ಕಡಬ : ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹವೊಂದನ್ನು ಸಂಬಂಧಿಕರು ಬಿಟ್ಟು ಹೋದ ಪರಿಣಾಮ ಅರೆಬೆಂದು, ನಾಯಿಗಳು ಮಾಂಸವನ್ನು ತಿಂದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಡಬ ಸಮೀಪದ ಗೋಳಿಯಡ್ಕ ವ್ಯಕ್ತಿ ಶನಿವಾರದಂದು ಮೃತಪಟ್ಟಿದ್ದು,...
ಪುತ್ತೂರು : ಕಳವು ಪ್ರಕರಣಕ್ಕೆ ಸಂಬಂಧಿಸಿ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ...
ಪುತ್ತೂರು: ಮಾಣಿ– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಉರ್ಲಾಂಡಿ ಬೈಪಾಸ್ ಬಳಿ ಕಾರು ಚಾಲಕನ ಅಜಾಗರೂಕತೆಯಿಂದ ನಾಲ್ಕು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ, ನಾಲ್ವರು ಗಾಯಗೊಂಡಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರೊಂದು ಬೈಪಾಸ್ ರಸ್ತೆ...
ಪುತ್ತೂರು : ಕರಾವಳಿ – ಮಲೆನಾಡಿನಲ್ಲಿ ಜಿಂಕೆ ಕೃಷ್ಣ ಮೃಗಗಳ ಚರ್ಮಗಳ ಮಾರಾಟ ಜಾಲ ವ್ಯಾಪಕವಾಗಿದೆ. ಕಾಳ ಸಂತೆಯಲ್ಲಿ ಭಾರಿ ಬೇಡಿಕೆ ಇರುವ ಕಾರಣ ಇವುಗಳ ಬೇಟೆಯಾಗುತ್ತಿದೆ. ಇಂತಹುದೇ ಕೃಷ್ಣಮೃಗದ ಚರ್ಮದ ಮಾರಾಟ ಜಾಲವನ್ನು ಪುತ್ತೂರು...
ಬೆಂಗಳೂರು: ಇಂದು ನೂತನ ಸಚಿವರಾಗುವ ಹಿನ್ನೆಲೆ ಪ್ರಮಾಣವಚನ ಸ್ವೀಕಾರಕ್ಕೆ ತಯಾರಾಗುವಂತೆ 29 ಶಾಸಕರಿಗೆ ಕರೆ ಹೋಗಿತ್ತು. ಈ ಕರೆ ಬಂದ ಶಾಸಕರ ಕುಟುಂಬಸ್ಥರು ಪ್ರಮಾಣ ವಚನ ಸ್ವೀಕರಿಸುವ ಹೊಸ ಬಟ್ಟೆಗಳಿಗೆ ಇಸ್ತ್ರಿ ಹಾಕಿ, ಸೂಟು, ಬೂಟು...
ಮಂಗಳೂರು: ನೂತನ ಸಚಿವ ಸಂಪುಟದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 3 ಸಚಿವ ಸ್ಥಾನ ಸಿಕ್ಕಿದ್ದು, ಕರಾವಳಿಯಿಂದ ಮೊದಲಿಗೆ ಎಸ್. ಅಂಗಾರ, ಎರಡನೆಯವರಾಗಿ ಬಿಳಿ ಪಂಚೆ ಹಾಗೂ ಬಿಳಿ ಅಂಗಿ ಉಟ್ಟು ಬಂದಿದ್ದ ಕೋಟಾ ಶ್ರೀನಿವಾಸ...
ಸುಳ್ಯ: ತರಕಾರಿ ಲಾರಿಯಲ್ಲಿ ಅಕ್ರಮ ಮರ ಸಾಗಾಟ ಪ್ರಕರಣ ಬೇಧಿಸಿರುವ ಅರಣ್ಯಾಧಿಕಾರಿಗಳ ತಂಡ ಇಬ್ಬರನ್ನು ಬಂಧಿಸಿದೆ. ಹುಣಸೂರಿನಿಂದ ಕೇರಳದ ಕಾಂಞಗಾಡ್ ಕಡೆಗೆ ತರಕಾರಿ ಲಾರಿಯಲ್ಲಿ ಅಕ್ರಮವಾಗಿ ಬೀಟೆ ಮರದ ತುಂಡುಗಳನ್ನು ಸಾಗಿಸುತ್ತಿದ್ದು, ಪ್ರಕರಣವನ್ನು ಸಂಪಾಜೆ ಪ್ರಾದೇಶಿಕ...
ಪುತ್ತೂರು :ಹೆದ್ದಾರಿಯಲ್ಲಿ ಅಪಘಾತಗಳು ಮತ್ತು ಅವುಗಳಿಂದ ಆಗುವ ಸಾವು ನೋವುಗಳನ್ನು ತಪ್ಪಿಸುವ ಸಲುವಾಗಿ ತಾಯಿ ಮತ್ತು ಮಗಳು ಸೇರಿಕೊಂಡು ಕಡಬ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಉಂಟಾದ ಹೊಂಡಗಳಿಗೆ ಮಣ್ಣು – ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದು...
ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಹೆಚ್ಚುತ್ತಿದ್ದಂತೆ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಿನ್ನೆ ರಾತ್ರೋ ರಾತ್ರಿ ಮಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ ಎಂದು ಅವರ...
ಪುತ್ತೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು. ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಗಡಿಯಾರ ನಿವಾಸಿ ಮಜೀದ್ ಎಂಬವರು ಬಂಧಿತ ಆರೋಪಿ. ಕಳೆದ ವರ್ಷ ನ.20ರಂದು ಮಧ್ಯಾಹ್ನ ಗಡಿಯಾರದ ಹೊಟೇಲ್ವೊಂದರ ಎದುರು 7...