ಉಪ್ಪಿನಂಗಡಿ: ಇಳಂತಿಲ ಎಂಬಲ್ಲಿ ಕಳೆದ ಶನಿವಾರ ನಿವೃತ್ತ ಸೇನಾ ಸಿಬ್ಬಂದಿ ಜಯ ಕುಮಾರ್ ಪೂಜಾರಿ ಎಂಬವರ ಮನೆಗೆ ಹೋಗುವ ದಾರಿಯಲ್ಲಿ ಪತ್ತೆಯಾಗಿದೆ ಎನ್ನಲಾದ ಐದು ಗ್ರೆನೇಡ್ (ಸೋಟಕ) ಗಳನ್ನು ಸೋಮವಾರ ನೆಲ್ಯಾಡಿಯ ನಿರ್ಜನ ಪ್ರದೇಶದಲ್ಲಿ ಬಾಂಬ್...
ಕಡಬ: ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಹಲವು ಅಂಗಡಿಗಳಲ್ಲಿ ಕಳ್ಳರು ನುಗ್ಗಿ ನಗದು ಸಹಿತ ಕೆಲವು ವಸ್ತುಗಳನ್ನು ಕಳವುಗೈದ ಘಟನೆ ನಡೆದಿದೆ. ಪೇಟೆಯಲ್ಲಿರುವ ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ...
ಮಂಗಳೂರು: ನಿನ್ನೆ ಸಂಜೆ ಬೆಳ್ತಂಗಡಿಯ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಪತ್ತೆಯಾದ 5 ಗ್ರೆನೇಡ್ಗಳು ಸುಮಾರು 40 ವರ್ಷಗಳ ಹಿಂದೆ ಮಿಲಿಟರಿ ಕಾರ್ಖಾನೆಯಲ್ಲಿ ತಯಾರಾಗಿದ್ದು ಎಂದು ಎಂದು ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಇಂದು ಸ್ಪಷ್ಟೀಕರಣ...
ಉಪ್ಪಿನಂಗಡಿ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಇಂದು ಸಂಭವಿಸಿದೆ. ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ...
ಪುತ್ತೂರು: ಮಗಳ ಮದುವೆ ನಿಗದಿಯಾದ ದಿನದಂದೇ ತಂದೆ ಅನಾರೋಗ್ಯದಿಂದ ಮೃತಪಟ್ಟ ಮನಮಿಡಿದ ಘಟನೆ ಪುತ್ತೂರು ತಾಲೂಕಿನ ಕಾಣಿಯೂರಿನಲ್ಲಿ ಇಂದು ನಡೆದಿದೆ. ಕಾಣಿಯೂರು ಸಮೀಪದ ಬೈತಡ್ಕ ಕಾಪೆಜಾಲು ನಿವಾಸಿ ಹಮೀದ್ ಮುಸ್ಲಿಯಾರ್ (53 ) ನಿಧನ ಹೊಂದಿದವರು....
ಉಪ್ಪಿನಂಗಡಿ: ನಗರದ ರಸ್ತೆ ಬದಿಯೊಂದರಲ್ಲಿ 5 ಗ್ರೆನೇಡ್ ಪತ್ತೆಯಾದ ಘಟನೆ ನಿನ್ನೆ ಸಂಜೆ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾರತೀಯ ಸೇನೆಯಲ್ಲಿ ನಿವೃತ್ತಿ ಹೊಂದಿದ್ದ ಇಳಂತಿಲ...
ಉಪ್ಪಿನಂಗಡಿ: ನವವಿವಾಹಿತ ಯುವಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ನಾಸಿರ್(27) ಎಂದು ಗುರುತಿಸಲಾಗಿದೆ. ಕಳೆದ...
ಸುಳ್ಯ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕರೆಂಟ್ ಶಾಕ್ನಿಂದ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಕರಂಗಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಪ್ರಕಾಶ್ ಮೃತ ವ್ಯಕ್ತಿ ಕರಂಗಲ್ಲಿನ ಪ್ರಕಾಶ್ ಎಂಬವರು ಗೆಳೆಯನೊಂದಿಗೆ ಸೇರಿ ಬ್ಯಾಟರಿ ಬಳಸಿ...
ಸುಳ್ಯ: ಕಾರಿಂಜೇಶ್ವರ ದೇವಸ್ಥಾನಕ್ಕೆ ಚಪ್ಪಲಿ ಹಾಕಿ ಹೋದ ಪ್ರಕರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭ ಪ್ರವಾದಿ ಮುಹಮ್ಮದ್ ಪೈಗಂಬರ್ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ಕಮೆಂಟ್ ಹಾಕಿದ್ದಾರೆ ಎಂದು ಬೆಳ್ಳಾರೆ ಠಾಣೆಗೆ ದೂರು ದಾಖಲಿಸಿದ್ದಾರೆ. ಘಟನೆ...
ಉಪ್ಪಿನಂಗಡಿ: ಇಲ್ಲಿನ ಶಿರಾಡಿ ಗ್ರಾಮದ ಪೇರಮಜಲು ಎಂಬಲ್ಲಿ ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆದ ಬಗ್ಗೆ ಇತ್ತಂಡಗಳು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೇರಮಜಲು ನಿವಾಸಿ ಬಾಬು ಎಂಬವರು ನೀಡಿರುವ ದೂರಿನಲ್ಲಿ ಪಟ್ಟಾ ಜಾಗದಲ್ಲಿ ಕಾಂಕ್ರಿಟ್...