ಪುತ್ತೂರು: ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಪಾತ್ರ ಅತ್ಯಮೂಲ್ಯ ಎಂದು ಪುತ್ತೂರು ತಾಲ್ಲೂಕು ಗ್ರಾಮೀಣ ಕುಡಿಯುವ ನೀರು...
ಪುತ್ತೂರು: ಅಂಗಡಿ ಮುಂದೆ ಸಿಗರೇಟು ಸೇದಬೇಡಿ ಎಂದಿದ್ದಕ್ಕೆ ಯುವಕನೋರ್ವ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ಬನ್ನೂರು ಜೈನರಗುರಿ ಎಂಬಲ್ಲಿ ನಡೆದಿದೆ. ನಿನ್ನೆ ಸಂಜೆ ಯುವಕರ ಗುಂಪೊಂದು ಜೈನರಗುರಿಯಲ್ಲಿರುವ ಫಯಾಝ್ ಎಂಬವರ ಅಂಗಡಿಯಿಂದ ಸಿಗರೇಟು ಖರೀದಿಸಿದ್ದರು. ನಂತರ...
ಪುತ್ತೂರು: ದೇಶದ ಸೈನಿಕರ ಬಲಿದಾನದ ನೆನಪಿಗಾಗಿ ನಿರ್ಮಿಸಿದ ‘ಅಮರ್ ಜವಾನ್ ಜ್ಯೋತಿ’ ಗೆ ಹಾನಿ ಮಾಡಿದ ಘಟನೆ ಇಲ್ಲಿನ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ...
ಪುತ್ತೂರು: ಯುವಕನನ್ನು ಹನಿಟ್ರ್ಯಾಪ್ ನಡೆಸಿ ಹಣ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೂವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಕೊಟ್ಯಾಡಿ ನಿವಾಸಿ ಶಾಫಿ, ಸವಣೂರು ಗ್ರಾಮದ...
ಪುತ್ತೂರು: ಯುವತಿಯೊಬ್ಬಳು ವಿಡಿಯೋ ಮೂಲಕ ತೋರಿಸಿದ ಅಂಗಾಗಕ್ಕೆ ಮರುಳಾಗಿ ಯುವಕನೊಬ್ಬ 30 ಲಕ್ಷ ರೂಪಾಯಿ ಕಳಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಹನಿಟ್ರ್ಯಾಪ್ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ...
ಪುತ್ತೂರು: ಗಾಂಧಿ ಪ್ರತಿಮೆಗೆ ಟೀ ಶರ್ಟ್ ಹಾಕಿ ಕನ್ನಡಕ ತೆಗೆದು ವಿರೂಪಗೊಳಿಸಿದ ಘಟನೆ ಪುತ್ತೂರು ನಗರದ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆ ಘಟನೆ ನಿನ್ನೆ ಬೆಳಕಿಗೆ ಬಂದಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ...
ಕಡಬ :ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಟೋ ರಿಕ್ಷಾ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಡಬ ತಾಲೂಕಿನ ಬಿಳಿನೆಲೆ ವ್ಯಕ್ತಿ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ತಾಲೂಕಿನ ಬಿಳಿನೆಲೆ ಸಮೀಪದ ಬಿಳಿನೆಲೆ ಬೈಲು ನಿವಾಸಿ ಸಂತೋಷ್(18) ಹಾಗೂ...
ಕಡಬ: ಯುವಕನೋರ್ವ ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಆತೂರು ಬೈಲು ನಿವಾಸಿ ಹಾರಿಸ್(33) ಮೃತ ಯುವಕ. ಇಂದು ಬೆಳಿಗ್ಗೆ...
ಮಂಗಳೂರು: ಕುಡಿಯುವ ನೀರು ಯೋಜನೆಗಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೂ ದಿನದ 24 ಗಂಟೆಗಳ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಬಿಗಳಾಗಲು ಮಳೆ ನೀರು ಕೊಯ್ಲು...
ಪುತ್ತೂರು: 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಕೃಷ್ಣನಗರದಲ್ಲಿ ನಡೆದಿದೆ. ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್...