ಪುತ್ತೂರು: ವೃದ್ಧ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಕೆ. ಸುಬ್ರಹ್ಮಣ್ಯ ಭಟ್ (84) ಶಾರದಾ (78) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ಪುತ್ತೂರಿನ...
ಪುತ್ತೂರು: ಇಲ್ಲಿನ ಬಡಗನ್ನೂರು ಗ್ರಾಮದ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಕಿಗೆ ಬಂದಿದೆ. ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ ದಂಪತಿ ಅವರು ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಉಪ್ಪಿನಂಗಡಿ: ಸತ್ತ ಎರಡು ಬೃಹತ್ ಕೋಣಗಳನ್ನು ಹಳೆಗೇಟು ಬಳಿಯ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿ ಎಸೆದು ಹೋದ ಘಟನೆ ನಿನ್ನೆ ಪತ್ತೆಯಾಗಿದೆ. ಅಕ್ರಮವಾಗಿ ಜಾನುವಾರು ಸಾಗಾಟಗಾರರು ಜಾನುವಾರು ಸಾಗಿಸುತ್ತಿದ್ದಾಗ ಸತ್ತಿರಬಹುದಾದ ಕೋಣಗಳನ್ನು ಇಲ್ಲಿ ಎಸೆಯಲಾಗಿರಬಹುದೆಂದು...
ಪುತ್ತೂರು: ಕೋಳಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಿಂದ ಲಾರಿ...
ಪುತ್ತೂರು :ಸಲಿಂಗಿ ಕಾಮಿಯೊಬ್ಬ ಎಂಡೋಸಲ್ಫಾನ್ ಬಾಧಿತ ವಿಕಲಚೇತನ ತರುಣನ ಮೇಲೆ ಅತ್ಯಾಚಾರ ಎಸಗಿದ ಹೇಯ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಸ್ಥಳೀಯ ಎಂಡೋಸಲ್ಫಾನ್ ಬಾಧಿತ ಇಪ್ಪತ್ತು ವರ್ಷದ ತರುಣ ಶುಕ್ವಾರ ಮುಸ್ಸಂಜೆಗೆ ವಾಕಿಂಗ್ಗೆ...
ಉಪ್ಪಿನಂಗಡಿ : ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ...
ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಬಸ್ ಢಿಕ್ಕಿ ಹೊಡೆದು ತಾಯಿ, ಮಗು ಮೃತಪಟ್ಟ ಘಟನೆಯ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಕಮೆಂಟ್ ಹಾಕಿ ಸಂಭ್ರಮಿಸಿದ ವ್ಯಕ್ತಿಯ ವಿರುದ್ಧ ಎಸ್ಡಿಪಿಐ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದೆ....
ಉಪ್ಪಿನಂಗಡಿ: ಚಲಿಸುತ್ತಿದ್ದ ಸರಕಾರಿ ಬಸ್ಸಿನಡಿಗೆ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಇದರಿಂದ ಉದ್ರಿಕ್ತಗೊಂಡ ಸಾರ್ವಜನಿಕರು ಸರಕಾರಿ ಬಸ್ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೃತರನ್ನು ಮೃತರು ಬೆಳ್ತಂಗಡಿ ತಾಲೂಕಿನ...
ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಇಲ್ಲಿನ ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು...
ಸುಳ್ಯ: ವಿಧಾನಸಭಾ ಚುನಾವಣೆಯ ಸಂದರ್ಭ ಜಿ.ಪಂ ಸದಸ್ಯೆ ಸರಸ್ವತಿ ಕಾಮತ್ ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಮತ್ತು ಅವರ ಜತೆಗಿದ್ದ...