ಪುತ್ತೂರು: ಪುತ್ತೂರು ಅಕ್ಷಯ್ ಕಲ್ಲೇಗ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯಿಸಿದ್ದು ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ ಎಂದಿದ್ದಾರೆ. ಈ...
ಪುತ್ತೂರು: ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ಸೆ. 6ರಂದು ನಡೆದ ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ ನಿಂದ ಪುತ್ತೂರಿಗೆ ಪೋಲೀಸರು ಕರೆ ತಂದು...
ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು ನಾಲ್ವರು ಆರೋಪಿಗಳನ್ನು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್ಚಿನ ತನಿಖೆಗಾಗಿ ನಾಲ್ವರು ಆರೋಪಿಗಳಿಗೆ ನ. 22 ರ ವರೆಗೆ...
ದೆಹಲಿ: ಚೆರ್ರಿ ಲರ್ನ್ ಎಜ್ಯುಕೇಶನಲ್ ಆ್ಯಪ್ ನ ಸಂಸ್ಥಾಪಕ ಮತ್ತು ಸಿ.ಇ.ಒ. ದಕ್ಷಿಣ ಕನ್ನಡದ ಶ್ರೀನಿಧಿ ಆರ್.ಎಸ್. ಅವರು ದಿ ಹಿಂದೂ ಬ್ಯುಸಿನೆಸ್ ಲೈನ್ ನ ಪ್ರತಿಷ್ಠಿತ ‘ಯಂಗ್ ಚೇಂಜ್ ಮೇಕರ್ – 2023’ ಪ್ರಶಸ್ತಿಯನ್ನು...
ಪುತ್ತೂರು: ನವವಿವಾಹಿತೆಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಪಡುವನ್ನೂರು ಗ್ರಾಮದ ಪದಡ್ಕ ನಿವಾಸಿ ಪುಷ್ಪ (22) ಹೃದಯಘಾತಕ್ಕೆ ಬಲಿಯಾದ ದುರ್ದೈವಿ. ಪುಷ್ಪ ಎಂಬವರಿಗೆ ಮುಂಜಾನೆ ವೇಳೆ ತೀವ್ರ ತರದ ಎದೆ ನೋವು ಕಾಣಿಸಿಕೊಂಡ...
ಪುತ್ತೂರು: ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥಿ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ ಪುತ್ತೂರು ನಗರ ಠಾಣೆಯ ಪೊಲೀಸರು ಘಟನೆ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ನಾಲ್ವರನ್ನು...
ಪುತ್ತೂರು: ಪುತ್ತೂರು: ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದ ಅಕ್ಷಯ್ ಕಲ್ಲೇಗ ಅವರ ಶವಯಾತ್ರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ಅಕ್ಷಯ್...
ಪುತ್ತೂರು: ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರುನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ...
ಪುತ್ತೂರು: ತಾಲೂಕಿನ ನೆಹರು ನಗರ ಜಂಕ್ಷನ್ನಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದು, ಓರ್ವ ತಲೆಮರೆಸಿಕೊಂಡಿದ್ದಾನೆ. ಅಕ್ಷಯ್...
ದೇಹದ ಪ್ರತಿಯೊಂದು ಭಾಗದಲ್ಲೂ ಜನರು ಚಿನ್ನದಿಂದ ಮಾಡಿದ ಆಭರಣಗಳನ್ನು ಧರಿಸುತ್ತಾರೆ. ಆದರೆ ಕಾಲುಗಳಿಗೆ ಮಾತ್ರ ಬೆಳ್ಳಿ ಗೆಜ್ಜೆಗಳನ್ನು ಏಕೆ ಧರಿಸುತ್ತಾರೆ ಎಂದು ಎಂದಾದರೂ ಯೋಚಿಸಿದ್ದೀರಾ? Lifestyle : ಹಿಂದೂ ಧರ್ಮದ ನಂಬಿಕೆಗಳನ್ನು ನಂಬಿದರೆ, ಚಿನ್ನ ಮತ್ತು...