ಉಪ್ಪಿನಂಗಡಿ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಇಂದು ಸಂಭವಿಸಿದೆ. ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ...
ಪುತ್ತೂರು: ಮಗಳ ಮದುವೆ ನಿಗದಿಯಾದ ದಿನದಂದೇ ತಂದೆ ಅನಾರೋಗ್ಯದಿಂದ ಮೃತಪಟ್ಟ ಮನಮಿಡಿದ ಘಟನೆ ಪುತ್ತೂರು ತಾಲೂಕಿನ ಕಾಣಿಯೂರಿನಲ್ಲಿ ಇಂದು ನಡೆದಿದೆ. ಕಾಣಿಯೂರು ಸಮೀಪದ ಬೈತಡ್ಕ ಕಾಪೆಜಾಲು ನಿವಾಸಿ ಹಮೀದ್ ಮುಸ್ಲಿಯಾರ್ (53 ) ನಿಧನ ಹೊಂದಿದವರು....
ಉಪ್ಪಿನಂಗಡಿ: ನಗರದ ರಸ್ತೆ ಬದಿಯೊಂದರಲ್ಲಿ 5 ಗ್ರೆನೇಡ್ ಪತ್ತೆಯಾದ ಘಟನೆ ನಿನ್ನೆ ಸಂಜೆ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾರತೀಯ ಸೇನೆಯಲ್ಲಿ ನಿವೃತ್ತಿ ಹೊಂದಿದ್ದ ಇಳಂತಿಲ...
ಉಪ್ಪಿನಂಗಡಿ: ನವವಿವಾಹಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ನಾಸಿರ್(27) ಎಂದು ಗುರುತಿಸಲಾಗಿದೆ. ಕಳೆದ...
ಸುಳ್ಯ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕರೆಂಟ್ ಶಾಕ್ನಿಂದ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಕರಂಗಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಪ್ರಕಾಶ್ ಮೃತ ವ್ಯಕ್ತಿ ಕರಂಗಲ್ಲಿನ ಪ್ರಕಾಶ್ ಎಂಬವರು ಗೆಳೆಯನೊಂದಿಗೆ ಸೇರಿ ಬ್ಯಾಟರಿ ಬಳಸಿ...
ಸುಳ್ಯ: ಕಾರಿಂಜೇಶ್ವರ ದೇವಸ್ಥಾನಕ್ಕೆ ಚಪ್ಪಲಿ ಹಾಕಿ ಹೋದ ಪ್ರಕರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭ ಪ್ರವಾದಿ ಮುಹಮ್ಮದ್ ಪೈಗಂಬರ್ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ಕಮೆಂಟ್ ಹಾಕಿದ್ದಾರೆ ಎಂದು ಬೆಳ್ಳಾರೆ ಠಾಣೆಗೆ ದೂರು ದಾಖಲಿಸಿದ್ದಾರೆ. ಘಟನೆ...
ಉಪ್ಪಿನಂಗಡಿ: ಇಲ್ಲಿನ ಶಿರಾಡಿ ಗ್ರಾಮದ ಪೇರಮಜಲು ಎಂಬಲ್ಲಿ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆದ ಬಗ್ಗೆ ಇತ್ತಂಡಗಳು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೇರಮಜಲು ನಿವಾಸಿ ಬಾಬು ಎಂಬವರು ನೀಡಿರುವ ದೂರಿನಲ್ಲಿ ಪಟ್ಟಾ ಜಾಗದಲ್ಲಿ ಕಾಂಕ್ರಿಟ್...
ಸುಳ್ಯ: ಹಳೆ ಕಟ್ಟಡದ ಕಬ್ಬಿಣ ಸಾಮಗ್ರಿಗಳನ್ನು ತೆಗೆಯುತ್ತಿದ್ದ ವೇಳೆ ಗೋಡೆ ಮಗುಚಿ ಬಿದ್ದು, ಗುಜಿರಿ ವ್ಯಾಪಾರಿಯೋರ್ವರು ಮೃತಪಟ್ಟಿರುವ ಘಟನೆ ಗಾಂಧಿನಗರದಲ್ಲಿರುವ ಫ್ಯಾಕ್ಟರಿಯೊಂದರ ಹಳೆ ಕಟ್ಟಡದಲ್ಲಿ ಇಂದು ನಡೆದಿದೆ. ಮೃತರನ್ನು ಅಬ್ದುಲ್ ಖಾದರ್ (45) ಎಂದು ಗುರುತಿಸಲಾಗಿದೆ....
ಸುಬ್ರಹ್ಮಣ್ಯ: ಅಡಿಕೆ ಕದ್ದಿದ್ದಾನೆ ಎಂದು ಆರೋಪಿಸಿ ಅಪ್ರಾಪ್ತನೊಬ್ಬನಿಗೆ ಹಲ್ಲೆ ನಡೆಸಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅ.27ರಂದು ಬಾಲಕನೊಬ್ಬ ಲೀಸ್ಗೆ...
ಪುತ್ತೂರು: ಲಾರಿ ಮತ್ತು ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಪೆ ರಿಕ್ಷಾ ರಸ್ತೆಗೆ ಉರುಳಿ ಬಿದ್ದ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮಾಣಿಯ ಕುಲಾಲು ಭವನ ಮುಂಭಾಗ ಇಂದು ಸಂಜೆ ಸಂಭವಿಸಿದೆ. ಆಪೆ...