ಕಡಬ : ದಕ್ಷಿಣ ಕನ್ನಡ ಜಿಲ್ಲೆ ಕಡಬತಾಲೂಕಿನ ರಾಮಕುಂಜ ವ್ಯಾಪ್ತಿಯ ಕೆಮ್ಮಾರದಲ್ಲಿ ನಿನ್ನೆ ನೀರುಪಾಲಾದ ಯುವಕ ಶಫೀಕ್ ನ ಮೃತ ಇಂದು ಸಾಯಂಕಾಲ ಉಪ್ಪಿನಂಗಡಿ ಸೇತುವೆ ಬಳಿ ಪತ್ತೆಯಾಗಿದೆ. ನಿನ್ನೆ ನೀರುಪಾಲ ಬಳಿಕ ಸತತ ಹುಡುಕಾಟ...
ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ತಂಡವೊಂದರಲ್ಲಿ...
ಕಡಬ: ನದಿ ನೀರಿನ ಸೆಳೆತಕ್ಕೆ ಯುವಕನೋರ್ವ ನೀರುಪಾಲಾದ ಘಟನೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಇಂದು ಸಂಭವಿಸಿದೆ. ನೀರುಪಾಲಾದ ಯುವಕನನ್ನು ಸ್ಥಳೀಯ ನಿವಾಸಿ ಶಫೀಕ್(19) ಎಂದು ಗುರುತಿಸಲಾಗಿದೆ. ವಿಪರೀತ ಮಳೆ ಸುರಿಯುತ್ತಿರುವುದರಿಂದ ನದಿಯಲ್ಲಿ ನೀರಿನ...
ಉಪ್ಪಿನಂಗಡಿ: ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಪೊಲೀಸರು ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ತಾಲೂಕಿನ ಆಲಂಕಾರುವಿನಲ್ಲಿ ನಡೆದಿದೆ. ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು...
ಪುತ್ತೂರು: ನೀರು ಸೇದುವ ವೇಳೆಯಲ್ಲಿ ಆಯತಪ್ಪಿ ಬಾವಿಗೆ ಬಿದ್ದ ಹೆಂಡತಿಯನ್ನು ರಕ್ಷಿಸಲು ಇಳಿದ ಗಂಡನೂ ಬಾವಿಯಲ್ಲೇ ಬಾಕಿಯಾದ ಘಟನೆ ತಾಲೂಕಿನ ಕೆಯ್ಯರು ಗ್ರಾಮದ ಮಾಡಾವು ಎಂಬಲ್ಲಿ ನಿನ್ನೆ ಬೆಳಗ್ಗೆ ನಡೆದಿದೆ. ನಿನ್ನೆ ಮುಂಜಾನೆ ಸುನಂದಾ ಅವರು...
ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ದ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಗದ್ದೆಯಲ್ಲಿ ಇನ್ನುಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಮಾತ್ರ ಅವಕಾಶ ಎಂದು ಆದೇಶದ ಫ್ಲೆಕ್ಸ್ ಹಾಕಲಾಗಿದೆ. ಸದ್ಯ ಈ ಆದೇಶ ವಿವಾದ ಸೃಷ್ಟಿ ಮಾಡಿದೆ....
ಕಡಬ: ಸ್ವತಃ ಅಣ್ಣನ ಮೇಲೆ ತಮ್ಮನೇ ತಲ್ವಾರ್ ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರಿ ಇಲ್ಲಿನ ಇಚ್ಲಂಪಾಡಿ ಸಮೀಪದ ಪದಕ ಎಂಬಲ್ಲಿ ನಡೆದಿದೆ. ಮರಳು ಮಾಫಿಯಾದಲ್ಲಿ ಗುರುತಿಸಿಕೊಂಡಿರುವ ಪ್ರಭಾಕರ ಎಂಬಾತ ಅಣ್ಣ ಲಕ್ಷ್ಮಣನ ಮೇಲೆ ತಲ್ವಾರು...
ಪುತ್ತೂರು: ಚಿನ್ನಾಭರಣ ಹೊಳಪು ಮಾಡಿ ಕೊಡುವುದಾಗಿ ಹೇಳಿ ಮಹಿಳೆಯ ಐದೂವರೆ ಪವನ್ ಚಿನ್ನವನ್ನು ಅಪರಿಚಿತ ವ್ಯಕ್ತಿಯೊಬ್ಬ ವಂಚಿಸಿ ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುನ್ನೂರು ಎಂಬಲ್ಲಿ ನಡೆದಿದೆ. ನೆಟ್ಟಣಿಗೆ ಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯೆ...
ಕಡಬ: ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಿದ್ದಾರೆ. ಉಳಿದ ಮೂವರು ಓಡಿ ಪರಾರಿಯಾಗಿದ್ದಾರೆ. ಕಡಬ ಗ್ರಾಮದ ಕಳಾರ ಎಂಬಲ್ಲಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೂಡ ಜಿಲ್ಲೆಯಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸದ್ಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ...