್ಫೋಟಗೊಂಡು ಏಳು ವರ್ಷದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಂಬೈ ಸಮೀಪದ ವಸಾಯಿಯಲ್ಲಿ ನಡೆದಿದೆ. ಮೃತ ಬಾಲಕನನ್ನು 7 ವರ್ಷದ ಶಬ್ಬೀರ್ ಶಹನವಾಜ್ ಅನ್ಸಾರಿ ಎಂದು ಗುರುತ್ತಿಸಲಾಗಿದೆ. ವಸಾಯಿ...
ಮಥುರಾ: ಇತ್ತೀಚೆಗೆ ಕೋವಿಡ್ ಸಾಂಕ್ರಾಮಿಕದ ಬಳಿಕ ದೇಶದಲ್ಲಿ ಹೃದಯಘಾತಗಳು ಹೆಚ್ಚಾಗುತ್ತಿದ್ದು ಈಗಾಗಲೇ ನೂರಾರು ಮಂದಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಕೆಲವರ ಪ್ರಾಣ ಸಮಯಪ್ರಜ್ಷೆಯಿಂದ ಉಳಿದಿದೆ. ಮಥುರಾ ರೈಲ್ವೆ ನಿಲ್ದಾಣದಲ್ಲಿ ಇಂತಹುದೇ ಹೃದಯಾಘಾತಕ್ಕೆ ಒಳಗಾದ ಪತಿಗೆ ಪತ್ನಿ ಸಮಯ...
ನವದೆಹಲಿ: ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಮೊಬೈಲ್ ಕಾಂಗ್ರೆಸ್ 2022 ಕಾರ್ಯಕ್ರಮದಲ್ಲಿ 5ಜಿ ದೂರಸಂಪರ್ಕ ಸೇವೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಿದರು. ಕ್ಷಿಪ್ರ ವೇಗದ ಇಂಟರ್ನೆಟ್ ಸೌಲಭ್ಯ ಕೂಡಾ ಇದರ ಮೂಲಕ...
ನವದೆಹಲಿ: ವಾಣಿಜ್ಯ ಸಿಲಿಂಡರ್ಗಳ ದರದಲ್ಲಿ ಬೆಲೆ ಇಳಿಕೆ ಮಾಡಿ ತೈಲ ವಿತರಣಾ ಕಂಪನಿಗಳು ಗ್ರಾಹಕರಿಗೆ ಶುಭ ಸುದ್ದಿ ನೀಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 25.50 ರೂಪಾಯಿ ಇಳಿಸಿವೆ. ಇದರಿಂದ ಗ್ರಾಹಕರಿಗೆ...
ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ದೃಷ್ಠಿಕೋನದಲ್ಲಿ ಇನ್ನು ಮುಂದಿನ ವರ್ಷದಿಂದ ಕಾರಿನಲ್ಲಿ 6 ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮ ಅಧಿಕೃತವಾಗಿ 2023ರ ಅ.1 ರಿಂದ ಜಾರಿಗೆ ಬರಲಿದೆ. ಈ ಬಗ್ಗೆ...